ಐಪಿಎಲ್ 2021- ಕೆಕೆಆರ್ ತಂಡದ ವೇಳಾಪಟ್ಟಿ– ಎಸ್ ಆರ್ ಎಚ್ ವಿರುದ್ಧ ಲೀಗ್ ನ ಫಸ್ಟ್ & ಲಾಸ್ಟ್ ಮ್ಯಾಚ್..! @Indian Premier League #ipl 2021 @Kolkata Knight Riders #kkr
ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಕಳೆದ ಐಪಿಎಲ್ ನಲ್ಲಿ ಕೆಕೆಆರ್ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ದಿನೇಶ್ ಕಾರ್ತಿಕ್ ಸತತ ಬ್ಯಾಟಿಂಗ್ ವೈಫಲ್ಯದಿಂದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಇಯಾನ್ ಮೊರ್ಗಾನ್ ತಂಡದ ನಾಯಕನಾಗಿದ್ದರು. ಈ ಬಾರಿಯೂ ಇಯಾನ್ ಮೊರ್ಗಾನ್ ಅವರು ತಂಡದ ನಾಯಕನಾಗಿ ಮುಂದುವರಿಯಲಿದ್ದಾರೆ.
ಅಂದ ಹಾಗೇ 2021ರ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ತಂಡ ಏಪ್ರಿಲ್ 11ರಿಂದ ಕಣಕ್ಕಿಳಿಯಲಿದೆ. ಲೀಗ್ ನ ಮೊದಲ ಪಂದ್ಯದಲ್ಲಿ ಕೆಕೆಆರ್ ಚೆನ್ನೈ ನಲ್ಲಿ ಸನ್ ರೈಸರ್ಸ್ ಹೈದ್ರಬಾದ್ ತಂಡವನ್ನು ಎದುರಿಸಲಿದೆ.
@Indian Premier League #ipl 2021 @Kolkata Knight Riders #kkr
ಏಪ್ರಿಲ್ 11- ಚೆನ್ನೈ – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ರಾತ್ರಿ 70ಕ್ಕೆ
ಏಪ್ರಿಲ್ 13- ಚೆನ್ನೈ- ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ – ರಾತ್ರಿ 7,30ಕ್ಕೆ
ಏಪ್ರಿಲ್ 18- ಮುಂಬೈ- ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು- ಮಧ್ಯಾಹ್ನ 3.30ಕ್ಕೆ
ಏಪ್ರಿಲ್ 21- ಮುಂಬೈ – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ
ಏಪ್ರಿಲ್ 24- ಮುಂಬೈ- ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ ರಾಯಲ್ಸ್ – ರಾತ್ರಿ 7.30ಕ್ಕೆ
ಏಪ್ರಿಲ್ 26- ಅಹಮದಾಬಾದ್ – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ
ಏಪ್ರಿಲ್ 29- ಅಹಮದಾಬಾದ್ – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ – ರಾತ್ರಿ 7.30ಕ್ಕೆ
ಮೇ 3- ಅಹಮದಾದಾಬ್ – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾತ್ರಿ 7.30ಕ್ಕೆ
ಮೇ 8- ಅಹಮದಾಬಾದ್ – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ – ಮಧ್ಯಾಹ್ನ 3.30ಕ್ಕೆ
ಮೇ 10- ಬೆಂಗಳೂರು – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ – ರಾತ್ರಿ 7.30ಕ್ಕೆ
ಮೇ 12- ಬೆಂಗಳೂರು – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ರಾತ್ರಿ 7.30ಕ್ಕೆ
ಮೇ 15- ಬೆಂಗಳೂರು – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ – ರಾತ್ರಿ 7.30ಕ್ಕೆ
ಮೇ 18- ಬೆಂಗಳೂರು – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ ರಾಯಲ್ಸ್ – ರಾತ್ರಿ 7.30ಕ್ಕೆ
ಮೇ 21- ಬೆಂಗಳೂರು – ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ – ಮಧ್ಯಾಹ್ನ 3.30ಕ್ಕೆ
@Indian Premier League #ipl 2021 @Kolkata Knight Riders #kkr