ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ಕೊಲೆ

ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
December 23, 2024
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಕೊಲೆ ಮಾಡಿರುವ ಘಟನೆ ನಡೆದಿದೆ.
ಐವರು ವ್ಯಕ್ತಿಗಳು ಸೇರಿಕೊಂಡು ಓರ್ವ ವ್ಯಕ್ತಿಯನ್ನು ಕೊಲೆ ಮಾಡಿದ್ದರೆ. ಈ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೆಂಕರೆಡ್ಡಿ ಶೇಷಪ್ಪನವರ(40) ಕೊಲೆಯಾಗಿರುವ ವ್ಯಕ್ತಿ.

ವ್ಯಕ್ತಿಗೆ ಕರೆಂಟ್ ಶಾಕ್ ನೀಡಿ, ಕಟ್ಟಿಗೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹನುಮಂತ ನೀಲರ್, ಪತ್ನಿ ಶೈಲಾ ನೀಲರ್, ಪರ್ವತಗೌಡ ಮುದಿಗೌಡ್ರ ಪುಟ್ಟಪ್ಪ ಮುದಿಗೌಡ್ರ, ಸಿದ್ದಪ್ಪ ನೀಲಗೌಡ್ರ ಬಂಧಿತ ಆರೋಪಿಗಳು.

Related posts

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

August 14, 2026
35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

August 14, 2026

ಬಂಧಿತ ಆರೋಪಿ ಹನುಮಂತ ನೀಲರ್ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ. ಈತನ ಬಳಿ ಮದ್ಯ ಖರೀದಿಸುತ್ತಿದ್ದ ಜನರು ಮದ್ಯ ಸೇವಿಸಿ ಕೊಲೆಯಾಗಿರುವ ವೆಂಕರೆಡ್ಡಿ ಮನೆ ಮುಂದೆ ಪ್ಯಾಕೆಟ್ ಬಿಸಾಡಿ ಹೋಗುತ್ತಿದ್ದರು. ಜೊತೆಗೆ ಕುಡಿದ ಅಮಲಿನಲ್ಲಿ ಕೆಲವರು ವೆಂಕರೆಡ್ಡಿ ಮನೆ ಮುಂದೆ ಜಗಳವಾಡುತ್ತಿದ್ದರು. ಹೀಗಾಗಿ ನಮ್ಮ ಮನೆಯ ಮುಂದೆ ಮದ್ಯ ಮಾರಾಟ ಮಾಡಬೇಡ ಎಂದು ವೆಂಕಟರೆಡ್ಡಿ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಆರೋಪಿ ತನ್ನ ಸಹಚರರೊಂದಿಗೆ ಸೇರಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

Tags: deathLIQUORpolice
ShareTweetSendShare
Join us on:

Related Posts

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

by Shwetha
August 14, 2026
0

ಬೆಂಗಳೂರು: ಬಿಡದಿಯ 35 ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರ ವಿರುದ್ಧ ಕಾಂಗ್ರೆಸ್‌ನ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ...

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

‘ವಾಲ್ಮೀಕಿ ಸಮುದಾಯದ ಬಗ್ಗೆ ಗೌರವವಿದ್ದರೆ ನಾಗೇಂದ್ರ ರಾಜೀನಾಮೆ ನೀಡಲಿ’: ವಿಜಯೇಂದ್ರ

by Shwetha
August 14, 2026
0

ವಾಲ್ಮೀಕಿ ಸಮುದಾಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ....

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ:ಎಂದರೆ ಸಿದ್ಧವಾದ ಮನೆ, ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್  ಟಾಂಗ್!

ಕಟ್ಟಿದ ಮನೆಗೆ ಬಂದು ಅಧಿಕಾರ ಉಂಡು ಹೊರಟರೆ ಹೇಗೆ:ಎಂದರೆ ಸಿದ್ಧವಾದ ಮನೆ, ಅಧಿಕಾರ ಮುಗಿದ ಮೇಲೆ ಜಾರಿಕೊಳ್ಳಬೇಡಿ- ಸಿದ್ದರಾಮಯ್ಯಗೆ ರಮೇಶ್ ಕುಮಾರ್ ಟಾಂಗ್!

by Shwetha
August 14, 2026
0

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ವಾತಾವರಣ ಸರಿಯಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಅಂಗಳದಲ್ಲೇ ತೀವ್ರ ವಿರೋಧ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 14, 2026
0

ದಿನ ಭವಿಷ್ಯ: 14-08-2026. ಮೇಷ ರಾಶಿ ಸಾಮಾನ್ಯ ಫಲ: ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ನೀವು ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ಆತ್ಮವಿಶ್ವಾಸ ಎದ್ದು ಕಾಣುತ್ತದೆ ಮತ್ತು ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram