ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ..! ಮಾಟಮಂತ್ರ ಮಾಡಿ ಹುಳಿ ಹಿಂಡಿದ್ರಂತೆ..?

admin by admin
October 4, 2020
in Cinema, Newsbeat, ರಾಜ್ಯ
Share on FacebookShare on TwitterShare on WhatsappShare on Telegram

ಬೆಳಗಾವಿ: ಸ್ಯಾಂಡಲ್‍ವುಡ್‍ನ ಪ್ರೇಮಕವಿ ಎಂದೇ ಖ್ಯಾತರಾದ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕಲ್ಯಾಣ್ ಪತ್ನಿ ಅಶ್ವಿನಿ ವಿವಾಹ ವಿಚ್ಛೇದನ ಕೋರಿ ಬೆಳಗಾವಿಯ ಮಾಳಮಾರುತಿ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪತ್ನಿ ದೂರಿಗೆ ಪ್ರತಿಯಾಗಿ ಕೆ.ಕಲ್ಯಾಣ್ ಕೂಡ ನನ್ನ ಪತ್ನಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಸೆ.30ರಂದು ದೂರು ನೀಡಿದ್ದಾರೆ.
ಮಾಟ-ಮಂತ್ರದ ಮೂಲಕ ನನ್ನ ಪತ್ನಿ ಹಾಗೂ ಅತ್ತೆ ಮಾವನನ್ನು ಬ್ಲಾಕ್‍ಮೇಲ್ ಮಾಡಿ ಕಿಡ್ನಾಪ್ ಮಾಡಿದ್ದಾರೆ. ನಾನು ಕಿಡ್ನಾಪ್ ಕೇಸ್ ಹಾಕುತ್ತಿದ್ದಂತೆ 3 ತಿಂಗಳಿಂದ ನಾಪತ್ತೆಯಾದವರು ಪ್ರತ್ಯಕ್ಷರಾಗಿದ್ದು, ಪತ್ನಿ ಮೂಲಕ  ಡೈವೋರ್ಸ್‍ಗೆ ಅರ್ಜಿ ಹಾಕಿಸಿದ್ದಾರೆ ಎಂದು ಕಲ್ಯಾಣ್ ಆರೋಪಿಸಿದ್ದಾರೆ.

ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಆರೋಪವೇನು..!
ಕೆ.ಕಲ್ಯಾಣ್‍ರ ನಡೆ-ನಡತೆಯಿಂದ ಬೇಸತ್ತಿದ್ದೇನೆ. ಮಾನಸಿಕ, ದೈಹಿಕ ಕಿರುಕುಳದಿಂದ ಬೇಸತ್ತು ವಿಚ್ಚೇದನ ಕೋರಿ ದೂರು ನೀಡಿದ್ದೇನೆ. ನಾನು ಪತಿ ಕಲ್ಯಾಣ್‍ರಿಂದ ದೂರವಾಗಿಲ್ಲ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ಕಿರುಕುಳದಿಂದಾಗಿ ನಾನು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದೇನೆ ಎಂದು ಕಲ್ಯಾಣ್ ಪತ್ನಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Related posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026
Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026


ಹೇಳದೇ ಕೇಳದೆ ನಮ್ಮ ಮನೆಯ ಸದಸ್ಯರನ್ನು ಬಂಧಿಸಿದ್ದಾರೆ. ನಮ್ಮ ಸಂಬಂಧಿಕರ ವಿರುದ್ಧ ಕಲ್ಯಾಣ್ ದೂರು ನೀಡಿದ್ದಾರೆ. ಸೆ.26ರಂದು ನಾನು ದೂರು ನೀಡಿದ್ರೂ ನನ್ನ ಕಂಪ್ಲೆಂಟ್ ಸ್ವೀಕರಿಸಲಿಲ್ಲ. ನನ್ನ ನಂತರ ದೂರು ನೀಡಿದ ಕಲ್ಯಾಣ್ ದೂರಿನ ಮೇಲೆ ಎಫ್‍ಐಆರ್ ಮಾಡಿದ್ದಾರೆ. ಹೇಳದೆ ಕೇಳದೆ ನಮ್ಮ ಮನೆಯ ಸದಸ್ಯರನ್ನು ಬಂಧಿಸಿದು. ಮೊನ್ನೆ ರಾತ್ರೋರಾತ್ರಿ 11 ಗಂಟೆಗೆ ಬಂದು ನಮ್ಮ ಮನೆಯ ಸದಸ್ಯರನ್ನು ಬಂಧಿಸಿದ್ರು. ಪೊಲೀಸರು ಕೌನ್ಸೆಲಿಂಗ್ ನಡೆಸುತ್ತಿದ್ದಾರೆ. ಕೌನ್ಸೆಲಿಂಗ್ ಕಳಿಕ ಎಲ್ಲವನ್ನು ಹೇಳುತ್ತೇನೆ ಎಂದು ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದ್ದಾರೆ.

 

ಮಾಟ ಮಂತ್ರವೇ ದಾಂಪತ್ಯ ಕಲಹಕ್ಕೆ ಕಾರಣ: ಕೆ.ಕಲ್ಯಾಣ್
ಮಾಟ ಮಂತ್ರದಿಂದಲೇ ನಮ್ಮ ದಾಂಪತ್ಯದಲ್ಲಿ ಕಲಹ ಮೂಡಿಸಲಾಗಿದೆ. ನಮ್ಮ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ ಗಂಗಾ ಕುಲಕರ್ಣಿ ಹಾಗೂ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ಶಿವಾನಂದ ವಾಲಿ ಎಂಬುವರೇ ನಮ್ಮ ಗಲಾಟೆಗೆ ಕಾರಣ ಎಂದು ಕಲ್ಯಾಣ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರಸಾಹಿತಿ ಕೆ.ಕಲ್ಯಾಣ್, ಕಳೆದ ಜನವರಿಯಿಂದ ನನ್ನ ಪತ್ನಿ ಅಶ್ವಿನಿ ನನ್ನಿಂದ ದೂರವಾಗಿದ್ದಾಳೆ. ಬೆಳಗಾವಿಯಲ್ಲಿ ಬೇರೆ ಮನೆಯಲ್ಲಿ ವಾಸವಾಗಿದ್ದಾರೆ. ಕಳೆದ ವರ್ಷದ ಸೆಪ್ಟೆಂಬರ್‍ನಲ್ಲಿ ಮನೆಕೆಲಸಕ್ಕೆಂದು ಬಂದ ಗೀತಾ ಕುಲಕರ್ಣಿ ಎಂಬಾಕೆ, ದೆವ್ವ-ಭೂತದ ಕತೆ ಕಟ್ಟಿ, ಮಾನಸಿಕವಾಗಿ ಭಯ ಹುಟ್ಟಿಸಿದ್ದಾಳೆ. ಶಿವಾನಂದ ವಾಲಿ ಮೂಲಕ ಮಾಟ-ಮಂತ್ರ ಮಾಡಿಸಿ ನಮ್ಮನ್ನು ದೂರ ಮಾಡಿದ್ದಾರೆ ಎಂಬುದು ಕೆ.ಕಲ್ಯಾಣ್ ಆರೋಪವಾಗಿದೆ.
ನಾನು ನನ್ನ ಹೆಂಡತಿ ಚೆನ್ನಾಗಿದ್ದೇವೆ. ಪ್ರತಿಯೊಬ್ಬರ ಸಂಸಾರದಲ್ಲಿ ಏಳುಬೀಳು ಸಹಜ. ಗಂಗಾ ಕುಲಕರ್ಣಿ ನಮ್ಮ ಮನೆಗೆ ಕೆಲಸಕ್ಕೆ ಬಂದ ಮೇಲೆ ಪತ್ನಿ ಬದಲಾಗಿದ್ದಾಳೆ. ನನ್ನ ಪತ್ನಿ ಭೇಟಿಗೆ ಬಿಡುತ್ತಿಲ್ಲ, ನಮ್ಮಿಬ್ಬರ ನಡುವೆ ಯವುದೇ ಮನಸ್ತಾಪ ಇಲ್ಲ ಎಂದು ಕಲ್ಯಾಣ್ ಹೇಳಿದ್ದಾರೆ.
ಶಿವಾನಂದ ವಾಲಿ ಅರೆಸ್ಟ್ ಆಗುವವರೆಗೆ ಸುಮ್ಮನೇ ಇದ್ದ ಪತ್ನಿ, ಈಗ ನನ್ನ ಮೇಲೆ ಲೈಂಗಿಕ, ದೈಹಿಕ ದೌರ್ಜನ್ಯ ಎಂದು ದೂರು ನೀಡಿದ್ದಾರೆ. ವಿಚ್ಛೇದನ ಬೇಕು ಎಂದು ನನ್ನ ಪತ್ನಿ ಅಶ್ವಿನಿ ದೂರು ನೀಡಿರುವುದರ ಹಿಂದೆ ಯಾರದ್ದೂ ಕೈವಾಡವಿದೆ. ಎಲ್ಲಾ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ. ನಮ್ಮ ಕುಟುಂಬದವರು, ಪತ್ನಿ ಕುಟುಂಬದರು ಸೇರಿ ಬಗೆಹರಿಸುವ ವಿಶ್ವಾಸವಿದೆ ಎಂದು ಕೆ.ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: Belgaumblack magicdivorce casek.kalyanshivananda valiwife aswini
ShareTweetSendShare
Join us on:

Related Posts

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram