ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಗ್ ಬಾಸ್ ಕನ್ನಡ – 8 : ಯಾವಾಗಿನಿಂದ ಆರಂಭದ : ಡೇಟ್ ಫಿಕ್ಸ್..!  

Namratha Rao by Namratha Rao
February 8, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

February 13, 2026
ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

February 13, 2026

ಬಿಗ್ ಬಾಸ್ ಕನ್ನಡ – 8 : ಯಾವಾಗಿನಿಂದ ಆರಂಭದ : ಡೇಟ್ ಫಿಕ್ಸ್..!

ಕನ್ನಡಾಭಿಮಾನಿಗಳ ತಾಳ್ಮೆಗೆ ಕೊನೆಗೂ ಬ್ರೇಕ್ ಬೀಳೋ ಸಮಯ ಸಮೀಪಿಸಿದೆ. ಕಿಚ್ಚ ಸುದೀಪ್ ನಡೆಸಿಕೊಡುವ ಜನರ ಅಚ್ಚುಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸಿಸನ್ 8 ಯಾವಾನಿಂದ ಆರಂಭಗೊಳ್ಳಲಿದೆ ಅನ್ನೋ ಕ್ಯೂರಿಯಾಸಿಟಿಗೆ ಕೊನೆಗೂ ಬ್ರೇಕ್ ಬಿದ್ದಿದೆ. ಹೌದು   ಕನ್ನಡ ಬಿಗ್ ಬಾಸ್ ಹೊಸ ಆವೃತ್ತಿ ಅರಂಭಕ್ಕೆ ಮುಹೂರ್ತ ನಿಗದಿಯಾಗಿದೆ ಎನ್ನಲಾಗಿದೆ. ಫೆಬ್ರವರಿ 28ಕ್ಕೆ ಬಿಗ್ ಬಾಸ್ ಆರಂಭವಾಗಲಿದೆ ಎಂಬ ಸುದ್ದಿ ವ್ಯಾಪಕವಾಗಿ ಚರ್ಚೆಯಾಗ್ತಿದೆ.kicchha sudeep 8 kannada

‘ಸಲಾರ್’ ಗೆ ಕನ್ನಡದ ‘ಖಳನಾಯಕ’ –  ಯಾರು ಆ ನಟ..!

ಈಗಾಗಲೇ ಬಿಗ್ ಬಾಸ್ ಪ್ರೋಮೋ ಸಹ ಓಡಾಡೋಕೆ ಶುರುವಾಗಿದೆ. ಇನ್ನೂ ಸ್ಪರ್ಧಿಗಳ ವಿಚಾರಕ್ಕೆ ಬರೋದಾದ್ರೆ ಯಾರೆಲ್ಲಾ ಈ ಬಾರಿ ದೊಡ್ಮನೆಗೆ ಬರಲಿದ್ದಾರೆ ಎಂಬ ವಿಚಾರಕ್ಕೆ ಸಾಕಷ್ಟು ವದಂತಿಗಳು ಹರಿದಾಡ್ತಿದ್ದು, ಅನೇಕರ ಹೆಸರುಗಳು ಕೇಳಿಬರುತ್ತಿದೆ.  ಡ್ರೋನ್ ಪ್ರತಾಪ್, ಯಶ್ ಅವರ ತಾಯಿ ಪುಷ್ಪ, ಹಿರಿಯ ನಟಿ ವಿನಯಪ್ರಸಾದ್, ಬ್ರಹ್ಮಗಂಟು ಗೀತಾ, ಜೊತೆಜೊತೆಯಲಿ ಅನಿರುದ್ಧ, ಟಿಕ್ ಟಾಕರ್ಸ್, ಖ್ಯಾತ ನಿರೂಪಕಿ ಹೆಸರುಗಳು ಬಲವಾಗಿ ಕೇಳಿಬರುತ್ತಿವೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bigbossbigboss kannada 8kicchha sudeep
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

ರಾಜ್ಯ ಕಾಂಗ್ರೆಸ್‌ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!

by Shwetha
February 13, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

ದೆಹಲಿ ಅಂಗಳದಲ್ಲಿ ಡಿಕೆಶಿ ಘರ್ಜನೆ ರಾಜಕೀಯ ಮಾಡೋಕೆ ಬಂದಿದ್ದೀನಿ ಸುಮ್ನೆ ಹೋಗಲ್ಲ ಎಂದ ಟ್ರಬಲ್ ಶೂಟರ್

by Shwetha
February 13, 2026
0

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಮತ್ತು ನಾಯಕತ್ವ ಬದಲಾವಣೆಯ ಗುಸುಗುಸು ತೀವ್ರಗೊಂಡಿರುವ ಹೊತ್ತಿನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ರಾಜ್ಯ...

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

ರಾಹುಲ್ ಗಾಂಧಿ ಸಂಸದ ಸ್ಥಾನಕ್ಕೆ ಕುತ್ತು : ರಾಹುಲ್ ಗಾಂಧಿಯನ್ನು ಶಾಶ್ವತವಾಗಿ ಮನೆಗೆ ಕಳುಹಿಸಲು ಬಿಜೆಪಿ ಪ್ಲ್ಯಾನ್

by Shwetha
February 13, 2026
0

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ರಾಜಕೀಯ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು...

ಬೆಂಗಳೂರುAnother Shock for Bengaluru Residents: GBA Plans Parking Fee Policy ಮಂದಿಗೆ GBA ಮತ್ತೊಂದು ಶಾಕ್!.. ಮನೆ ಗೇಟ್ ಹೊರಗೂ ಪಾರ್ಕಿಂಗ್ ಫೀಸ್

ಬೆಂಗಳೂರುAnother Shock for Bengaluru Residents: GBA Plans Parking Fee Policy ಮಂದಿಗೆ GBA ಮತ್ತೊಂದು ಶಾಕ್!.. ಮನೆ ಗೇಟ್ ಹೊರಗೂ ಪಾರ್ಕಿಂಗ್ ಫೀಸ್

by Shwetha
February 13, 2026
0

ಬೆಂಗಳೂರು ನಗರ ನಿವಾಸಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತೊಂದು ಶಾಕ್ ನೀಡಲು ಸಜ್ಜಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಅನಿಯಂತ್ರಿತ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಹೊಸ...

ಪಾಕ್ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಲಿ: ಪ್ರಮೋದ್ ಮುತಾಲಿಕ್ ಒತ್ತಾಯ

ಪಾಕ್ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಲಿ: ಪ್ರಮೋದ್ ಮುತಾಲಿಕ್ ಒತ್ತಾಯ

by Shwetha
February 13, 2026
0

T20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಭಾರತ ಬಹಿಷ್ಕರಿಸಬೇಕೆಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪಾಕಿಸ್ತಾನದ ನಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram