ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

KGF 2 : ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಶ್ರೀನಿಧಿ ಹೇಳಿದ್ದೇನು..???

Namratha Rao by Namratha Rao
February 4, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

KGF 2 : ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಶ್ರೀನಿಧಿ ಹೇಳಿದ್ದೇನು..???

ಭಾರತ ಸಿನಿಮಾರಂಗದಲ್ಲಿ ಕ್ರೇಜ್ ಹುಟ್ಟುಹಾಕಿರುವ ಕನ್ನಡದ KGF 2 ಸಿನಿಮಾ ಸದ್ಯ ಏಪ್ರಿಲ್ 14 ಕ್ಕೆ ರಿಲೀಸ್ ಆಗುವುದು ಬಹುತೇಕ ಖಚಿತ ಎನ್ನಲಾಗ್ತಿದೆ.. ಈ ನಡುವೆ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಖುಷಿಯಲ್ಲಿದ್ದಾರೆ..

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026

kgf 2 - saakshatv

ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ..  ಇತ್ತೀಚೆಗೆ ಶ್ರೀನಿಧಿ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ್ದಾರೆ.. ನಂತರ  ಬಗ್ಗೆ Instagram ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀನಿಧಿ ಡಬ್ಬಿಂಗ್ ಮಾಡುತ್ತಿರುವ ಕೆಲವು ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.

kgf 2 - saakshatv

Rashmika Mandanna : ಅಮಿತಾಬ್ ಬಚ್ಚನ್ ರನ್ನ ಕೊಂಡಾಡಿದ ರಶ್ಮಿಕಾ..!!!

ಇದಕ್ಕಾಗಿ ನನ್ನ ಪೂರ್ಣ ಹೃದಯವನ್ನು ಅರ್ಪಿಸಿ ಎಲ್ಲವನ್ನೂ ಮುಗಿಸಿದ್ದೇನೆ. ನಿಮ್ಮನ್ನೆಲ್ಲ ಏಪ್ರಿಲ್ 14 ರಂದು ಭೇಟಿ ಆಗಲಿದ್ದೇನೆ. KGF 2 ಏಪ್ರಿಲ್ 14ಕ್ಕೆ ಎಂದು ಬರೆದುಕೊಂಡಿದ್ದಾರೆ..

https://www.instagram.com/p/CZhE7lqJulB/?utm_source=ig_web_copy_link

ಈ ಸಿನಿಮಾದಲ್ಲಿ ಕುತೂಹಲ ಹುಟ್ಟುಹಾಕಿರುವ ಅಧೀರನಪಾತ್ರದಲ್ಲಿ ಸಂಜಯ್ ದತ್ , ರವೀಕಾ ಸೇನ್ ಪಾತ್ರದಲ್ಲಿ ರವೀನಾ ಟಂಡನ್ ಹಾಗೆ ಪ್ರಮುಖ ಪಾತ್ರದಲ್ಲಿ ಪ್ರಕಾಶ್ ರಾಜ್ ಸೇರಿದಂತೆ ಸ್ಟಾರ್ ನಟರು ಕಾಣಿಸಿಕೊಳ್ಳಲಿದ್ದಾರೆ..

Amitabh Bachchan | ಅಮಿತಾಭ್ ನಿವಾಸ ಸೇಲ್ : ಕಾರಣವೇನು ಗೊತ್ತಾ..?

Tags: #saakshatvhombale filmskgf2shrinidhi shettyyash
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram