ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KKR-vs-GT-Match | ಪವರ್ ಪ್ಲೇ ಮುಕ್ತಾಯಕ್ಕೆ ಪವರ್ ಕಳೆದುಕೊಂಡ ಕೆಕೆಆರ್

Mahesh M Dhandu by Mahesh M Dhandu
April 23, 2022
in Newsbeat, Sports, ಕ್ರೀಡೆ
KKR vs SRH Kolkata Knight Riders beat Sunrisers Hyderabad by 54 runs saaksha tv

KKR vs SRH Kolkata Knight Riders beat Sunrisers Hyderabad by 54 runs saaksha tv

Share on FacebookShare on TwitterShare on WhatsappShare on Telegram

KKR-vs-GT-Match | ಪವರ್ ಪ್ಲೇ ಮುಕ್ತಾಯಕ್ಕೆ ಪವರ್ ಕಳೆದುಕೊಂಡ ಕೆಕೆಆರ್

ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸಂಕಷ್ಟಕ್ಕೆ ಸಿಲುಕಿದೆ.  ಡಿ ವೈ ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿದೆ.

Related posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

July 18, 2026
santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026

ಈ ಗುರಿ ಬೆನ್ನಟ್ಟಿರುವ ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸ್ಯಾಮ್ ಬಿಲ್ಲಿಂಗ್ಸ್ 4 ರನ್, ಸುನೀಲ್ ನರೈನ್ 5 ರನ್ ಗಳಿಸಿ ಬೇಗ ಪೆವಿಲಿಯನ್ ಸೇರಿಕೊಂಡರು. ನಿತೀಶ್ ರಾಣಾ 2 ರನ್ ಗಳಿಗೆ ಆಟ ಮುಗಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 15 ಎಸೆತಗಳಲ್ಲಿ ತಲಾ ಒಂದು ಸಿಕ್ಸರ್ ಒಂದು ಬೌಂಡರಿಯೊಂದಿಗೆ 12 ರನ್ ಗಳಿಸಿ ಔಟ್ ಆದರು. ಪವರ್ ಪ್ಲೇ ಮುಕ್ತಾಯಕ್ಕೆ ಕೆಕೆಆರ್ ತಂಡ 34 ರನ್ ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿದೆ.

ಇದಕ್ಕೂ ಮುನ್ನಾ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ಪರ ಆರಂಭಿಕರಾಗಿ ಕ್ರೀಸ್ ಗೆ ಬಂದ ವೃದ್ಧಿಮಾನ್ ಸಹಾ ಮತ್ತು ಶುಭ್ ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ವಿಫಲರಾದ್ರು. ಗಿಲ್ ಕೇವಲ 7 ರನ್ ಗಳಿಸಿ ಸೌತಿಗೆ ವಿಕೆಟ್ ಒಪ್ಪಿಸಿದರು.

kkr-vs-gt-match-Shreyas falls; Kolkata in tatters in 157 chase saaksha tv

ಈ ವೇಳೆ ಸಹಾ ಜೊತೆಗೂಡಿದ ಹಾರ್ದಿಕ್ ಪಾಂಡ್ಯ, 75 ರನ್ ಗಳ ಜೊತೆಯಾಟವಾಡಿದರು.  ಸಹಾ 25 ಎಸೆತಗಳಲ್ಲಿ 25 ರನ್ ಗಳಿಸಿ ಉಮೇಶ್ ಯಾದವ್ ಬೌಲಿಂಗ್ ನಲ್ಲಿ ವೆಂಕಟೇಶ್ ಅಯ್ಯರ್ ಗೆ ಕ್ಯಾಚ್ ನೀಡಿದರು. ನಂತರ ಡೇವಿಡ್ ಮಿಲ್ಲರ್ ಮತ್ತುನ ಹಾರ್ದಿಕ್ ಪಾಂಡ್ಯ ತಂಡದ ಮೊತ್ತವನ್ನು ನೂರರ ಗಡಿದಾಟಿಸಿದರು. ಈ ಜೋಡಿ 50 ರನ್ ಗಳ ಜೊತೆಯಾಟದ ಕಾಣಿಕೆ ನೀಡಿತು. ಆದ್ರೆ ನಿರ್ಣಾಯಕ ಹಂತದಲ್ಲಿ ಡೀವಿಡ್ ಮಿಲ್ಲರ್ 27 ರನ್ ಗಳಿಸಿ ಶಿವಂ ಮಾವಿಗೆ ವಿಕೆಟ್ ನೀಡಿದರು.

ಇದೇ ಸಂದರ್ಭದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅರ್ಧ ಶತಕ ಸಿಡಿಸಿ ಮಿಂಚಿದರು.  49 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ 67 ರನ್ ಗಳಿಸಿ ಹಾರ್ದಿಕ್ ಔಟ್ ಆದರು. ರಾಹುಲ್ ತೆವಾಟಿಯಾ 17 ರನ್ ಗಳಿಸಿದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್ ತಂಡ 9 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿದೆ.

ಕೆಕೆಆರ್ ಪರ ರಸೆಲ್ ನಾಲ್ಕು ವಿಕೆಟ್ ಪಡೆದರೇ ಟೀಮ್ ಸೌತಿ ಮೂರು ವಿಕೆಟ್, ಉಮೇಶ್ ಯಾದವ್, ಶಿವಂ ಮಾವಿ ತಲಾ ಒಂದು ವಿಕೆಟ್ ಪಡೆದರು.  kkr-vs-gt-match-Shreyas falls; Kolkata in tatters in 157 chase

 

Tags: #Saaksha TVGTipl 2022kkr
ShareTweetSendShare
Join us on:

Related Posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram