ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಹೈದರಾಬಾದ್ ಮಣಿಸಿ ಐಪಿಎಲ್ ಚಾಂಪಿಯನ್ ಆದ ಕೆಕೆಆರ್

ಭರ್ಜರಿ ಗೆಲುವು ದಾಖಲಿಸಿದ ಕೆಕೆಆರ್

Author2 by Author2
May 26, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಚೆನ್ನೈ: 2024ರ 17ನೇ ಆವೃತ್ತಿಯ ಚಾಂಪಿಯನ್ ಆಗಿ ಕೆಕೆಆರ್ ಹೊರ ಹೊಮ್ಮಿದೆ.

ಫೈನಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವು ಹೈದರಾಬಾದ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಟ್ರೋಫಿಗೆ ಮುತ್ತಿಕ್ಕಿದೆ. 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ಸಮಾಧಾನ ಪಟ್ಟುಕೊಳ್ಳುವಂತಾಯಿತು.

Related posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

May 25, 2026
RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

May 18, 2026

2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ನಂತರ ಶ್ರೇಯಸ್ ಅಯ್ಯರ್‌ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ, ಗೌತಮ್ ಗಂಭೀರ್ ಈ ಬಾರಿ ತಂಡದ ಕೋಚ್ ಆಗಿದ್ದ ವೇಳೆ ಟ್ರೋಫಿ ಗೆದ್ದಿರುವುದು ಸಂತಸ ತಂದಂತಾಗಿದೆ. ಹಿಂದೆ ಗೌತಮ್ ಗಂಭೀರ್ ನಾಯರಾಗಿದ್ದ ವೇಳೆ ಕೂಡ ಕೆಕೆಆರ್ ಗೆಲುವು ಸಾಧಿಸಿತ್ತು.

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ 18.3 ಓವರ್‌ ಗಳಲ್ಲಿ ಕೇವಲ 113 ರನ್‌ ಗಳಿಸಿತ್ತು. ಅಲ್ಪ ಗುರಿ ಬೆನ್ನಟ್ಟಿದ್ದ ಕೆಕೆಆರ್ ತಂಡ ಕೇವಲ 10.3 ಓವರ್‌ಗಳಲ್ಲೇ 114 ರನ್‌ ಗಳಿಸಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Tags: KKR beat Hyderabad to become IPL champions
ShareTweetSendShare
Join us on:

Related Posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

ನನ್ನ ಕಣ್ಣೀರು ಹರ್ಭಜನ್ ಪಾಲಿಗೆ ಬ್ಯುಸಿನೆಸ್ : ಭಜೀ ಜೊತೆಗಿನ ಸ್ನೇಹಕ್ಕೆ ಎಳ್ಳುನೀರು ಬಿಟ್ಟ ಶ್ರೀಶಾಂತ್ ; ಹರ್ಭಜನ್ ಸಿಂಗ್ ವಿರುದ್ಧ ಸಿಡಿದೆದ್ದ ಕೇರಳ ಎಕ್ಸ್‌ಪ್ರೆಸ್

by Shwetha
April 26, 2026
0

ಐಪಿಎಲ್ ಇತಿಹಾಸದ ಅತ್ಯಂತ ವಿವಾದಾತ್ಮಕ ಘಟನೆಗಳಲ್ಲಿ ಒಂದಾದ 2008ರ ಕಪಾಳಮೋಕ್ಷ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸುಮಾರು 16 ವರ್ಷಗಳ ನಂತರ ಮಾಜಿ ವೇಗಿ ಶ್ರೀಶಾಂತ್...

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram