ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಭಿನಯ ಚಕ್ರವರ್ತಿ ಬರ್ತ್ ಡೇ – ‘ವಿಕ್ರಾಂತ್ ರೋಣ’ ಡೆಡ್ ಮ್ಯಾನ್ ಆಂಥಮ್ ಟೀಸರ್ ಔಟ್ : ಕಿಚ್ಚನ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ..!  

Namratha Rao by Namratha Rao
September 2, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅಭಿನಯ ಚಕ್ರವರ್ತಿ ಬರ್ತ್ ಡೇ – ‘ವಿಕ್ರಾಂತ್ ರೋಣ’ ಡೆಡ್ ಮ್ಯಾನ್ ಆಂಥಮ್ ಟೀಸರ್ ಔಟ್ : ಕಿಚ್ಚನ ಹೊಸ ಲುಕ್ ಗೆ ಫ್ಯಾನ್ಸ್ ಫಿದಾ..!

ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಇಂದು  ಹುಟ್ಟುಹಬ್ಬದ ಸಂಭ್ರಮ.. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸೆಲೆಬ್ರಿಟಿಗಳು ಕಿಚ್ಚನಿಗೆ ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.. ಅಭಿಮಾನಿಗಳಂತೂ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚನ ಹಹೆಸರಲ್ಲಿ ಜಾತ್ರೆ ಮಾಡುತ್ತಿದ್ದಾರೆ.. ಕಿಚ್ಚನ ಫೋಟೋಗಳೇ ಸೋಷಿಯಲ್ ಮೀಡಿಯಾ ತುಂಬ ರಾರಾಜಿಸುತ್ತಿದೆ..

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಸ್ಯಾಂಡಲ್ ವುಡ್ ಅಷ್ಟೇ ಅಲ್ದೇ, ಕಾಲಿವುಡ್ , ಬಾಲಿವುಡ್ , ಟಾಲಿವುಡ್ ಹೀಗೆ ಹಲವು ಭಾಷೆಗಳಲ್ಲಿ ಕಿಚ್ಚ ಅಭಿನಯಿಸಿದ್ದು,, ಅಪಾರ ಪ್ರಮಾಣದ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ..  ಎಲ್ಲಾ ರೀತಿಯ ಪಾತ್ರಗಳು ಕಿಚ್ಚನಿಗೆ ಸ್ಯೂಟ್ ಆಗುತ್ತೆ.. ಸದಾ ಸ್ಟೈಲಿಶ್ ಆಗಿಯೇ ಕಾಣಿಸಿಕೊಳ್ಳುವ ಕಿಚ್ಚನ ಚಾರ್ಮ್ ಗೆ ಮನಸೋಲದವರೇ ಇಲ್ಲ..

ಕಿಚ್ಚನ ಹುಟ್ಟಹಬ್ಬದ ಪ್ರಯುಕ್ತ  ಅವರ ಬಹುನಿರೀಕ್ಷೆಯ ‘ವಿಕ್ರಾಂತ್  ರೋಣ’ ಸಿನಿಮಾದ ಡೆಡ್ ಮ್ಯಾನ್ ಆಂಥಮ್ ಟೀಸರ್ ರಿಲೀಸ್ ಮಾಡಲಾಗಿದೆ.. ಪ್ಯಾನ್ ಇಂಡಿಯಾ ಸಿನಿಮಾವಾದ ವಿಕ್ರಾಂತ್ ರೋಣನ ಹೊಸ ಟೀಸರ್ ನಲ್ಲಿ ಥ್ರಿಲ್ಲಿಂಗ್ , ಸಸ್ಪೆನ್ಸ್ ಎಲಿಮೆಂಟ್ಸ್ ರೋಮಾಂಚನ ಮೂಡಿಸಿದ್ರೆ ಕಕಿಚ್ಚನ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದ್ರೆ  ಕೋವಿಡ್ ಭೀತಿಯಿಂದ ಈ ವರ್ಷವೂ ಅಭಿನಯ ಚಕ್ರವರ್ತಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸಂಭ್ರಮಿಸುತ್ತಿಲ್ಲ. ಆದರೆ, ಆನ್‌ ಲೈನ್ ಮೂಲಕ ಫ್ಯಾನ್ಸ್ ಜೊತೆ ಸಂವಾದ ಮಾಡ್ತೇನೆ ಎಂದು ಸುದೀಪ್ ಹೇಳಿದ್ದಾರೆ.

ಟೀಸರ್ ನಲ್ಲಿ ಕಿಚ್ಚ ಒಂದು ಭಯಾನಕ ಮನೆಗೆ ಎಂಟ್ರಿ ಕೊಟ್ಟಿದ್ದು, ಮಾಸ್ ಲುಕ್ ನಲ್ಲಿ ಕಿಚ್ಚ ಕಾಣಿಸಿಕೊಂಡಿದ್ದಾರೆ. ಬ್ಯಾಕ್‌ಗ್ರೌಂಡ್ ನಲ್ಲಿ ಬರುವ ಡೆಡ್ ಮ್ಯಾನ್ಸ್ ಆಂಥಮ್ ಧ್ವನಿ ಗಮನ ಸೆಳೆಯುತ್ತಿದೆ. ಡೆಡ್ ಮ್ಯಾನ್ಸ್ ಆಂಥಮ್ ಟೀಸರ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅಂದ್ಹಾಗೆ ಈ ಹಿಂದೆಯೇ ಹುಟ್ಟುಹಬ್ಬದ ದಿನ ವಿಕ್ರಾಂತ್ ರೋಣ ಡೆಡ್ ಮ್ಯಾನ್ಸ್ ಟೀಸರ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಂದರಂತೆ ಇಂದು ಟೀಸರ್ ಬಿಡುಗಡೆಯಾಗಿದೆ.

ನಿರ್ದೇಶಕ ಅನೂಪ್ ಭಂಡಾರಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಜಾಕ್ ಮಂಜು ಬಂಡವಾಳ ಹೂಡುತ್ತಿದ್ದಾರೆ.  ಅಷ್ಟೇ ಅಲ್ದೇ ಚಿತ್ರದಲ್ಲಿ ನಿರೂಪ್ ಭಂಡಾರಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ನೀತಾ ಅಶೋಕ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಬಾಲಿವುಡ್ನ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್  ಸಿನಿಮಾದ ವಿಶೇಷ ಹಾಡೊಂದ್ರಲ್ಲಿ ಕಿಚ್ಚನ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಅಷ್ಟೇ ಅಲ್ದೇ ಸಿನಿಮಾದಲ್ಲಿ ನಟಿಸಿದ್ದಾರೆ.. ಈ ಮೂಲಕ  ಮೊದಲ ಬಾರಿಗೆ ಜಾಕ್ವೆಲಿನ್ ಕನ್ನಡ ಸಿನಿಮಾದಲ್ಲಿ ನಟಿಸಿರುವುದು ವಿಶೇಷವಾಗಿದೆ.

ಬಾಲಿವುಡ್ ನ ಖ್ಯಾತ ನಟ ಸಿದ್ಧಾರ್ಥ್ ಶುಕ್ಲಾ ನಿಧನ..!  

Tags: birthday saakshatvDead manKiccha SudeepaSandalwood
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram