Friday, March 24, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

KGF 2 | ಕೆಜಿಎಫ್ 2’ ಚಿತ್ರತಂಡದಿಂದ ಭರ್ಜರಿ ಆಫರ್!

Mahesh M Dhandu by Mahesh M Dhandu
March 23, 2022
in Cinema, Newsbeat, ಮನರಂಜನೆ
KGF 2 movie team to provide exclusive offer for fans saaksha tv
Share on FacebookShare on TwitterShare on WhatsappShare on Telegram

KGF 2 | ಕೆಜಿಎಫ್ 2’ ಚಿತ್ರತಂಡದಿಂದ ಭರ್ಜರಿ ಆಫರ್!

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ಪ್ರಯತ್ನ

Related posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023

ಅಭಿಮಾನಿಗಳಿಂದ ತಯಾರಾದ ಕಲಾಕೃತಿ ಬಳಸಿ ಪ್ರಚಾರ

ಪ್ರಶಾಂತ್ ನೀಲ್ ಕೆಜಿಎಫ್  ಆರ್ಭಟದಲ್ಲಿ  ಅಭಿಮಾನಿಗಳ ಪಾಲು

ಹೊಂಬಾಳೆ ಫಿಲ್ಮ್ಸ್ ಟ್ವಿಟ್ಟರ್ ಖಾತೆಯಲ್ಲಿ ನಿರ್ಮಾಪಕ ಮಾಹಿತಿ

ಬೆಂಗಳೂರು : ಕೆಜಿಎಫ್ ಚಾಪ್ಟರ್ 2 ಸಿನಿಮಾಗಾಗಿ ಭಾರತೀಯ ಚಿತ್ರರಂಗ ಕಾದಿದೆ.  ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾ 2018ರಲ್ಲಿ ಭಾರಿ ಸದ್ದು ಮಾಡಿತ್ತು.  ಹೀಗಾಗಿ ಏಪ್ರಿಲ್ 14 ರಂದು ರಿಲೀಸ್ ಆಗಲಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾ ಮೇಲೂ ಸಾಕಷ್ಟು ನಿರೀಕ್ಷೆಗಳಿವೆ.

ಈ ನಡುವೆ ಕೆಜಿಎಫ್ ಸಿನಿಮಾ ತಂಡ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾಗಿದೆ.  ಅಭಿಮಾನಿಗಳನ್ನು ಚಿತ್ರಕ್ಕೆ ಮತ್ತಷ್ಟು ಹತ್ತಿರವಾಗಿಸಲು ಚಿತ್ರತಂಡ ನಿರ್ಧರಿಸಿದ್ದು, ಅಭಿಮಾನಿಗಳಿಂದ ತಯಾರಾದ ಕಲಾಕೃತಿ ಬಳಸಿ ಪ್ರಚಾರ ಮಾಡಲು ಚಿಂತನೆ ನಡೆಸಿದೆ.

KGF 2 movie team to provide exclusive offer for fans  saaksha tv

ಈ ಕುರಿತು ಹೊಂಬಾಳೆ ಫಿಲ್ಮ್ಸ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂಪೂರ್ಣ ವಿವರ ನೀಡಿದೆ. ಕಲಾವಿದರು, ಗ್ರಾಫಿಕ್ಸ್ ಡಿಸೈನ್​ ಗಳಲ್ಲಿ ಆಸಕ್ತಿಯುಳ್ಳವರು ತಾವು ರಚಿಸಿದ ‘ರಾಕಿ ಭಾಯ್’ ಕಲಾಕೃತಿಗಳನ್ನು ಹೊಂಬಾಳೆ ಫಿಲ್ಮ್ಸ್ ಜತೆ ಹಂಚಿಕೊಳ್ಳಬಹುದು. ಅದು ಚಿತ್ರತಂಡ ವಿಶ್ವಾದ್ಯಂತ ನಡೆಸಲಿರುವ ಪ್ರಚಾರದ ಭಾಗವಾಗಲಿದೆ ಎಂದು ಬರೆದುಕೊಂಡಿದೆ.  

ಇದಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದ್ದು, ಅಭಿಮಾನಿಗಳು ತಾವು ರಚಿಸಿರುವ ಪೋಸ್ಟರ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.KGF 2 movie team to provide exclusive offer for fans

Tags: #Saaksha TVfilmKGF 2Sandalwood
ShareTweetSendShare
Join us on:

Related Posts

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

by Naveen Kumar B C
March 24, 2023
0

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ… ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ  ವಿಜಯ್ ಜೊತೆ ವಾರಿಸು ನಂತರ ...

Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

by Naveen Kumar B C
March 24, 2023
0

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. ಆಟವಾಡುತ್ತಾ 8 ತಿಂಗಳ ಮಗು ಉಂಗುರ ನುಂಗಿದ ಪರಿಣಾಮ...

rape

Delhi school : ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್….

by Naveen Kumar B C
March 24, 2023
0

ದೆಹಲಿಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ – ಪ್ಯೂನ್ ಅರೆಸ್ಟ್…. ದೆಹಲಿಯ  ಎಂಸಿಡಿ ಶಾಲೆಯಲ್ಲಿ 5 ವರ್ಷದ ವಿದ್ಯಾರ್ಥಿನಿ ಮೇಲೆ 54 ವರ್ಷದ ಪ್ಯೂನ್...

IND vs PAK

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್…

by Naveen Kumar B C
March 24, 2023
0

Asia Cup 2023 : ಪಾಕಿಸ್ತಾನದಲ್ಲೇ ಏಷ್ಯಾಕಪ್ 2023;  ಭಾರತಕ್ಕೆ ಮಾತ್ರ ತಟಸ್ಥ ಸ್ಥಳ – ಹಿಂದೆ ಸರಿದ ಪಾಕ್… ಈ ವರ್ಷದ ಕೊನೆಯಲ್ಲಿ ಏಷ್ಯಾ ಕಪ್-2023...

Rahul Gandhi

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’

by Naveen Kumar B C
March 24, 2023
0

Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ –  ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Rashmika mandanna And nithin

Rashmika Mandanna : ಟಾಲಿವುಡ್ ಹೀರೋ ನಿತಿನ್ ಜೊತೆ ಮತ್ತೊಂದು ಹೊಸ ಸಿನಿಮಾ ಘೋಷಿಸಿದ ರಶ್ಮಿಕಾ…

March 24, 2023
Madikeri baby

Madikeri : ಆಟವಾಡುತ್ತ ಉಂಗುರ ನುಂಗಿದ 8 ತಿಂಗಳ ಮಗು ; ಶಸ್ತ್ರಚಿಕಿತ್ಸೆ ನಡೆಸಿದರೂ ಉಳಿಯಲಿಲ್ಲ ಪ್ರಾಣ…. 

March 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram