ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congress ನಲ್ಲಿ ಸಿಎಂ ಸ್ಥಾನಕ್ಕೆ ಅರ್ಹವಾಗಿರುವ ವ್ಯಕ್ತಿಯೆಂದರೆ ಅದು ಖರ್ಗೆ

Mahesh M Dhandu by Mahesh M Dhandu
July 21, 2022
in Newsbeat, Politics, ಬೆಂಗಳೂರು
Mallikarjun Kharge Wins Congress Presidential Elections

Mallikarjun Kharge Wins Congress Presidential Elections

Share on FacebookShare on TwitterShare on WhatsappShare on Telegram

Congress ನಲ್ಲಿ ಸಿಎಂ ಸ್ಥಾನಕ್ಕೆ ಅರ್ಹವಾಗಿರುವ ವ್ಯಕ್ತಿಯೆಂದರೆ ಅದು ಖರ್ಗೆ

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹವಾಗಿರುವ ವ್ಯಕ್ತಿಯೆಂದರೆ ಅದು ಖರ್ಗೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

Related posts

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

June 13, 2026
ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

June 13, 2026

ಈ ಬಾರಿ ತಮ್ಮ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂಬ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಬಿಜೆಪಿ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದೆ.

ಬಿಜೆಪಿ ತನ್ನ ಟ್ವೀಟ್ ನಲ್ಲಿ…

ಸೋನಿಯಾ ಗಾಂಧಿಯವರು ಸಂಕಟದಲ್ಲಿದ್ದಾರೆಂಬ ಕಾರಣಕ್ಕಾಗಿ ರಾಜ್ಯಸಭಾ ವಿಪಕ್ಷ ನಾಯಕ @kharge ಅವರು  ಹುಟ್ಟುಹಬ್ಬವನ್ನೇ ನಿರಾಕರಿಸಿದ್ದಾರೆ. ಈ ಬಗ್ಗೆ ಖರ್ಗೆ ಬರೆದಿರುವುದು ತ್ಯಾಗ ಪತ್ರವೋ ಅಥವಾ ಉತ್ಸವದ ಭರಾಟೆಯಲ್ಲಿರುವವರಿಗೆ ನೀಡಿದ ಗುದ್ದೋ?.

ಮೂಲ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಲಸೆ ನಾಯಕ ಸಿದ್ದರಾಮಯ್ಯ ಬಣ “ಪಾಪಾ ಪಾಂಡು” ವಾಗಿಸಿದೆ. ತಮ್ಮ ತಾಳಕ್ಕೆ ತಕ್ಕ ಹಾಗೆ ಖರ್ಗೆಯವರನ್ನು ಸಿದ್ದರಾಮಯ್ಯ ಈ ಬಣ ಕುಣಿಸುತ್ತಿದೆ. ಅನಿವಾರ್ಯತೆ ಹೇಗಿದೆಯಂದರೆ ಖರ್ಗೆಯವರ “ಚಿರಂಜೀವಿ”ಯೇ ಈಗ ಸಿದ್ದರಾಮೋತ್ಸವದ ಸಿದ್ಧತಾ ಸಭೆಯಲ್ಲಿ ಭಾಗಿಯಾಗುವಂತಾಗಿದೆ.

https://twitter.com/BJP4Karnataka/status/1549704934131519488?s=20&t=ZnR0x1y4UyecqRNEkvbCvQ

ದಲಿತ ನಾಯಕರನ್ನು ಕಾಂಗ್ರೆಸ್ ಕೇವಲವಾಗಿ ನೋಡುತ್ತಿದೆ ಎಂಬುದಕ್ಕೆ ಮಲ್ಲಿಕಾರ್ಜುನ ಖರ್ಗೆಯವರ ಅಸಹಾಯಕ ಸ್ಥಿತಿಯೇ ಸಾಕ್ಷಿ.ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹವಾಗಿರುವ ವ್ಯಕ್ತಿಯೆಂದರೆ ಅದು ಖರ್ಗೆ. ಖರ್ಗೆ ಅವರು ದಲಿತರೆಂಬ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆಶಿ ಅವರನ್ನು ಹಣಿಯುತ್ತಿರುವುದೇ?

ಒಂದು ಕಡೆ ಸಿದ್ದು ಬಣ, ಮತ್ತೊಂದೆಡೆ ಡಿಕೆಶಿ ಬಣ. 2 ಬಣಗಳ ಲೆಕ್ಕಾಚಾರ, ಸತ್ಯಕ್ಕೆ ದೂರವಿದೆ ಎಂದು ಬೇನಾಮಿ ಅಧ್ಯಕ್ಷೆಗೆ ತಿಳಿದಿದೆ. ಹೀಗಾಗಿಯೇ ಇಂತಹ ಹೇಳಿಕೆ ಹೊರಬರುತ್ತಿದೆ.

ಈ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕುರ್ಚಿಗಾಗಿ ಕಿತ್ತಾಡುತ್ತಿರುವ ಸಿದ್ದು ಹಾಗೂ ಡಿಕೆಶಿ ಅವರಿಗೆ ನೀಡಿದ ಗುದ್ದು ಎಂದು ಪರಿಗಣಿಸಬಹುದೇ?#ಕಾಂಗ್ರೆಸ್‌ಕಲಹ

— BJP Karnataka (@BJP4Karnataka) July 20, 2022

ಒಂದು ಕಡೆ ಸಿದ್ದು ಬಣ, ಮತ್ತೊಂದೆಡೆ ಡಿಕೆಶಿ ಬಣ. 2 ಬಣಗಳ ಲೆಕ್ಕಾಚಾರ, ಸತ್ಯಕ್ಕೆ ದೂರವಿದೆ ಎಂದು ಬೇನಾಮಿ ಅಧ್ಯಕ್ಷೆಗೆ ತಿಳಿದಿದೆ. ಹೀಗಾಗಿಯೇ ಇಂತಹ ಹೇಳಿಕೆ ಹೊರಬರುತ್ತಿದೆ.ಈ ಹೇಳಿಕೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕುರ್ಚಿಗಾಗಿ ಕಿತ್ತಾಡುತ್ತಿರುವ ಸಿದ್ದು ಹಾಗೂ ಡಿಕೆಶಿ ಅವರಿಗೆ ನೀಡಿದ ಗುದ್ದು ಎಂದು ಪರಿಗಣಿಸಬಹುದೇ ಎಂದು ಪ್ರಶ್ನಿಸಿದೆ.

Tags: #Saaksha TVBJPCongressMALLIKARJUN KHARGE
ShareTweetSendShare
Join us on:

Related Posts

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram