ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಡಾರ್ಲಿಂಗ್’ ಜೋಡಿಗೆ’ ಕಿಚ್ಚ ಸುದೀಪ್ ವಿಶ್ ಮಾಡಿದ್ದೇ ವಿಶೇಷ…!

Namratha Rao by Namratha Rao
November 7, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

kiccha sudeep

ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ ಎಂದೇ ಕರೆಸಿಕೊಳ್ತಾಯಿರುವ ಜೋಡಿ ಅಂದ್ರೆ ಅದು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್. ಲವ್ ಮಾಕ್ಟೇಲ್ ನಲ್ಲಿ ಒಟ್ಟಾಗಿ ನಟಿಸಿ ಜನಮನಗೆದ್ದಿರುವ ಈ ಲೈಫ್ ಜೋಡಿ ರಿಯಲ್ ಲೈಫ್ ನಲ್ಲೂ ಲವರ್ಸ್ ಅನ್ನೋ ವಿಚಾರ ಹೊಸದೇನಲ್ಲ. ಇತ್ತೀಚೆಗಷ್ಟೇ ಈ ಜೋಡಿ ಮದುವೆ ದಿನಾಂಕ ಘೋಷಣೆ ಮಾಡಿ ಅಭಿಮಾನಿಗಳ ಕುತೂಹಲಕ್ಕೆ ತೆರ ಎಳೆದಿದ್ದಾರೆ. ಮದುವೆ ದಿನಾಂಕ ಬಹಿರಂಗ ಪಡಿಸುತ್ತಿದ್ದಂತೆಯೇ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಸ್ಯಾಂಡಲ್ ವುಡ್ ನ ರೋಮ್ಯಾಮಟಿಕ್ ಕಪಲ್ ಗೆ ಶುಭ ಹಾರೈಸ್ತಿದ್ದಾರೆ. ಆದ್ರೆ ವಿಶೇಷ ಅಂದ್ರೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಈ ಜೋಡಿಗೆ ಶುಭಹಾರೈಸಿರೋದು.

Related posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026
ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

August 10, 2026

ಹೌದು ಸಾಮಾಜಿಕ ಜಾಲತಾಣದಲ್ಲಿ ಶುಭಾಶkiccha sudeepಯ ತಿಳಿಸಿರುವ ಸುದೀಪ್, ‘ಫೆಬ್ರವರಿ 14ಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ ನಿಮ್ಮಬ್ಬರಿಗೂ ಶುಭಹಾರೈಕೆಗಳು. ನೀವು ಯಾವಾಗಲು ಹೀಗೆ ಖುಷಿಯಾಗಿ ಜೊತೆಯಾಗಿರಿ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಜೊತೆಗೆ ಇಬ್ಬರ ಫೋಟೋವನ್ನು ಶೇರ್ ಮಾಡಿದ್ದಾರೆ. ಅಂದ್ಹಾಗೆ ಡಾರ್ಲಿಂಗ್  ಕೃಷ್ಣ ಹಾಗೂ ಮಿಲನಾ ನಾಗರಾಜ್ ಸುಮಾರು 6 ವರ್ಷಗಳಿಂದಲೂ ಪ್ರೇಮಿಸುತ್ತಿದ್ದಾರೆ. ಈ ಜೊಡಿ ಇದೀಗ ಮದುವೆಯ ದಿನಾಂಕವನ್ನು ಬಹಿರಂಗಪಡಿಸಿದೆ. ಸದ್ಯ ಫೆಬ್ರವರಿ 14 ಅದ್ರಲ್ಲೂ ಪ್ರೇಮಿಗಳ ದಿನಾಚರಣೆಯಂದೇ ಈ ಲವ್ ಬರ್ಡ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಿಶೇಷವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಮದುವೆ ದಿನಾಂಕವನ್ನು ರಿವೀಲ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.

‘ದಶಾವತಾರ’ನ ಹುಟ್ಟಹಬ್ಬಕ್ಕೆ ಶುಭಾಷಯ ತಿಳಿಸಿದ ‘ಸ್ಯಾಂಡಲ್ ವುಡ್ ‘ಕಿಚ್ಚ’..!

kiccha sudeep

kiccha sudeep

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Darling KrishnaKICCHA SUDEEPmilana nagarajSandalwood
ShareTweetSendShare
Join us on:

Related Posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram