ನಟ ಸುದೀಪ್ (Sudeep) ‘ಮ್ಯಾಕ್ಸ್’ (Max) ಚಿತ್ರದ ಖುಷಿ ಹಂಚಿಕೊಂಡಿದ್ದಾರೆ,.
ಬೆಂಗಳೂರಿನ ನರ್ತಕಿ ಥಿಯೇಟರ್‌ನಲ್ಲಿ ಅಭಿಮಾನಿಗಳ ಜೊತೆ ‘ಮ್ಯಾಕ್ಸ್’ ಸಿನಿಮಾ ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೇ ಹೀರೋಗಳು ನನ್ನ ಸಹಕಲಾವಿದರಿಗೆ ಟಾಂಕ್ ಕೊಡುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ವಾರ್ ಯಾರು ಮಾಡ್ತಿದಾರೆ ಅಂತ ಗೊತ್ತಾಗಲ್ಲ. ನಮ್ಮ ಫ್ಯಾನ್ಸ್‌ಗಳು ಮಾಡ್ತಿದ್ದಾರಾ? ಬೇರೆ ಅವರ ಫ್ಯಾನ್ಸ್ ಮಾಡ್ತಿದ್ದಾರೋ ಗೊತ್ತಿಲ್ಲ. ಯಾರ್ ಯಾರೋ ತಂದು ಹಾಕೋಕೆ ಮಾಡಬಹುದು. ಅದು ನಮಗೆ ಗೊತ್ತಾಗಲ್ಲ ಎಂದಿದ್ದಾರೆ.
ಸಿನಿಮಾ ಮಾಡಬೇಕು ಅನ್ನೋದು ಏಕಾಗ್ರತೆ ಇದೆ. ಪ್ರತಿಯೊಬ್ಬ ಕಲಾವಿದರಿಗೂ ಅದೇ ಇರೋದು. ನಾನು ನನ್ನ ಅಭಿಮಾನಿಗಳಿಗೆ ಹೇಳುತ್ತೇನೆ. ಬೇರೇ ಹೀರೋಗಳು ನನ್ನ ಸಹ ಕಲಾವಿದರು ಅವರೆಲ್ಲಾ ಹಾಗಾಗಿ ಅವರ ಬಗ್ಗೆ ಟಾಂಟ್ ಕೊಡೋದು ಮಾಡಬೇಡಿ ಎಂದಿದ್ದಾರೆ.
‘ಯಶ್, ಶಿವಣ್ಣ, ಧ್ರುವ ಉಪ್ಪಿಗೆ ಬಾಸ್ ಅಂತ ಕರಿಯೋದಿಲ್ವಾ? ನನಗೂ ದರ್ಶನ್‌ಗೂ ಏನು ಇಲ್ಲ ಸರ್. ದರ್ಶನ್ ನಾನು ಇಬ್ರು ಕಷ್ಟ ಪಟ್ಟು ಮೇಲೆ ಬಂದಿದ್ದೀವಿ. ನನ್ನ ಫ್ಯಾನ್ಸ್ ಎಲ್ಲಾ ಹೀರೋಗಳ ಸಿನಿಮಾ ನೋಡ್ತಾರೆ. ಕೆಟ್ಟ ಅಹಂಕಾರ ನಮ್ಮಲಿ ಇದೆ ಅಂದು ಕೊಂಡಿರೋದೇ ತಪ್ಪು ಎದಿದ್ದಾರೆ.
ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು
ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...








