ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಸರಾಗೆ ಧೂಳೆಬ್ಬಿಸಲಿದೆ ಕೆಜಿಎಫ್ -2 ಟೀಸರ್..!

admin by admin
September 17, 2020
in Cinema, Newsbeat, Uncategorized, ಮನರಂಜನೆ
Share on FacebookShare on TwitterShare on WhatsappShare on Telegram

ಸ್ಯಾಂಡಲ್ ವುಡ್ ಅಷ್ಟೇ ಅಲ್ಲದೇ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ಅಷ್ಟೇ ಯಾಕೆ ಇಡೀ ವಿಶ್ವಾದ್ಯಂತ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿರುವ ಚಿತ್ರ ಅಂದ್ರೆ ಅದು KGF.

KGF ಚಿತ್ರ ರಿಲೀಸ್ ಆದ ನಂತರ ಕನ್ನಡ ಚಿತ್ರರಂಗದ ಖದರೇ ಬದಲಾಗಿಬಿಟ್ಟಿತ್ತು.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

March 22, 2026

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರ  ಫ್ಯಾನ್ ಇಂಡಿಯಾ ಲೆವಲ್ ಅಲ್ಲಿ ಸದ್ದು ಮಾಡಿತ್ತು.

ಕೆಜಿಎಫ್ ಚಿತ್ರದ ಚಾಪ್ಟರ್ 2 ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.

ಆದರೆ ಕೊರೊನಾದಿಂದ ಲಾಕ್ ಡೌನ್ ಆದ ಪರಿಣಾಮ ಶೂಟಿಂಗ್ ತಡವಾಗಿ ಚಿತ್ರದ ರಿಲೀಸ್ ಅವಧಿ ಸಹ ಮುಂದಕ್ಕೆ ಹೋಗಿದೆ.

ಇನ್ನೂ ಸಿನಿಮಾ ಯಾವಾಗ ತೆರೆ ಮೇಲೆ ಬರುತ್ತೆ ಎಂದು ಕಾಯುತ್ತಿದ್ದಾರೆ ಯಶ್ ಅಭಿಮಾನಿಗಳು.

ಇದೀಗ ಕೆಜಿಎಫ್ 2 ಚಿತ್ರದ ಟೀಸರ್ ರಿಲೀಸ್ ಬಗ್ಗೆ ಗುಮಾನಿ ಒಂದು ಹರಿದಾಡ್ತಿದ್ದು, ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ.

ಈಗಾಗಲೇ ಚಿತ್ರದ ಶೂಟಿಂಗ್ ಸಹ ಭರದಿಂದ ಸಾಗುತ್ತಿದೆ. ಲಾಕ್ ಡೌನ್ ಮುಗಿಯುತ್ತಿದ್ದಂತೆ ಅನೇಕ ಚಿತ್ರಗಳ ಶೂಟಿಂಗ್ ಶುರುವಾಗಿದೆ.

ಕಿಚ್ಚ ಸುದೀಪ್  ಅವರ ಬಹುನಿರೀಕ್ಷಿತ ಚಿತ್ರ ಪ್ಯಾಮಟಮ್ ಶೂಟಿಂಗ್ ಶುರುವಾದ ಬೆನ್ನಲ್ಲೇ ಕೆ.ಜಿಎಫ್ ಚಿತ್ರದ ಚಿತ್ರೀಕರಣವೂ ಪ್ರಾರಂಭವಾಗಿದೆ.

ಅಲ್ಲದೇ ಅಧೀರನ ಲುಕ್ ಅನಾವರಣಗೊಳಿಸಿದ ಮೇಲಂತೂ ಚಿತ್ರದ ಬಗೆಗಿನ ಕ್ರೇಜ್ ದುಪ್ಪಟ್ಟಾಗಿದೆ.

ಹೀಗಿರೋವಾಗ ಚಿತ್ರದ ಇನ್ನಷ್ಟು ಅಪಡೇಟ್ಸ್ ಗಳಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದೀಗ ಕೆಜಿಎಫ್ 2 ಚಿತ್ರದ ಟೀಸರ್ ದಸರಾ ಹಬ್ಬಕ್ಕೆ ಲಾಂಚ್ ಆಗಲಿದೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಸಾಮಾಜಿಕ ಜಾಲತಾಣಗಲ್ಲಿ ಹೀಗೊಂದು ಸುದ್ದಿ ಹರಿದಾಡ್ತಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.

ಹಾಗೇನಾದರೂ ದಸರಾ ಗೆ ಟೀಸರ್ ರಿಲೀಸ್ ಆಗಿದ್ದೇ ಆದರೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ನವರಾತ್ರಿಯ ಹಬ್ಬಕ್ಕೆ   ಭರ್ಜರಿ ಸಿಹಿ ಸುದ್ದಿ ಸಿಕ್ಕಂತಾಗುತ್ತೆ.

https://youtu.be/K87Jgl1heIo

Tags: CinemaDasara MysoreKGF 2octoborSandalwoodteaser release
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

ಡಿಕೆಶಿ ಪರ ನಿಂತ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಬಿಡಿಗಾಸೂ ನೀಡಿಲ್ಲ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಣವಾನಂದ ಶ್ರೀ ಆಕ್ರೋಶ

by Shwetha
March 22, 2026
0

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಬೇಕು ಎಂದು ಧ್ವನಿ ಎತ್ತಿದ್ದ ಮಠಾಧೀಶರ ವಿರುದ್ಧ ಸಿಎಂ ಸಿದ್ದರಾಮಯ್ಯ ನೇರ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇತ್ತೀಚೆಗೆ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram