ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದಚ್ಚುಗೆ ಕಿಚ್ಚ ಸೋದರ ಮಾವ ಅಂತೆ; ಒಳ್ಳೆ ಹುಡ್ಗ ಪ್ರಥಮ್ ಕೊಟ್ರು ಹೊಸ ಟೈಟಲ್

admin by admin
August 28, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Share on FacebookShare on TwitterShare on WhatsappShare on Telegram

ದಚ್ಚುಗೆ ಕಿಚ್ಚ ಸೋದರ ಮಾವ ಅಂತೆ; ಒಳ್ಳೆ ಹುಡ್ಗ ಪ್ರಥಮ್ ಕೊಟ್ರು ಹೊಸ ಟೈಟಲ್

ಬೆಂಗಳೂರು, ಅಗಸ್ಟ್ 28: ಒಂದು ಕಾಲದಲ್ಲಿ ಒಳ್ಳೆಯ ಸ್ನೇಹಿತರಾಗಿದ್ದು, ಬಳಿಕ ವೈಷಮ್ಯ ಬೆಳೆಸಿಕೊಂಡು ದೂರವಾಗಿರುವ ಸ್ಯಾಂಡಲ್​ವುಡ್​ನ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಮತ್ತು ಕಿಚ್ಚ ಸುದೀಪ್​ ಲೆಕ್ಕಾಚಾರದ ಪ್ರಕಾರ ಸೋದರಮಾವ – ಸೋದರ ಅಳಿಯ ಆಗಬೇಕಂತೆ. ಹೀಗೆಂದು ಟ್ವೀಟ್ ಮಾಡಿದವರು ನಟ ಹಾಗೂ ಬಿಗ್​ಬಾಸ್​ ವಿನ್ನರ್​ ಪ್ರಥಮ್

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026

ನಿನ್ನೆ ಮಂಡ್ಯ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್​ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಅವರಿಗೆ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಆಪ್ತರು ಶುಭಕೋರಿದ್ದರು.


ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಮದರ್ ಇಂಡಿಯಾ ಸುಮಲತಾ ಅಮ್ಮರವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದರೆ, ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿ ಆರೋಗ್ಯ ಮತ್ತು ಸಂತೋಷ ಸಿಗಲಿ. ಈ ದಿನ ನಿಮ್ಮ ಪಾಲಿಗೆ ಅದ್ಭುತ ದಿನವಾಗಲಿ ಎಂದು ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದರು.
ನಟ ಪ್ರಥಮ್​ ಈ ಎರಡು ಟ್ವೀಟ್​ ಗೆ ಸಂಬಂಧದ ಟಚ್‌‌ ಅಪ್ ಕೊಟ್ಟು ದರ್ಶನ್​ ಗೆ ಸುದೀಪ್​ ​ ಸೋದರಮಾವ ಆಗ್ತಾರೆ. ನಮ್ಮ ಸಿನಿಮಾ ಇಂಡಸ್ಟ್ರಿ ಒಂದೇ ಕುಟುಂಬ ಎನ್ನುವುದು ನಿಜ ಎಂದು ಟ್ವೀಟ್ ‌ಮಾಡಿದ್ದಾರೆ.

ದರ್ಶನ್ ಅವ್ರಿಗೆ ಸುಮಲತಾ ಮದರ್ ಇಂಡಿಯಾ, ಸುದೀಪ್ ಅವ್ರಿಗೆ ಅಕ್ಕ‌. ಅಂದ್ರೆ ದರ್ಶನ್ ಸರ್​ ಗೆ ಸುದೀಪ್​ ಸರ್ ಲೆಕ್ಕಾಚಾರ ಪ್ರಕಾರ ಸೋದರಮಾವ ಆಗ್ತಾರೆ. ಅಂತು ಇಂಡಸ್ಟ್ರಿ ಒಂದೇ ಕುಟುಂಬ ಅನ್ನೋದು ನಿಜ ಆಯ್ತು ! ಹ್ಯಾಪಿ ಬರ್ತ್ ಡೇ ಸುಮಲತಾ ದೊಡ್ಡಮ್ಮ! ನಮ್ಮಮ್ಮನಿಗಿಂತ ಸ್ವಲ್ಪ ದೊಡ್ಡವರು ನೀವು‌.ಹಾಗಾಗಿ ನಾನು ದೊಡ್ಡಮ್ಮನ್ನ ಮಾಡ್ಕೊಂಡೆ ಎಂದು ನಟ ಪ್ರಥಮ್ ಟ್ವೀಟ್ ‌ಮಾಡಿದ್ದಾರೆ.

Tags: Bigg Boss winner PrathamChallenging Star DarshanKannada Film Industrykannada newsKICCHA SUDEEPLatestSandalwoodsandalwood actor
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram