ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

KGF – ಚಾಪ್ಟರ್ 2 ಮದರ್ ಸೆಂಟಿಮೆಂಟ್ ಹಾಡು “ಗಗನ ನೀ” ಬಿಡುಗಡೆ

Naveen Kumar B C by Naveen Kumar B C
April 6, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

KGF – ಚಾಪ್ಟರ್ 2 ಮದರ್ ಸೆಂಟಿಮೆಂಟ್ ಹಾಡು “ಗಗನ ನೀ” ಬಿಡುಗಡೆ

ಕೆಜಿಎಫ್  ಚಾಪ್ಟರ್ 1 ಸಿನಿಮಾ ಯಾವ ಮಟ್ಟಿಗೆ ಹಿಟ್ ಆಗಿತ್ತೋ ಅದೇ ಮಟ್ಟಿಗೆ ಹಿಟ್ ಆಗಿದ್ದವು ಹಾಡುಗಳು , ರವಿಬಸ್ರೂರ್  ಕೈ ಚಳಕದಲ್ಲಿ ಮೂಡಿಬಂದಿದ್ದ ಹಾಡುಗಳು ದೇಶಾದ್ಯಂತ ಹಿಟ್ ಆಗಿದ್ದವು.  ಕೆಜಿಎಫ್ ಚಾಪ್ಟರ್ 2 ನಲ್ಲೂ  ಮೊದಲ ಹಾಡು ತೂಫಾನ್  ಬಿಡುಗಡೆಯಾಗಿ ಭರ್ಜರಿ ಹಿಟ್ ಆಗಿತ್ತು. ಈಗ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಚಿತ್ರತಂಡವೇ ಹೇಳಿಕೊಂಡಂತೆ ಇದು ವಾಯ್ಸ್ ಆಫ್ ಮದರ್ .

Related posts

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026
glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

August 1, 2026

 ಮೊದಲ ಭಾಗದಲ್ಲಿ ಗರ್ಭದಿ ನನ್ನಿರಿಸಿ ಎನ್ನುವ ಸಾಂಗ್ ಬಿಡುಗಡೆಯಾಗಿತ್ತು.  ಅದೇ ರೀತಿ ಈ ಭಾರಿ ಗಗನ ನೀ ಭುವನ ನೀ ಎನ್ನುವ ಹಾಡು ಮೂಡಿಬಂದಿದೆ.  5 ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಿದ್ದು, ಲಿರಿಕಲ್ ಹಾಡಿನ ವೀಡಿಯೋ ಎಲ್ಲರನ್ನೂ ಮನಸೂರೆಗಳಿಸಿದೆ.

ನಟಿ ಅರ್ಚನಾ ಜೋಯಿಸ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಕಥಾನಾಯಕನ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ. ಟ್ರೇಲರ್​ನ ಕೊನೆಯಲ್ಲಿ ಅಮ್ಮ-ಮಗನ ನಡುವೆ ನಡೆಯುವ ಸಂಭಾಷಣೆ ಕೂಡ ಹೈಲೈಟ್​ ಆಗಿದೆ. ಈಗ ತಾಯಿ ಸೆಂಟಿಮೆಂಟ್​ ಸಾಂಗ್​ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.

ಗಗನ ನೀ..’ ಹಾಡು  ಸುಚೇತಾ ಬಸ್ರೂರು ಅವರ ಕಂಠದಲ್ಲಿ ಮೂಡಿಬಂದಿದೆ.  ಕಿನ್ನಲ್​ ರಾಜ್​ ಸಾಹಿತ್ಯ ಬರೆದಿದ್ದಾರೆ.  ಕನ್ನಡ ಮಾತ್ರವಲ್ಲದೇ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ವರ್ಷನ್​ಗಳಲ್ಲಿ ಸಾಂಗ್​ ರಿಲೀಸ್​ ಆಗಿದೆ. ತಮಿಳಿನಲ್ಲಿ ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ. ಹಿಂದಿ ಮತ್ತು ತೆಲುಗು ವರ್ಷನ್​​ ಕೂಡ ಸುಚೇತಾ ಬಸ್ರೂರು ಹಾಡಿದ್ದಾರೆ.

Tags: AdheeraKGF 2Rocking Star Yash
ShareTweetSendShare
Join us on:

Related Posts

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram