ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಗುತ್ತಿಗೆದಾರನ ಅಪಹರಿಸಿ 3 ಕೋಟಿ ರೂ.ಗೆ ಬೇಡಿಕೆ

ಬೆಂಗಳೂರಿನಲ್ಲಿ ನಡೆದಿರುವ ಪ್ರಕರಣ

Author2 by Author2
October 20, 2023
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಗುತ್ತಿಗೆದಾರರೊಬ್ಬರನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಿ.ಕೆ. ವೆಂಕಟೇಶ್ ಎಂಬಾತನನ್ನೇ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರನನ್ನು ಕಿಡ್ನ್ಯಾಪ್ ಮಾಡಿ 3 ಕೋಟಿ ರೂ. ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Related posts

saakshatv.com/darshan-puttannaiah-inaugurates-tara-english-language-lab-mandya

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

August 26, 2026
saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

August 25, 2026

ಜಿ.ಕೆ.ವೆಂಕಟೇಶ್​ ಯಶವಂತಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್​ ಆಗಿದ್ದು, ಯಶವಂತಪುರ(Yashwantpur) ವಾರ್ಡ್ ನಲ್ಲಿನ ಕಾಮಗಾರಿಯನ್ನು ಗುತ್ತಿಗೆದಾರ ಚಂದ್ರು ಎಂಬಾತ ಪಡೆದಿದ್ದರು. ಆದರೆ, ಚಂದ್ರುಗೆ ಟೆಂಡರ್ ಸಿಕ್ಕಿದ್ದಕ್ಕೆ ವೆಂಕಟೇಶ್ ಸಿಟ್ಟಾಗಿದ್ದ. ಹೀಗಾಗಿ ಅಪಹರಿಸಿ, ನಿನ್ನಿಂದ ನಷ್ಟ ಆಗಿದ್ದು, ಕಾಮಗಾರಿ ಕೈ ತಪ್ಪಿದೆ. ಅದನ್ನು ಭರಿಸುವಂತೆ ಬೆದರಿಕೆ ಇಟ್ಟಿದ್ದ ಎನ್ನಲಾಗಿದೆ. 3 ಕೋಟಿ ರೂ. ಚೆಕ್ ಪಡೆದು ಹಲ್ಲೆ ಮಾಡಿ ಬಿಡುಗಡೆ ಮಾಡಲಾಗಿತ್ತು. ಈ ಕುರಿತು ಯಶವಂತಪುರ ಪೊಲೀಸ್ ಠಾಣೆಗೆ ಗುತ್ತಿಗೆದಾರ ಚಂದ್ರು ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Tags: Kidnapped the contractor and demanded Rs 3 crore
ShareTweetSendShare
Join us on:

Related Posts

saakshatv.com/darshan-puttannaiah-inaugurates-tara-english-language-lab-mandya

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

by admin
August 26, 2026
0

AI ತಂತ್ರಜ್ಞಾನದೊಂದಿಗೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೊಸ ಸ್ಪರ್ಶ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾರ್ಗದರ್ಶನ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್...

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

saakshatv.com/makemytrip-axis-bank-partner-long-weekend-travel-offers

ಸಾಲು ಸಾಲು ರಜೆಗಳಲ್ಲಿ ಪ್ರವಾಸಕ್ಕೆ ಹೊರಟವರಿಗೆ ಗುಡ್‌ ನ್ಯೂಸ್‌, ಮೇಕ್ ಮೈ ಟ್ರಿಪ್ – ಆಕ್ಸಿಸ್ ಬ್ಯಾಂಕ್‌ನಿಂದ ಭರ್ಜರಿ ಆಫರ್!

by admin
August 25, 2026
0

ಬೆಂಗಳೂರು: ನಿಮಗೆ ಸಾಲು ಸಾಲು ರಜೆಗಳು ಸಿಕ್ಕಾಗ ಪ್ರವಾಸಕ್ಕೆ ಹೋಗುವ ಅಭ್ಯಾಸ ಇದೆಯಾ? ಹಾಗಾದರೆ ಇಲ್ಲೊಂದು ಸಿಹಿಸುದ್ದಿ ಇದೆ. ಪ್ರಮುಖ ಟ್ರಾವೆಲ್ ಪ್ಲಾಟ್‌ಫಾರ್ಮ್ ಮೇಕ್ ಮೈ ಟ್ರಿಪ್...

swiggy-launches-multilingual-ivr-partner-helpdesk-kannada

ಕನ್ನಡದಲ್ಲೇ ಸಹಾಯವಾಣಿ, ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

by admin
August 25, 2026
0

ಬೆಂಗಳೂರು: ಭಾರತದ ಜನಪ್ರಿಯ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಜೊತೆ ಕೈಜೋಡಿಸಿರುವ ರೆಸ್ಟೋರೆಂಟ್ ಪಾಲುದಾರರ ಅನುಕೂಲಕ್ಕಾಗಿ ಹೊಸದೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಹೋಟೆಲ್ ಮಾಲೀಕರ ಸಮಸ್ಯೆಗಳಿಗೆ...

raksha-bandhan-2026-premium-silver-rakhi-sales-surge-instamart

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

by admin
August 25, 2026
0

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ! ಬೆಂಗಳೂರು: ರಕ್ಷಾಬಂಧನ ಹಬ್ಬ ಸಮೀಪಿಸುತ್ತಿದ್ದಂತೆ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಶುರುವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram