ರಾಜ್ಯದಲ್ಲಿ ಕಿಸಾನ್ `ಕಾಂಗ್ರೆಸ್ ಪ್ರತಿಭಟನೆ’ : ವಿಶೇಷ ಪೊಲೀಸ್ ಭದ್ರತೆ
ಬೆಂಗಳೂರು : ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರಿಗೆ ಬೆಂಬಲ ಸೂಚಿಸಿ ಇಂದು ರಾಜ್ಯ ಕಾಂಗ್ರೆಸ್ ರಾಜಭವನ ಚಲೋ ರ್ಯಾಲಿ ಹಮ್ಮಿಕೊಂಡಿದೆ. ಈ ಹಿನ್ನೆಲೆ ವಿಶೇಷ ಪೆÇಲೀಸ್ ಭದ್ರತೆ ನಿಯೋಜಿಸಲಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಂಗಳೂರಿನ ಕೋಡೆ ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗದಿಂದ ಪ್ರತಿಭಟನಾಕಾರರು ಮೆರವಣಿಗೆ ತೆರಳಿ, ಸ್ವಾತಂತ್ರ್ಯ ಉದ್ಯಾನವನ ತಲುಪಿ ಅಲ್ಲಿ ಪ್ರತಿಭಟನಾ ಸಭೆ ನಡೆಸುತ್ತಾರೆ.
ಬಳಿಕ ರಾಜಭವನದತ್ತ ಪ್ರತಿಭಟನಾಕಾರರು ಮೆರವಣಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆ ಫ್ರೀಡಂ ಪಾರ್ಕ್ ಸುತ್ತಮುತ್ತ 500ಕ್ಕೂ ಹೆಚ್ಚು ಪೆÇಲೀಸರನ್ನು ನಿಯೋಜಿಸಲಾಗಿದ್ದು, ಭಾರಿ ಭದ್ರತೆ ಒದಗಿಸಲಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇನ್ನು ಈ ಪ್ರತಿಭಟನೆಯಲ್ಲಿ ಭಾಗಿಯಾಗಲು ವಿವಿಧ ಮೂಲೆಗಳಿಂದ ಬರುತ್ತಿರುವ ರೈತರನ್ನು, ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









