ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾತ್ರೋರಾತ್ರಿ ಕೆಜಿಎಫ್-2 ಟೀಸರ್ ಲೀಕ್: ರಾಕಿಂಗ್ ಸ್ಟಾರ್ ಯಶ್, ಚಿತ್ರತಂಡಕ್ಕೆ ಶಾಕ್, ಆಕ್ರೋಶ ಹೊರಹಾಕಿದ ಯಶ್..!

Kariyappa N by Kariyappa N
January 8, 2021
in Cinema, Newsbeat, Samagra karnataka, ರಾಜ್ಯ
kgf-2 teaser
Share on FacebookShare on TwitterShare on WhatsappShare on Telegram

ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಯಶ್ ಹುಟ್ಟುಹಬ್ಬದ ಅಂಗವಾಗಿ ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆ ಮಾಡಿ ಬರ್ತ್‍ಡೇ ಗಿಫ್ಟ್ ಕೊಡಲು ಹೊಂಬಾಳೆ ಪ್ರೊಡಕ್ಷನ್‍ನ ಚಿತ್ರತಂಡ ಭರ್ಜರಿ ಸಿದ್ಧತೆಯನ್ನೂ ಮಾಡಿಕೊಂಡಿತ್ತು.

kgf-2 teaser

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಆದರೆ, ಕಳೆದ ರಾತ್ರಿ ಸೋಷಿಯಲ್ ಮೀಡಿಯಾದಲ್ಲಿ ಟೀಸರ್ ಲೀಕ್ ಆಗಿದೆ. ಟೀಸರ್ ಲೀಕ್ ಆದ ಸುದ್ದಿ ನಟ ಯಶ್ ಹಾಗೂ ಚಿತ್ರತಂಡ್ಕೆ ಶಾಕ್ ಆಗಿದೆ. ಹೀಗಾಗಿ ಇಂದು ಬೆಳಿಗ್ಗೆ 10.18ರ ಬದಲಿಗೆ ಕಳೆದ ರಾತ್ರಿ 9.29 ನಿಮಿಷಕ್ಕೆ ಚಿತ್ರದ ಟೀಸರ್ ಅನ್ನು ಹೊಂಬಾಳೆ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆ ಮಾಡಲಾಗಿದೆ

kgf-2 teaser

ಇಂದು ಯಶ್ ಬರ್ತ್ ಡೇ..
ಇಂದು ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಈ ಪ್ರಯುಕ್ತ `ಕೆಜಿಎಫ್- 2′ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿತ್ತು. ಇಂದು ಬೆಳಗ್ಗೆ 10.18 ನಿಮಿಷಕ್ಕೆ ಹೊಂಬಾಳೆ ಯೂಟ್ಯೂಬ್ ಚಾನೆಲ್‍ನಲ್ಲಿ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿತ್ತು. ಅಲ್ಲದೇ ಟೀಸರ್ ಬಿಡುಗಡೆಗೂ ಮುನ್ನ `ಕೆಜಿಎಫ್ ಟೈಮ್ಸ್’ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ನಿರೀಕ್ಷೆಯನ್ನು ಹುಟ್ಟು ಹಾಕಿತ್ತು.
ಟೀಸರ್ ಬಿಡುಗಡೆ ಹಿನ್ನೆಲೆ ಈಗಾಗಲೇ ಪ್ರೀಮಿಯರಿಂಗ್ ಕೂಡ ಮಾಡಲಾಗಿದೆ. ಈ ಮೂಲಕ ಇಂದು ಸರಿಯಾದ ಸಮಯದಲ್ಲಿ ಅಭಿಮಾನಿಗಳು ಟೀಸರ್ ವೀಕ್ಷಣೆಗೆ ಚಿತ್ರತಂಡ ಅನುಕೂಲ ಮಾಡಿಕೊಟ್ಟಿತ್ತು. ಯಶ್ ಹುಟ್ಟುಹಬ್ಬಕ್ಕೆ ಈ ಟೀಸರ್ ಮೂಲಕವೇ ರಾಕಿಂಗ್ ಸ್ಟಾರ್ ಯಶ್‍ಗೆ ದೊಡ್ಡ ಉಡುಗೊರೆ ನೀಡಲು ಚಿತ್ರತಂಡ ಕೂಡ ಯೋಜನೆ ರೂಪಿಸಿತ್ತು

yash

ರಾತ್ರಿಯೇ ಟೀಸರ್ ಲಾಂಚ್
ಕೆಜಿಎಫ್-2 ಟೀಸರ್ ಲೀಕ್ ಆದ ಹಿನ್ನಲೆ ಚಿತ್ರತಂಡ ಮುಂಚಿತವಾಗಿಯೇ ಯೂಟ್ಯೂಬ್ ಚಾನೆಲ್‍ನಲ್ಲಿ ಟೀಸರ್ ಬಿಡುಗಡೆ ಮಾಡಿದೆ. ಟೀಸರ್ ಲೀಕ್ ಆಗುತ್ತಿದ್ದಂತೆ ಎಚ್ಚೆತ್ತ ಚಿತ್ರತಂಡ ತಕ್ಷಣಕ್ಕೆ ರಾತ್ರಿ 9.29 ನಿಮಿಷಕ್ಕೆ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದೇವೆ. ಟೀಸರ್ ನೋಡಿ ಹರಸಿ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಯಶ್ ಟ್ವೀಟ್ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. 2.15 ನಿಮಿಷದ ಈ ಟೀಸರ್‍ನಲ್ಲಿ ಯಶ್ ರಗಡ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

ಏನ್ ಸಂತೋಷ ಸಿಗುತ್ತೋ..ಯಶ್ ಕಿಡಿ
ಕಷ್ಟುಪಟ್ಟು ತಯಾರಿಸಿದ ಕೆಜಿಎಫ್-2 ಚಿತ್ರದ ಟೀಸರ್ ಲೀಕ್ ಆಗುತ್ತಿದ್ದಂತೆ ರಾಕಿಂಗ್ ಸ್ಟಾರ್ ಯಶ್ ಆಕ್ರೋಶ ಹೊರಹಾಕಿದ್ದಾರೆ. ಇಂದು ಬಿಡುಗಡೆಯಾಗಬೇಕಿದ್ದ ಟೀಸರನ್ನು ಯಾರೋ ಪುಣ್ಯಾತ್ಮರು ಲೀಕ್ ಮಾಡಿದ್ದಾರೆ. ಅವರಿಗೆ ಏನ್ ಸಂತೋಷ ಸಿಗುತ್ತೋ ಗೊತ್ತಿಲ್ಲ. ದೇವತು ಒಳ್ಳೆಯದು ಮಾಡಲಿ. ಅಭಿಮಾನಿಗಳು ಬೇಸರ ಮಾಡಿಕೊಳ್ಳಬೇಡಿ ಎಂದು ಟ್ವಿಟರ್‍ನಲ್ಲಿ ಯಶ್ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: hombale productionsKGF2 Teaserleaked in social mediaRocking Star Yash
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram