ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಪರಾಧ

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

Shwetha by Shwetha
June 29, 2026
in ಅಪರಾಧ, Crime, National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ ವಿಚಾರಗಳು ಹೊರಬರುತ್ತಿವೆ. ಪೊಲೀಸ್ ಕಸ್ಟಡಿಯಲ್ಲಿದ್ದರೂ ತನ್ನ ಹಳೇ ಚಟವನ್ನು ಬಿಡದ ಸಿಯಾ, ಲಾಕ್ ಅಪ್ ನಲ್ಲಿ ಪೊಲೀಸರ ಬಳಿ ಬಿಯರ್ ಹಾಗೂ ಮದ್ಯ ನೀಡುವಂತೆ ಬೇಡಿಕೆಯಿಟ್ಟಿದ್ದಾಳೆ ಎಂದು ವರದಿಗಳು ತಿಳಿಸಿವೆ.

ಲಾಕ್ ಅಪ್ ನಲ್ಲಿ ಬಿಯರ್ ಗಾಗಿ ಪಟ್ಟು

Related posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

June 29, 2026
ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

June 29, 2026

ಪುಣೆ ಪೊಲೀಸರ ವಶದಲ್ಲಿರುವ ಸಿಯಾ ಗೋಯಲ್ ಮದ್ಯಪಾನದ ಚಟಕ್ಕೆ ತೀವ್ರವಾಗಿ ಒಳಗಾಗಿದ್ದು, ವಿಚಾರಣೆ ವೇಳೆ ಪೊಲೀಸರ ಬಳಿ ಮದ್ಯ ಕೇಳಿ ಸತಾಯಿಸುತ್ತಿದ್ದಾಳೆ. 12ನೇ ತರಗತಿ ಫೇಲ್ ಆಗಿದ್ದ ಸಿಯಾ, ಬಹಳ ಹಿಂದಿನಿಂದಲೇ ಕುಡಿತ ಸೇರಿದಂತೆ ಹಲವು ಕೆಟ್ಟ ಅಭ್ಯಾಸಗಳನ್ನು ಹೊಂದಿದ್ದಳು. ಅಷ್ಟೇ ಅಲ್ಲದೆ ಈಕೆ ಏಕಕಾಲದಲ್ಲಿ ಹಲವು ಹುಡುಗರೊಂದಿಗೆ ಡೇಟಿಂಗ್ ಮಾಡುತ್ತಿದ್ದಳು ಎಂಬ ವಿಷಯವೂ ಈಗ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಸೊಸೆಯ ಕುಡಿತದ ಬಗ್ಗೆ ಕೇತನ್ ತಾಯಿ ಆಕ್ರೋಶ

ಸಿಯಾ ಗೋಯಲ್ ಗೆ ಕುಡಿತದ ಚಟವಿರುವುದು ಆಕೆಯ ಹೆತ್ತವರಿಗೆ ತಿಳಿದಿತ್ತು. ಆದರೆ ಮದುವೆ ನಿಶ್ಚಯವಾಗುವಾಗ ಅವರು ಈ ವಿಚಾರವನ್ನು ನಮ್ಮಿಂದ ಮುಚ್ಚಿಟ್ಟಿದ್ದರು ಎಂದು ಮೃತ ಕೇತನ್ ತಾಯಿ ನೋವು ತೋಡಿಕೊಂಡಿದ್ದಾರೆ. ಸಿಯಾ ನಮ್ಮ ಮನೆಗೆ ಬಂದಿದ್ದಾಗ ನಮ್ಮ ಮನೆಯಲ್ಲಿ ಮದ್ಯಪಾನಕ್ಕೆ ಅವಕಾಶವಿಲ್ಲ ಹಾಗೂ ಪಾರ್ಟಿಗಳಿಗೆ ಹೋಗಲು ಬಿಡುವುದಿಲ್ಲ ಎಂದು ನಾನು ಮೊದಲೇ ಸ್ಪಷ್ಟವಾಗಿ ಹೇಳಿದ್ದೆ. ಆಕೆ ಇದನ್ನು ಪಾಲಿಸುತ್ತಿದ್ದಾಳೆ ಎಂದು ನಾವು ನಂಬಿದ್ದೆವು ಆದರೆ ಆಕೆ ನಮ್ಮ ಮಗನನ್ನೇ ಕೊಲ್ಲುತ್ತಾಳೆ ಎಂದು ಊಹಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

ವಿಗ್ ಧರಿಸುತ್ತಿದ್ದ ಎಂಬ ಕಾರಣಕ್ಕೆ ಹತ್ಯೆ

ತನ್ನ ಭಾವಿ ಪತಿ ಕೇತನ್ ಅಗರ್ವಾಲ್ ತಲೆಗೆ ವಿಗ್ ಧರಿಸುತ್ತಿದ್ದ ಎಂಬ ವಿಷಯ ಸಿಯಾಗೆ ಇಷ್ಟವಿರಲಿಲ್ಲ. ಆದರೆ ಮದುವೆ ನಿಶ್ಚಯವಾದ ಮೇಲೆ ಅದನ್ನು ರದ್ದುಗೊಳಿಸಿ ಮನೆಯವರಿಗೆ ನೋವು ಕೊಡಲು ಇಷ್ಟವಿಲ್ಲದೆ, ಆತನನ್ನೇ ಮುಗಿಸಲು ನಿರ್ಧರಿಸಿದ್ದೆ ಎಂದು ಸಿಯಾ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾಳೆ. ತನ್ನ ಪ್ರಿಯಕರ ಚೇತನ್ ಚೌಧರಿ ಜೊತೆ ಸೇರಿ ಲೋಹಗಢ ಕೋಟೆಯಲ್ಲಿ ಕೇತನ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದಳು. ಸದ್ಯ ಜೂನ್ 29ರವರೆಗೆ ಇಬ್ಬರೂ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ShareTweetSendShare
Join us on:

Related Posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
June 29, 2026
0

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 29, 2026
0

ದಿನ ಭವಿಷ್ಯ : 29-06-2026 ಮೇಷ ರಾಶಿ. ಇಂದು ನಿಮಗೆ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳಿಗೆ ಉತ್ತಮ ಮನ್ನಣೆ ದೊರೆಯುತ್ತದೆ. ಬಹುದಿನಗಳಿಂದ ಬಾಕಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram