ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಿಚ್ಚನನ್ನು ಅಭಿಮಾನಿಗಳ ಅಭಿಮಾನಿ ಅನ್ನೋದೇಕೆ ಸುದೀಪಿಯನ್ಸ್..?

admin by admin
July 11, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು : ಕರುನಾಡಿನ ಅಚ್ಚುಮೆಚ್ಚಿನ ಕಿಚ್ಚ, ಅಭಿನಯ ಚಕ್ರವರ್ತಿ, ಕರುನಾಡ ಹೆಬ್ಬುಲಿ, ಸ್ಯಾಂಡಲ್ ವುಡ್ ನ ಬಾದ್ ಷಾ ಕಿಚ್ಚ ಸುದೀಪ್ ಗೆ ಪ್ರಪಂಚದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅವರಿಗಾಗಿಯೇ ಕಿಚ್ಚ ಏನುಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಸದಾ ಆಕ್ಟೀವ್ ಆಗಿರುವ ಮಾಣಿಕ್ಯ, ಅಭಿಮಾನಿಗಳ ಜೊತೆ ಒಂದಿಲ್ಲೊಂದು ವಿಷಯವನ್ನ ಹಂಚಿಕೊಳ್ಳುತ್ತಲೇ ಇರುತ್ತಾರೆ. ತಮ್ಮ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ಮೂಲಕ ಈಗ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಸುದೀಪ್, ನೊಂದವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ಮೂಲಕ ಅನೇಕರಿಗೆ ಸಹಾಯ ಮಾಡಿದ್ದಾರೆ ಸುದೀಪ್.

ಇಂತಹ ಸುದೀಪ್ ಅವರನ್ನ ನೋಡಬೇಕು, ಮಾತನಾಡಿಸಬೇಕು ಎಂದು ಎಷ್ಟೋ ಅಭಿಮಾನಿಗಳ ಕನಸಾಗಿರುತ್ತೆ. ಹೀಗೆ ಕನಸಿನ ಗೋಪುರವನ್ನು ಕಟ್ಟಿಕೊಂಡ ಅಭಿಮಾನಿಗಳ ಆಸೆಯನ್ನು ಮೊದಲಿನಿಂದಲೂ ಸುದೀಪ್ ಈಡೇರಿಸುತ್ತಲೇ ಬಂದಿದ್ದಾರೆ. ಇದೀಗ ಅದೇ ರೀತಿ ಸುದೀಪ್ ಅವರನ್ನ ನೋಡಲೇಬೇಕು ಎಂದು ಕಣ್ಣೀರಾಕಿದ್ದ ಅಭಿಮಾನಿಯ ಆಸೆಯನ್ನ ಪ್ರೀತಿಯ ರನ್ನ ಈಡೇರಿಸಿದ್ದಾರೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಹೌದು..! ಅಪೆಂಡಿಕ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಕಿಚ್ಚ ಸುದೀಪ್ ಅವರ ಅಭಿಮಾನಿಯೊಬ್ಬ ಅವರನ್ನು ನೋಡಲೇಬೇಕು ಎಂದು ಕಣ್ಣೀರು ಹಾಕಿದ್ದ. ಅಭಿಮಾನಿ ಅಪೆಂಡಿಕ್ಸ್ ಆಪರೇಷನ್ ಆಗಬೇಕು ಅದರೊಳಗೆ ಸುದೀಪ್ ಅವರನ್ನು ನೋಡಬೇಕು, ಆಪರೇಷನ್ ಆದಮೇಲೆ ಏನ್ ಆಗುತ್ತೊ ಗೊತ್ತಿಲ್ಲ ಎಂದು ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಇದು ಸುದೀಪ್ ಗಮನಕ್ಕೆ ಬಂದಿದೆ.

ಕೂಡಲೇ ಆ ಅಭಿಮಾನಿಯ ಮಾಹಿತಿ ಪಡೆದ ಸುದೀಪ್, ವಿಡಿಯೋ ಕಾಲ್ ಮಾಡಿ ಅಭಿಮಾನಿ ಜೊತೆ ಮಾತನಾಡಿದ್ದಾರೆ. ಸುದೀಪ್ ವಿಡಿಯೋ ಕಾಲ್ ಮಾಡುತ್ತಿದ್ದಂತೆ ಅಭಿಮಾನಿ ಕಣ್ಣೀರು ಹಾಕಿದ್ದು. ‘ನಿಮ್ಮ ದೊಡ್ಡ ಅಭಿಮಾನಿ ನಾನು, ನನಗೆ ಆರೋಗ್ಯ ಸರಿ ಇಲ್ಲ. ಅಪೆಂಡಿಕ್ಸ್ ಆಗಿದೆ. ನನಗೆ ಯಾವಾಗ ಏನ್ ಆಗುತ್ತೊ ಗೊತ್ತಿಲ್ಲ ಆದರೊಳಗೆ ನಿಮ್ಮನ್ನು ಒಮ್ಮೆ ನೋಡಬೇಕು. ನಿಮ್ಮ ಕಾಲಿಗೆ ಬೀಳುತ್ತೇನೆ ಅವಕಾಶ ಮಾಡಿಕೊಡಿ’ ಎಂದು ಕೇಳಿಕೊಂಡಿದ್ದಾನೆ.

ಇದಕ್ಕೆ ಉತ್ತರಿಸಿದ ಸುದೀಪ್, ಕೊರೊನಾದಿಂದ ಎಲ್ಲರೂ ಮನೆಯಲ್ಲಿ ಲಾಕ್ ಆಗಿದ್ದು, ಈ ಸಂದರ್ಭದಲ್ಲಿ ಭೇಟಿಯಾಗಲು ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ನನ್ನ ಭೇಟಿಗೆ ವ್ಯವಸ್ಥೆ ಮಾಡಿಸುತ್ತೇನೆ’ ಎಂದು ಅಭಿಮಾನಿಗೆ ಸಮಾಧಾನ ಮಾಡಿದ್ದಾರೆ. ಅಲ್ಲದೇ ಅಭಿಮಾನಿಯ ಆರೋಗ್ಯ ಕೂಡ ವಿಚಾರಿಸಿದ್ದಾರೆ.

https://twitter.com/i/status/1281598356234493952

ಈ ವಿಡಿಯೋವನ್ನು ಸುದೀಪಿಯನ್ಸ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಾ ಇದಕ್ಕೆ ಸುದೀಪ್ ಅವರನ್ನ ನಾವು ಅಭಿಮಾನಿಗಳ ಅಭಿಮಾನಿ ಅನ್ನೋದು ಎಂದು ಬರೆದುಕೊಂಡಿದ್ದಾರೆ.

Tags: karnatakaKichha sudeepSandalwood
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram