ಕಿಚ್ಚ ಸುದೀಪ್ ಅವರು ಸದ್ಯಕ್ಕೆ ತಮ್ಮ ಮುಂಬರುವ ಬಹುನಿರೀಕ್ಷತ ಚಿತ್ರ ಪ್ಯಾಂಟಮ್ ನ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಹೈದರಾಬಾದ್ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಅನೂಪ್ ಭಂಡಾರಿ ನಿರ್ದೇಶನದ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈಗಾಗಲೇ ಅದರ ಎರಡು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದು, ಸುದೀಪ್ ಅವರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಆದರೆ ಕೋಟಿಗೊಬ್ಬ 3 ಚಿತ್ರದ ಬಗ್ಗೆ ಯಾವುದೇ ಅಪ್ ಡೇಟ್ಸ್ ನೀಡದೇ ಇರುವುದು ಅಭಿಮಾನಿಗಳ ಅಸಮಾದಾನಕ್ಕೆ ಕಾರಣವಾಗಿದೆ. ಹೀಗಾಗಿಯೇ ಅಭಿಮಾನಿಗಳ ಕೋಪ ತಣಿಸುವ ಪ್ರಯತ್ನ ಮಾಡಿರುವ ಕಿಚ್ಚ ಸುದೀಪ್ ಟ್ವೀಟ್ ಒಂದನ್ನ ಮಾಡಿದ್ದಾರೆ.
‘ ಈ ಚಿತ್ರದ ( ಕೋಟಿಗೊಬ್ಬ 3) ಶೂಟಿಂಗ್ ಮುಗಿದಿದೆ. ಸ್ವಲ್ಪ ಮಟ್ಟಿನ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿ ಉಳಿದಿದೆ. ಪ್ರಸ್ತುತ ಈಗಿನ ಸನ್ನಿವೇಶದಿಂದ ಈ ಕೆಲಸ ಮುಕ್ತಾಯವಾಗಿಲ್ಲ. ಹೀಗಾಗಿ ಸ್ವಲ್ಪವೇ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಿ ಶೀಘ್ರವೇ ಬಿಡುಗಡೆ ಮಾಡಲು ಚಿತ್ರತಂಡ ಕಾದಿದೆ’ ಎಂದು ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...








