ವಾಷಿಂಗ್ಟನ್ ನಲ್ಲಿ ಖಾಲಿಸ್ತಾನ್ ಸದಸ್ಯರಿಂದ ಭಾರತ ವಿರೋಧಿ ಘೋಷಣೆ
ಅಮೆರಿಕಾ: ಭಾರತದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಖಾಲಿಸ್ತಾನ್ ಪ್ರತ್ಯೇಕವಾದಿಗಳು ಬೆಂಬಲ ಸೂಚಿಸಿದ್ದು, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.
ದೆಹಲಿ ಹಿಂಸಾಚಾರ: ಸಮರ್ಪಕ ತನಿಖೆಗೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ..!
ಭಾರತೀಯ ರಾಯಭಾರ ಕಚೇರಿ ಮುಂಭಾಗದಲ್ಲಿ ಭಿತ್ತಿಚಿತ್ರಗಳೊಂದಿಗೆ ಜಮಾಯಿಸಿದ ಖಾಲಿಸ್ತಾನ್ ಸದಸ್ಯರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel