ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೆಜಿಎಫ್ ತೂಫಾನ್ – ಎರಡೇ ದಿನದಲ್ಲಿ ವಿಶ್ವಾದ್ಯಂತ 304 ಕೋಟಿ ಗಳಿಸಿದ ಚಿತ್ರ

Naveen Kumar B C by Naveen Kumar B C
April 16, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್ ತೂಫಾನ್  – ಎರಡೇ ದಿನದಲ್ಲಿ ವಿಶ್ವಾದ್ಯಂತ 304 ಕೋಟಿ ಗಳಿಸಿದ ಚಿತ್ರ…

ರಾಕಿ ಬಾಯ್ ಅಭಿನಯದ ಕೆಜಿಎಫ್-2 ಚಿತ್ರಕ್ಕೆ ಭಾರತದಲ್ಲಿ ಭರ್ಜರಿ ಓಪನಿಂಗ್ ಸಿಕ್ಕಿದೆ. ಹಿಂದಿ ಬೆಲ್ಟ್ ನಲ್ಲಿ ಎರಡನೇ ದಿನ 46.79 ಕೋಟಿ ರುಪಾಯಿಗಳನ್ನ ಕಮಾಯಿ ಮಾಡಿದೆ  ಕೆಜಿಎಫ್.  ಕೇವಲ  ಎರಡೇ ದಿನಗಳಲ್ಲಿ ಹಿಂದಿ ಭಾಷೆಯ  ಅವತರಣಿಕೆಯಿಂದ 100.74 ಕೋಟಿ ಬ್ಯುಸಿನೆಸ್ ಮಾಡಿದೆ.  ಎರಡೆ ದಿನಗಳಲ್ಲಿ 100 ಕೋಟಿ ಗೂ ಹೆಚ್ಚು ಕಲೆಕ್ಷನ್ ಮಾಡಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮೊದಲು ಬಾಹುಬಲಿ-2 ಎರಡು ದಿನದಲ್ಲಿ ಸುಮಾರು 81 ಕೋಟಿ ಗಳಿಸಿತ್ತು.

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026

ಕೆಜಿಎಫ್-2 ಚಿತ್ರದ ಮೊದಲ ದಿನದ ವರ್ಲ್ಡ್ ವೈಡ್  ಕಲೆಕ್ಷನ್ 165 ಕೋಟಿ. ಎರಡನೇ ದಿನ 139.25 ಕೋಟಿ ರೂ. ಎರಡು ದಿನದ ಒಟ್ಟು ವ್ಯವಹಾರ 304 ಕೋಟಿ ರೂ. ಸುಮಾರು 100 ಕೋಟಿ ಬಜೆಟ್‌ನಲ್ಲಿ ತಯಾರಾದ ಕೆಜಿಎಫ್ ಭಾರತೀಯ ಚಲನಚಿತ್ರರಂಗದಲ್ಲಿ ದಾಖಲೆಯನ್ನೇ ಬರೆದಿದೆ.

ಚಲನಚಿತ್ರ ವಿಮರ್ಶಕ ತರಣ್ ಆದರ್ಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ  ಪೋಸ್ಟ್ ಪ್ರಕಾರ, ಕೆಜಿಎಫ್ -2 ಹಿಂದಿ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿಯಂತೆ ಅಪ್ಪಳಿಸಿದೆ. ಎರಡನೇ ದಿನ ಅಂದರೆ ಶುಕ್ರವಾರ 46.79 ಕೋಟಿ ಕಲೆಕ್ಷನ್ ಮಾಡಿದ್ದು, ಮೊದಲ ದಿನವೇ 53.95 ಕೋಟಿ ಕಲೆಕ್ಷನ್ ಮಾಡಿದೆ.

ಬಾಕ್ಸ್ ಆಫೀಸ್ ಪಂಡಿತರಾದ ಮನೋಬಾಲಾ ವಿಜಯಬಾಲನ್ ಅವರ ಪ್ರಕಾರ  ಚಿತ್ರ ತಮಿಳುನಾಡು ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ 8.24 ಕೋಟಿಗಳಿಸಿದರೆ ಎರಡನೇ ದಿನ 10.61 ರೂಪಾಯಿ ಗಳಿಸಿದೆ. ಇದರೊಂದಿಗೆ ತಮಿಳುನಾಡಿನಲ್ಲಿ ಕೆಜಿಎಫ್ ಚಿತ್ರ 18.85 ಕೋಟಿ ಗಳಿಸಿದೆ..

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಕೆಜಿಎಫ್ -2 ಚಿತ್ರವನ್ನ ಚೆನೈನಲ್ಲಿ ನೊಡಿದ್ದಾರೆ. ಬ್ಲಾಕ್‌ಬಸ್ಟರ್ ಚಿತ್ರಕ್ಕಾಗಿ ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ ಎಂದು ಮನೋಬಾಲಾ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಕೆಜಿಎಫ್ -2 ಚಿತ್ರವನ್ನ ನೋಡಿ ಬ್ಲಾಕ್‌ಬಸ್ಟರ್ ಚಿತ್ರಕ್ಕಾಗಿ ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ ಎಂದು ಮನೋಬಾಲಾ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

KGF-2 Tsunami : Worldwide earned 304 crores in two days, Hindi version first film to earn 100 crores in two days

Tags: hindiKGF-2 Tsunami
ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram