ADVERTISEMENT
Tuesday, January 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಚಿನ್ ಮತ್ತೊಂದು ದಾಖಲೆಯನ್ನು ಅಳಿಸಿ ಹಾಕಿದ ಕಿಂಗ್ ಕೊಹ್ಲಿ..!

admin by admin
December 26, 2025
in Newsbeat, Sports, ಕ್ರಿಕೆಟ್
King Kohli breaks another record of Sachin Tendulkar..!

King Kohli breaks another record of Sachin Tendulkar..!

Share on FacebookShare on TwitterShare on WhatsappShare on Telegram

ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಕಿಂಗ್ ಕೊಹ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕ್ರಿಕೆಟ್ ಇತಿಹಾಸದಲ್ಲೇ ವೇಗದ 16ಸಾವಿರ ರನ್ ದಾಖಲಿಸಿದ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ.ಈ ಮೂಲಕ ಸಚಿನ್ ದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ. ಈ ಹಿಂದೆ ಸಚಿನ್ 391 ಇನಿಂಗ್ಸ್‍ಗಳಲ್ಲಿ 16ಸಾವಿರ ರನ್ ಗಳಿಸಿದ್ದರು. ಇದೀಗ ವಿರಾಟ್ ಕೊಹ್ಲಿ 330 ಇನಿಂಗ್ಸ್‍ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಈ ಮೂಲಕ 16 ಸಾವಿರ ರನ್ ದಾಖಲಿಸಿದ ಭಾರತದ ಎರಡನೇ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅದು ಕೂಡ 58ರ ಸರಾಸರಿಯಲ್ಲಿ. ಜೊತೆಗೆ 57 ಶತಕ ಹಾಗೂ 84 ಅರ್ಧಶತಗಳನ್ನು ಸಿಡಿಸಿದ್ದಾರೆ. ಆದ್ರೆ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಭಾರತದ ಪರ ಗರಿಷ್ಠ ರನ್ ಪೇರಿಸಿದ್ದ ದಾಖಲೆ ಸಚಿನ್ ಹೆಸರಿನಲ್ಲೇ ಅಂಟಿಕೊಂಡಿದೆ. ಸಚಿನ್ 60 ಶತಕ ಹಾಗೂ 114 ಅರ್ಧಶತಕಗಳ ನೆರವಿನಿಂದ 538 ಪಂದ್ಯಗಳಲ್ಲಿ 21,999 ರನ್ ಪೇರಿಸಿದ್ದಾರೆ. ಬಹುಶಃ ಈ ದಾಖಲೆ ಸದ್ಯಕ್ಕಂತು ಅಳಿಸಿ ಹೋಗುವ ಸಾದ್ಯತೆಗಳಿಲ್ಲ.
ಇನ್ನು ವಿಶ್ವ ಕ್ರಿಕೆಟ್‍ನಲ್ಲಿ ಇಂಗ್ಲೆಂಡ್‍ನ ಗ್ರಹಾಂ ಗೂಚ್ 601 ಪಂದ್ಯಗಳಲ್ಲಿ 44 ಶತಕ ಹಾಗೂ 139 ಅರ್ಧಶತಕಗಳ ಸಹಾಯದಿಂದ 22,211 ರನ್ ಗಳಿಸಿದ್ದಾರೆ. ಹಾಗೇ ಜಿಂಬಾಬ್ವೆಯ ಗ್ರೇಮ್ ಹಿಕ್630 ಪಂದ್ಯಗಳಲ್ಲಿ 40 ಶತಕ ಮತ್ತು 139 ಅರ್ಧಶತಕಗಳ ನೆರವಿನಿಂದ 22,059 ರನ್ ದಾಖಲಿಸಿದ್ದಾರೆ. ಇನ್ನೊಂದೆಡೆ ಶ್ರೀಲಂಕಾದ ಕುಮಾರ ಸಂಗಕ್ಕರ 501 ಪಂದ್ಯಗಳಲ್ಲಿ 39 ಶತಕ ಹಾಗೂ 120 ಅರ್ಧಶತಕಗಳ ನೆರವಿನಿಂದ 21,999 ರನ್ ಪೇರಿಸಿದ್ದಾರೆ.
ಇನ್ನುಳಿದಂತೆ ವಿವಿ ರಿಚಡ್ರ್ಸ್, ರಿಕಿಪಾಂಟಿಂಗ್, ಗ್ರೀನಿಚ್, ಸನತ್ ಜಯಸೂರ್ಯ ಅವರ ದಾಖಲೆಗಳನ್ನು ಕೊಹ್ಲಿ ಅಳಿಸಿ ಹಾಕುವುದರಲ್ಲಿ ಯಾವುದೇ ಅನುಮಾನವಿಲ್ಲ. ರಿಚಡ್ರ್ಸ್ 16,955, ಪಾಂಟಿಂಗ್ 16,363, ಗ್ರಿನಿಚ್ 16,349 ಹಾಗೂ ಸನತ್ ಜಯಸೂರ್ಯ 16,128 ರನ್ ಗಳಿಸಿದ್ದಾರೆ.

Related posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

January 20, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

January 20, 2026
Source: King Kohli breaks another record of Sachin Tendulkar..!
Via: King Kohli breaks another record of Sachin Tendulkar..!
Tags: #kumarasangakkara#saakshatv#sachin tnedulkar#sanathjayasurya#wolrdcricketCricketviratkohli
ShareTweetSendShare
Join us on:

Related Posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

by Shwetha
January 20, 2026
0

ಹೊಸ ವರ್ಷದ ಆರಂಭದಲ್ಲಿ ಜಂಟಿ ಅಧಿವೇಶನವನ್ನು ಕಡ್ಡಾಯವಾಗಿ ಕರೆಯಬೇಕು ಎಂಬುದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಅದರ ಅನ್ವಯವೇ ರಾಜ್ಯ ಸರ್ಕಾರ ಈ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

by Shwetha
January 20, 2026
0

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಚಾಲಕರಹಿತ (ಡ್ರೈವರ್‌ಲೆಸ್) ಮೆಟ್ರೋ ರೈಲು ಆಗಮಿಸಿದ್ದು, ಇದು ಹಳದಿ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ....

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

by Shwetha
January 20, 2026
0

ಮುಂಬರುವ GBA (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯನ್ನು ಈ ಬಾರಿ EVM ಯಂತ್ರಗಳಿಲ್ಲದೆ, ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಂಡಿದೆ....

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

by Shwetha
January 20, 2026
0

ಬಾರ್ ಲೈಸೆನ್ಸ್ ನೀಡುವ ವಿಚಾರದಲ್ಲಿ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಕೆಯಾಗಿದೆ. ಲಕ್ಷ್ಮೀನಾರಾಯಣ ಎಂಬವರು...

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

by Shwetha
January 20, 2026
0

ಬಳ್ಳಾರಿ: ಇರಲಾರದೆ ಇರುವೆ ಬಿಟ್ಕೊಳೋದು ಅಂದ್ರೆ ಇದೆನಾ ಎಂಬಂತಾಗಿದೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಪರಿಸ್ಥಿತಿ. ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram