ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಖಿಭಾಯ್ ಗೆ ಟಕ್ಕರ್ ಕೊಡಲು ದಳಪತಿ ವಿಜಯ್ ರೆಡಿ

Mahesh M Dhandu by Mahesh M Dhandu
January 1, 2022
in Cinema, Newsbeat, ಮನರಂಜನೆ
KGF 2 saaksha tv
Share on FacebookShare on TwitterShare on WhatsappShare on Telegram

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

ರಾಖಿಭಾಯ್ ಗೆ ಟಕ್ಕರ್ ಕೊಡಲು ದಳಪತಿ ವಿಜಯ್ ರೆಡಿ KGF 2 saaksha tv

ಕೆಜಿಎಫ್ 2 ಸಿನಿಮಾ ಜತೆ ಸ್ಪರ್ಧೆಗಳಿಯುತ್ತಾ ಬೀಸ್ಟ್

ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ ಕೆಜಿಎಫ್ 2 ಸಿನಿಮಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾಗಾಗಿ ಸಿನಿ ಪ್ರೇಕ್ಷಕರು ಕಾದುಕುಳಿತ್ತಿದ್ದಾರೆ. ಗರುಡನ ಸಂಹಾರ ಮಾಡಿರುವ ರಾಖಿ, ಅಧೀರ ಮುಂದೆ ನಿಂತು ಹೇಗೆ ಕೋಟೆ ಕಟ್ಟುತ್ತಾನೆ ಅನ್ನೋ ಕುತೂಹಲವನ್ನು ಕಣ್ತುಂಬಿಕೊಳ್ಳಲು ಇಡೀ ಭಾರತೀಯ ಚಿತ್ರರಂಗವೇ ಕಾಯುತ್ತಿದೆ.

ಯಶ್ ಬರ್ತ್ ಡೇ ಗೆ ಬಂದ ಟೀಸರ್ ಗೆ ಸಿಕ್ಕ ಪ್ರತಿಕ್ರಿಯೆ.. ಹಾಗೂ ಸಿನಿಮಾಗೆ ಇರುವ ಕ್ರೇಜ್ ನೋಡಿದ್ರೆ,  ಕೆಜಿಎಫ್ ಅಬ್ಬರದ ಮುಂದೆ ಬೇರೆ ಯಾವುದೇ ಸಿನಿಮಾ ನಿಂತುಕೊಳ್ಳುವುದು ಕಷ್ಟ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

KGF 2 saaksha tv

ಚಿತ್ರತಂಡದ ಮಾಹಿತಿ ಪ್ರಕಾರ ‘ಕೆಜಿಎಫ್​ 2’ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ‘ಕೆಜಿಎಫ್​ 2’ ಎದುರು ಸ್ಪರ್ಧಿಸುವುದಾಗಿ ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್​ ಛಡ್ಡಾ’ ಸಿನಿಮಾ ತಂಡ ಘೋಷಣೆ ಮಾಡಿತ್ತು. ಈಗ ಮತ್ತೊಂದು ಚಿತ್ರ ‘ಕೆಜಿಎಫ್​ 2’ ಜತೆ ಸ್ಪರ್ಧೆಗೆ ಇಳಿಯೋಕೆ ರೆಡಿ ಆಗಿದೆ. ಅದುವೇ ದಳಪತಿ ವಿಜಯ್ ನಟನೆಯ ಬೀಸ್ಟ್ ಸಿನಿಮಾ.

ಹೌದು..! ಹೊಸ ವರ್ಷದ ಪ್ರಯುಕ್ತ ‘ಬೀಸ್ಟ್​’ ಸಿನಿಮಾ ತಂಡ ಹೊಸ ಪೋಸ್ಟರ್​ ರಿಲೀಸ್​ ಮಾಡಿದೆ. ಈ ಪೋಸ್ಟರ್​ನಲ್ಲಿ ಏಪ್ರಿಲ್​ನಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡುವ ಬಗ್ಗೆ ತಂಡ ಘೋಷಣೆ ಮಾಡಿದೆ. ಅದು ‘ಕೆಜಿಎಫ್​ 2’ ಎದುರೇ ಆಗಿರಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಇದಲ್ಲದೇ ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರ ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

Tags: #Saaksha TVKGF 2vijayyash
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram