ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಉತ್ತರ ಕೊರಿಯಾದಲ್ಲಿ ಜನರು ನಗುವುದನ್ನ ಬ್ಯಾನ್ ಮಾಡಿದ ಕಿಮ್ ಜಾಂಗ್ ಉನ್

Namratha Rao by Namratha Rao
December 17, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಉತ್ತರ ಕೊರಿಯಾದಲ್ಲಿ ಜನರು ನಗುವುದನ್ನ ಬ್ಯಾನ್ ಮಾಡಿದ ಕಿಮ್ ಜಾಂಗ್ ಉನ್

ಆಧುನಿಕ ಪ್ರಪಂಚದಲ್ಲಿ   ಹುಚ್ಚು ದೊರೆ ಯಾರಾದ್ರು ಇದ್ರೆ ಅದು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್.. ಉತ್ತರ ಕೊರಿಯಾದ ಪ್ರಜೆಗಳ ಜೀವನವನ್ನ ಈಗಾಗಲೇ ನರಕ ಮಾಡಿರೋ ಕಿಮ್ ಆಡಳಿತ ಈಗ ಜನರ ಚೂರೋ ಪಾರೋ ಖುಷಿಯನ್ನೂ ಕಿತ್ತುಕೊಂಡಿದೆ..

Related posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

September 13, 2026
ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

September 13, 2026

ಹೌದು 11 ದಿನಗಳ ಕಾಲ ಅಲ್ಲಿನ ಜನರು ನಗುವಂತಿಲ್ಲ ಎಂದು ಆದೇಶ ನೀಡಿದ್ದಾರೆ ಕಿಮ್. ಅದು ಅಂತಿಂಥ ಕಾರಣಕ್ಕಲ್ಲ, ಮಾಜಿ ನಾಯಕ ಕಿಮ್ ಜಾಂಗ್ ಇಲ್ 10ನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಉತ್ತರ ಕೊರಿಯಾದಲ್ಲಿ 11 ದಿನಗಳ ಕಾಲ ನಗುವುದನ್ನು ನಿಷೇಧಿಸಲಾಗಿದೆ.. ಶೋಕಾಚರಣೆ ನಡೆಸುವಂತೆ ಕಿಮ್ ಜಾಂಗ್ ಉನ್ ಸುಗ್ರೀವಾಜ್ಞೆ ಹೊರಡಿಸಿದ್ದಾರೆ.

ಈ ಕುರಿತಂತೆ ಈಶಾನ್ಯ ಗಡಿ ನಗರವಾದ ಸಿನುಯಿಜುವಿನ ನಾಗರಿಕರೊಬ್ಬರು ರೇಡಿಯೋ ಫ್ರೀ ಏಷ್ಯಾಗೆ ಪ್ರತಿಕ್ರಿಯಿಸಿದ್ದು, ಪ್ರಜೆಗಳು ಮದ್ಯಪಾನ, ದಿನಸಿ, ಶಾಪಿಂಗ್ ಮಾಡಬಾರದು ಮತ್ತು ವಿರಾಮ ಚಟುವಟಿಕೆಯಲ್ಲಿ ತೊಡಗಬಾರದು. ಒಂದು ವೇಳೆ 11 ದಿನಗಳ ಶೋಕಾಚರಣೆಯ ಅವಧಿಯಲ್ಲಿ ಈ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಮುನ್ನ ಶೋಕಾಚರಣೆಯ ವೇಳೆ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕೆಲವರನ್ನು ಬಂಧಿಸಿ ಅವರನ್ನು ಸೈದ್ಧಾಂತಿಕ ಅಪರಾಧಿಗಳೆಂದು ಪರಿಗಣಿಸಿ ಪೊಲೀಸರು ಕರೆದೊಯ್ದಿದ್ದರು. ಆದರೆ ಮತ್ತೆ ಅವರು ಕಾಣಿಸಿಕೊಂಡಿಲ್ಲ. ಅಲ್ಲದೇ ಶೋಕಾಚರಣೆಯ ಸಮಯದಲ್ಲಿ ಕುಟುಂಬದ ಸದಸ್ಯರೇ ಸತ್ತರೂ ಜೋರಾಗಿ ಅಳುವಂತಿಲ್ಲ. ಶೋಕಾಚರಣೆ ಮುಗಿದ ನಂತರವಷ್ಟೇ ದೇಹವನ್ನು ಹೊರತೆಗೆಯಬೇಕು. ಶೋಕ ದಿನಗಳಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳುವಂತಿಲ್ಲ. ಶೋಕಾಚರಣೆಯ ಅವಧಿಯಲ್ಲಿ ಮನಸ್ಥಿತಿಗೆ ಹಾನಿ ಮಾಡುವವರನ್ನು ಗುರುತಿಸಿ ಶಿಕ್ಷಿಸಲು ಪೊಲೀಸರಿ ಅಧಿಕಾರ ನೀಡಲಾಗಿರುವುದಾಗಿ ತಿಳಿಸಿದ್ದಾರೆ.

ಭಾರತದ ಸ್ಪರ್ಧಿಗೆ ಕೊರೊನಾ: Miss World 2021 ಫೈನಲ್‌ ಮುಂದೂಡಿಕೆ

ಕಿಮ್ ಜಾಂಗ್ ಇಲ್ ಅವರ ಪುಣ್ಯತಿಥಿಯ ಪ್ರಯುಕ್ತ ಉತ್ತರ ಕೊರಿಯಾದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇವುಗಳಲ್ಲಿ ಅವರ ಫೋಟೋ ಮತ್ತು ಪೇಂಟಿಂಗ್ ಅನ್ನು ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿದೆ ಮತ್ತು ಸಂಗೀತ ಕಚೇರಿಯನ್ನು ಏರ್ಪಡಿಸಲಾಗಿದೆ.

Tags: #saakshatvKim Jong UnlaughingNorth Korea
ShareTweetSendShare
Join us on:

Related Posts

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

2,000 ಕೋಟಿ ವ್ಯವಹಾರ ಮಾಡೋರ ಹತ್ರ 2 ಕೋಟಿ ಇರೋದು ದೊಡ್ಡ ವಿಷಯವೇ? ಸತೀಶ್ ಜಾರಕಿಹೊಳಿ ಪರ ರಾಜಣ್ಣ ಬ್ಯಾಟಿಂಗ್

by Shwetha
September 13, 2026
0

ತುಮಕೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ಸರಣಿ ದಾಳಿಯ ವಿರುದ್ಧ ಸಹಕಾರ...

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

ಚಾರಿತ್ರ್ಯ ವಧೆ ಮಾಡುವುದೇ ಇಡಿ ಕೆಲಸವೇ? ಇಡಿ ವಿರುದ್ಧ ಅಬ್ಬರಿಸಿದ ವಿಜಯ್ ಮಲ್ಯ: ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿ ಲಂಡನ್‌ನಿಂದಲೇ ಗುಡುಗಿದ ಉದ್ಯಮಿ

by Shwetha
September 13, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯ ಪ್ರಕರಣ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಭಾರತದಿಂದ ಪರಾರಿಯಾಗಿ ಲಂಡನ್‌ನಲ್ಲಿ ನೆಲೆಸಿರುವ...

ಸ್ವರ್ಗದಲ್ಲಿ 72 ಕನ್ಯೆಯರು ಸಿಗಬಹುದು, ವಿಧಿ-ವಿಧಾನದಂತೆ ಮುಸ್ಲಿಮರಾಗಿ ಬಸವರಾಜ ರಾಯರೆಡ್ಡಿ ಇಸ್ಲಾಂ ಶ್ರೇಷ್ಠ ಹೇಳಿಕೆಗೆ ಪ್ರತಾಪ್‌ ಸಿಂಹ ತಿರುಗೇಟು!

ಇನ್ಸ್‌ಪೆಕ್ಟರ್‌ ನಡೆ ರೋಡ್‌ಸೈಡ್‌ ತರ್ಲೆ ಇದ್ದಂತಿದೆ, ಪೊಲೀಸರಿಗೆ ವೀರಾವೇಷ ಶೋಭಿಸುವುದಿಲ್ಲ: ಗಣೇಶ ಸಮಿತಿಗಳಿಗೆ ಅವಾಜ್ ಹಾಕಿದ ಇನ್ಸ್‌ಪೆಕ್ಟರ್ ವಿರುದ್ಧ ಪ್ರತಾಪ ಸಿಂಹ ಆಕ್ರೋಶ

by Shwetha
September 13, 2026
0

ಮೈಸೂರು: ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆಯ ವಿಚಾರವಾಗಿ ಮಸೀದಿ ಮುಂದೆ ಹೋಗದಂತೆ ಎಚ್ಚರಿಕೆ ನೀಡಿದ್ದ ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆಗೆ ಮಾಜಿ ಸಂಸದ ಪ್ರತಾಪ ಸಿಂಹ ತೀವ್ರ...

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

ಬ್ರಿಟಿಷರ ಸೇವೆ ಮಾಡಿದವರಿಂದ ನಾವು ದೇಶಭಕ್ತಿ ಕಲಿಯಬೇಕಿಲ್ಲ,ನೇತಾಜಿ ಸೈನ್ಯ ಕಟ್ಟುತ್ತಿದ್ದರೆ ಇವರು ಬ್ರಿಟಿಷರಿಗೆ ಸಾಥ್ ನೀಡುತ್ತಿದ್ದರು:ಇತಿಹಾಸ ಕೆದಕಿ ಬಿಜೆಪಿಯನ್ನು ಬೆತ್ತಲೆ ಮಾಡಿದ ಖರ್ಗೆ!

by Shwetha
September 13, 2026
0

ಬೆಂಗಳೂರು: ರಾಷ್ಟ್ರಗೀತೆ ಮತ್ತು ದೇಶಭಕ್ತಿಯ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ವಂದೇ ಮಾತರಂ ಗೀತೆಯ ಗಾಯನ ಮತ್ತು ದೇಶಭಕ್ತಿಯ ನೈಜ ಇತಿಹಾಸದ...

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

ಹಸಿರು ಪರದೆ ಹಿಂದೆ ಬಡತನ ಬಚ್ಚಿಟ್ಟ ಕೇಂದ್ರ, ದಿಲ್ಲಿ ಶೃಂಗಸಭೆ ವೈಭವದ ಹಿಂದೆ ಕೊಳೆಗೇರಿಗಳ ಸಂಕಷ್ಟ: ವಾಸ್ತವ ಮರೆಮಾಚಿದ್ರೆ ಸತ್ಯ ಬದಲಾಗಲ್ಲ, ದಿಲ್ಲಿ ಕೊಳೆಗೇರಿಗಳಿಗೆ ಪರದೆ ಹಾಕಿದ್ದಕ್ಕೆ ಮೋದಿ ಸರ್ಕಾರದ ವಿರುದ್ಧ ಎಎಪಿ ಆಕ್ರೋಶ

by Shwetha
September 13, 2026
0

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ಸಿದ್ಧತೆಗಳ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಗಂಭೀರ ಆರೋಪ ಮಾಡಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram