ADVERTISEMENT
Wednesday, October 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀ ಕೆ.ಎಂ. ಸುರೇಶ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

admin by admin
October 28, 2026
in Newsbeat, State, ರಾಜ್ಯ
km-suresh-nda-victory-south-east-graduates-constituency-karnataka-legislative-council

km-suresh-nda-victory-south-east-graduates-constituency-karnataka-legislative-council

Share on FacebookShare on TwitterShare on WhatsappShare on Telegram

ಈ ಐತಿಹಾಸಿಕ ಗೆಲುವು ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು, ಸಂಘಟನಾ ಶಕ್ತಿ ಹಾಗೂ ಪದವೀಧರ ಮತದಾರರು ನಮ್ಮ ಮೈತ್ರಿಕೂಟದ ಮೇಲೆ ಇಟ್ಟಿರುವ ಅಚಲ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ಸಾಧಿಸಿರುವ ಈ ವಿಜಯ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಗೆ ಜನರು ನೀಡಿರುವ ಸ್ಪಷ್ಟ ಉತ್ತರವಾಗಿದೆ. ಮುಂಬರುವ ಚುನಾವಣೆಗಳಲ್ಲಿ ರಾಜ್ಯದಲ್ಲಿ ಎನ್‌ಡಿಎ ಮತ್ತಷ್ಟು ಬಲಿಷ್ಠವಾಗಿ ಹೊರಹೊಮ್ಮಲಿದೆ ಎಂಬುದಕ್ಕೆ ಈ ಫಲಿತಾಂಶ ಮುನ್ನುಡಿಯಾಗಿದೆ.

ಪದವೀಧರರ ಆಶಯಗಳಿಗೆ ಧ್ವನಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಹಿತದ ಕಾರ್ಯಗಳಲ್ಲಿ ಶ್ರೀ ಕೆ.ಎಂ. ಸುರೇಶ್ ಅವರು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.

Related posts

sv-sankanur-hat-trick-victory-west-graduates-constituency-karnataka

ಹ್ಯಾಟ್ರಿಕ್ ವಿಜಯ ದಾಖಲಿಸಿರುವ ಶ್ರೀ ಎಸ್.ವಿ. ಸಂಕನೂರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

October 28, 2026
parks-land-use-bill-withdrawn-bjp-victory-r-ashoka-seven-day-assembly

ಬಿಜೆಪಿ–ಜೆಡಿಎಸ್‌ ಒಗ್ಗಟ್ಟು 2028ರ ಚುನಾವಣೆಯಲ್ಲೂ ಮುಂದುವರಿಯಲಿದೆ, 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

October 28, 2026

ಈ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು, ಪದಾಧಿಕಾರಿಗಳು ಹಾಗೂ ಸಮರ್ಪಿತ ಕಾರ್ಯಕರ್ತರ ಪರಿಶ್ರಮ ಶ್ಲಾಘನೀಯ. ಕಾರ್ಯಕರ್ತರ ಸಂಘಟಿತ ಶ್ರಮ ಹಾಗೂ ಮತದಾರರ ಬೆಂಬಲದಿಂದ ಈ ವಿಜಯ ಸಾಧ್ಯವಾಗಿದೆ. ಸರ್ವರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು.

ShareTweetSendShare
Join us on:

Related Posts

sv-sankanur-hat-trick-victory-west-graduates-constituency-karnataka

ಹ್ಯಾಟ್ರಿಕ್ ವಿಜಯ ದಾಖಲಿಸಿರುವ ಶ್ರೀ ಎಸ್.ವಿ. ಸಂಕನೂರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

by admin
October 28, 2026
0

ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಎನ್‌ಡಿಎ ಅಭ್ಯರ್ಥಿಯಾಗಿ ಸತತ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ವಿಜಯ ದಾಖಲಿಸಿರುವ ಶ್ರೀ ಎಸ್.ವಿ. ಸಂಕನೂರ ಅವರಿಗೆ...

parks-land-use-bill-withdrawn-bjp-victory-r-ashoka-seven-day-assembly

ಬಿಜೆಪಿ–ಜೆಡಿಎಸ್‌ ಒಗ್ಗಟ್ಟು 2028ರ ಚುನಾವಣೆಯಲ್ಲೂ ಮುಂದುವರಿಯಲಿದೆ, 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 28, 2026
0

ಬ್ಯಾಲೆಟ್‌ ಪೇಪರ್‌ನಲ್ಲೂ ಎನ್‌ಡಿಎಗೆ ಗೆಲುವು, ಕಾಂಗ್ರೆಸ್‌ಗೆ ಜನರೇ ತಕ್ಕ ಉತ್ತರ ನೀಡಿದ್ದಾರೆ. ಬೆಂಗಳೂರು, ವಿಧಾನಪರಿಷತ್‌ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಸಾಧಿಸಿರುವ ಗೆಲುವು 2028 ರ...

r-ashoka-alleges-20-crore-voter-id-scam-31-lakh-duplicate-cards-karnataka

31 ಲಕ್ಷ ಬೋಗಸ್‌ ಮತದಾರರ ಗುರುತಿನ ಚೀಟಿ ಮುದ್ರಣ, ಎಸ್‌ಐಆರ್ ಬಗ್ಗೆ ಗೊತ್ತಿದ್ದರೂ ಟೆಂಡರ್‌ ಕರೆಯಲಾಗಿದೆ, ಸರ್ಕಾರದಿಂದ ₹20 ಕೋಟಿ ಬೃಹತ್ ಹಗರಣ: ಪ್ರತಿಪಕ್ಷ ನಾಯಕ ಆರ್.ಅಶೋಕ

by admin
October 28, 2026
0

ಜಿಬಿಎ ಚುನಾವಣೆಯಲ್ಲಿ ವೋಟ್‌ ಚೋರಿ ಮಾಡಲು ಕಾಂಗ್ರೆಸ್‌ ಪ್ಲಾನ್‌, ತಪ್ಪಿಲ್ಲದಿದ್ದರೆ ಕೂಡಲೇ ಗುರುತಿನ ಚೀಟಿ ವಿತರಿಸಲಿ ಬೆಂಗಳೂರು, ಎಸ್‌ಐಆರ್‌ ನಡೆಯಲಿದೆ ಎಂದು ಗೊತ್ತಿದ್ದರೂ ರಾಜ್ಯ ಚುನಾವಣಾ ಆಯೋಗದಿಂದ 90...

radisson-purple-palms-resort-spa-madikeri-coorg-karnataka

ಕರ್ನಾಟಕದ ಕಾಶ್ಮೀರ ಕೊಡಗಿಗೆ ಲಗ್ಗೆ ಇಟ್ಟ ‘ರಾಡಿಸನ್’: ಪ್ರವಾಸಿಗರಿಗಾಗಿ ಅತ್ಯಾಧುನಿಕ ‘ಪರ್ಪಲ್ ಪಾಮ್ಸ್ ರೆಸಾರ್ಟ್ ಆಂಡ್ ಸ್ಪಾ’ ಆರಂಭ

by admin
October 28, 2026
0

ಮಂಜಿನ ನಗರಿ, ಕಾಫಿ ನಾಡು ಕೊಡಗಿಗೆ ಪ್ರತಿಷ್ಠಿತ 'ರಾಡಿಸನ್ ಹೋಟೆಲ್ ಗ್ರೂಪ್' ಲಗ್ಗೆ ಇಟ್ಟಿದೆ. 'ರಾಡಿಸನ್ ಇಂಡಿವಿಜುವಲ್ಸ್ ಪ್ರೀಮಿಯರ್' ಬ್ರಾಂಡ್‌ನ ಅಡಿಯಲ್ಲಿ 'ಪರ್ಪಲ್ ಪಾಮ್ಸ್ ರೆಸಾರ್ಟ್ ಆಂಡ್...

mentos-fresh-action-candy-new-tv-advertisement-perfetti-van-melle-india

ಮೆಂಟೋಸ್ ತಿಂದ್ರೆ ಇಂಥಾ ಬಿರುಗಾಳಿ ಏಳುತ್ತಾ? ನಕ್ಕು ನಗಿಸುತ್ತೆ ‘ಫ್ರೆಶ್ ಆಕ್ಷನ್’ ಕ್ಯಾಂಡಿಯ ಹೊಸ ಜಾಹೀರಾತು

by admin
October 28, 2026
0

ಪರ್ಫೆಟ್ಟಿ ವ್ಯಾನ್ ಮೆಲ್ಲೆ ಕಂಪನಿಯ ಜನಪ್ರಿಯ ಬ್ರಾಂಡ್ ಆಗಿರುವ 'ಮೆಂಟೋಸ್' ಸದಾ ತನ್ನ ವಿಭಿನ್ನ ಹಾಗೂ ಹಾಸ್ಯಭರಿತ ಜಾಹೀರಾತುಗಳಿಗೆ ಹೆಸರುವಾಸಿ. ಇದೀಗ ಮಾರುಕಟ್ಟೆಗೆ ಹೊಸದಾಗಿ ಲಗ್ಗೆ ಇಟ್ಟಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram