ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕೇಕ್ ಕೊಡಿಸುವ ನೆಪದಲ್ಲಿ ಬಾಲಕನ ಅಪಹರಣ!

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
June 18, 2024
in State, ಅಪರಾಧ, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಹುಟ್ಟು ಹಬ್ಬದ ಪಾರ್ಟಿ (Birthday Party) ಇದೆ ಎಂದು ಆಸೆ ತೋರಿಸಿ ಬಾಲಕನನ್ನು ಅಪಹರಿಸಿರುವ (Boy Kidnap) ಘಟನೆಯೊಂದು ನಗರದ ಎಲೆಕ್ಟ್ರಾನಿಕ್ ಸಿಟಿ (Electronic City) ಹತ್ತಿರದ ದೊಡ್ಡತೋಗೂರು ಬಳಿ ನಡೆದಿದೆ.

ರಾಜಸ್ಥಾನ ಮೂಲದ ಮಾರ್ವಾಡಿ ದಂಪತಿಯ 9 ವರ್ಷದ ಮಗನನ್ನು ಆರೋಪಿ ಮೊಹಮದ್ ಜಶಿಮುದ್ದೀನ್ ಶೇಕ್ (24) ಅಪಹರಿಸಿದ್ದ. ಬಾಲಕನಿಗೆ ಕೇಕ್ (Cake) ಕೊಡಿಸುವುದಾಗಿ ಆಸೆ ತೋರಿಸಿ 14 ಕಿ.ಮೀ ಸುತ್ತಾಡಿದ್ದಾನೆ. ಪೊಲೀಸರ ದಾರಿ ತಪ್ಪಿಸಲು ಹಲವು ಕಡೆ ಆಟೋದಲ್ಲಿ ಸುತ್ತಾಟ ನಡೆಸಿದ್ದಾನೆ. ನಂತರ ಪೋಷಕರಿಗೆ ಕರೆ ಮಾಡಿ 10 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನೆ.

Related posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

June 16, 2025
ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

June 16, 2025

ಈತ ಪದೇ ಪದೇ ಲೋಕೇಶನ್ ಬದಲಾಯಸಿದದ್ನೆ. ಕೊನೆಗೆ ಇಂದು ಬೆಳಗ್ಗೆ ಬಾಲಕ ಸಹಿತ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 13 ಗಂಟೆಗಳಲ್ಲಿ ಬಾಲಕನನ್ನು ಪತ್ತೆಹಚ್ಚಿದ್ದಾರೆ. ಸದ್ಯ ಈ ಕುರಿತು ಆರೋಪಿ ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

Tags: Kidnapping of a boy on the pretext of giving cake!
ShareTweetSendShare
Join us on:

Related Posts

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

by Shwetha
June 16, 2025
0

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಸ್ಥಾಪನೆಯ ಕನಸು ಇದೀಗ ನನಸಾಗುವತ್ತ ವೇಗವಾಗಿ ಹೆಜ್ಜೆ ಹಾಕುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ,...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

by Shwetha
June 16, 2025
0

ಬೆಂಗಳೂರು, ಕರ್ನಾಟಕ: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಸ್ತುತ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕದ 19 ಸದಸ್ಯರ ನಿಯೋಗವೊಂದು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದೆ. ಈ ನಿಯೋಗದಲ್ಲಿ ಕಾಂಗ್ರೆಸ್, ಬಿಜೆಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಕನ್ನಡದಲ್ಲಿ ಪಾಠ ಮಾಡಿದ್ದಕ್ಕೆ ಶಿಕ್ಷೆ? ಕನ್ನಡಿಗರ ಆಕ್ರೋಶಕ್ಕೆ ಮಣಿದ R.V. ಕಾಲೇಜು, ಉಪನ್ಯಾಸಕನಿಗೆ ಮತ್ತೆ ಸಿಕ್ತು ಕೆಲಸ

by Shwetha
June 16, 2025
0

ಕ್ಲಾಸ್​ನಲ್ಲಿ ಕನ್ನಡದಲ್ಲಿ ಉತ್ತರ ನೀಡಿದರು ಎಂಬ ಕಾರಣಕ್ಕೆ ಬೆಂಗಳೂರಿನ ಪ್ರತಿಷ್ಠಿತ R.V. ಪಿಯು ಲರ್ನಿಂಗ್ ಹಬ್‌ನ ಉಪನ್ಯಾಸಕ ರೂಪೇಶ್ ಪುತ್ತೂರು ಅವರನ್ನು ವಜಾಗೊಳಿಸಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಸಿಎಂ ಕುರ್ಚಿ ಜಟಾಪಟಿ: ಕಾಂಗ್ರೆಸ್ ಸರ್ಕಾರ ಪತನದ ಭವಿಷ್ಯ ನುಡಿದ ಆರ್. ಅಶೋಕ್

by Shwetha
June 15, 2025
0

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಡೆಯುತ್ತಿರುವ ಆಂತರಿಕ ಜಟಾಪಟಿಯು ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram