ADVERTISEMENT
Friday, October 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KMF | ಮತ್ತೊಮ್ಮೆ ಹಾಲಿನ ಬೆಲೆ ಹೆಚ್ಚಳ!?

Mahesh M Dhandu by Mahesh M Dhandu
August 30, 2022
in Newsbeat, State, ರಾಜ್ಯ
KMF Proposes to Hike Milk Rate KMF President Balachandra Jarkiholi saaksha tv

KMF Proposes to Hike Milk Rate KMF President Balachandra Jarkiholi saaksha tv

Share on FacebookShare on TwitterShare on WhatsappShare on Telegram

KMF | ಮತ್ತೊಮ್ಮೆ ಹಾಲಿನ ಬೆಲೆ ಹೆಚ್ಚಳ!?

ಬೆಲೆ ಹೆಚ್ಚಿಸಲು ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವ

Related posts

r-ashoka-disabled-persons-honorarium-release-demand-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

October 8, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ರಸ್ತೆಯಲ್ಲಿ ಕೂಗಿದರೆ ಚುನಾವಣಾ ಆಯೋಗದ ಅಧ್ಯಕ್ಷರನ್ನು ತೆಗೆದುಹಾಕಲು ಆಗುವುದಿಲ್ಲ, ಸರಿಯಾದ ಪ್ರಕ್ರಿಯೆ ಅನುಸರಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

October 8, 2026

ಹಾಲಿನ ಉತ್ಪಾದನಾ  ವೆಚ್ಚ ಹೆಚ್ಚಳ ಹಿನ್ನೆಲೆ

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಮಾಹಿತಿ

37 ರಿಂದ 40 ರೂಪಾಯಿಗೆ ಬೆಲೆ ಹೆಚ್ಚಳಕ್ಕೆ ಮನವಿ

ಬೆಂಗಳೂರು : ಕೊರೊನಾ ಕಾಟ.. ಅಗತ್ಯ ವಸ್ತುಗಳ ಬೆಲೆ ಏರಿಕೆ.. ಇಂಧನ ದರ ಹೆಚ್ಚಳ..

ಸತತ ಬೆಲೆ ಏರಿಕೆಯಿಂದ  ತತ್ತರಿಸಿರುವ ಜನರಿಗೆ ಮತ್ತೊಂದು ಆಘಾತ ಎದುರಾಗುವ ಸಾಧ್ಯತೆಗಳಿವೆ. ಕರ್ನಾಟಕ ಹಾಲು  ಉತ್ಪಾದಕರ ಮಹಾಮಂಡಳವು ಒಂದು ಲೀಟರ್ ಹಾಲಿಗೆ ಮೂರು ರುಪಾಯಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಈ ವಿಷಯವನ್ನು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ತಿಳಿಸಿದ್ದಾರೆ.

ಪ್ರಸ್ತುತ ಅಂದರೇ ಈಗ ಮಾರುಕಟ್ಟೆಯಲ್ಲಿ ನಂದಿನಿ ಹಾಲಿನ ದರ 37 ರಿಂದ ಆರಂಭವಾಗುತ್ತದೆ. ಒಂದು ವೇಳೆ  ಕರ್ನಾಟಕ ಹಾಲು  ಉತ್ಪಾದಕರ ಮಹಾಮಂಡಳಿಯ ಮನವಿಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟರೇ ಒಂದು ಲೀಟರ್ ಹಾಲಿನ ಕನಿಷ್ಠ ದರ 40 ರೂಪಾಯಿ ಮುಟ್ಟಲಿದೆ.

KMF Proposes to Hike Milk Rate KMF President Balachandra Jarkiholi saaksha tv
KMF Proposes to Hike Milk Rate KMF President Balachandra Jarkiholi saaksha tv

ಮೂಲಗಳ ಪ್ರಕಾರ ಹಾಲಿನ ಉತ್ಪಾದನಾ ವೆಚ್ಚವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹೀಗಾಗಿ ರೈತರಿಗೆ ಹೆಚ್ಚು ಖರ್ಚು ಬರುತ್ತಿದೆಯಂತೆ. ಈ ಎಲ್ಲಾ ಕಾರಣಗಳಿಂದಾಗಿ ಕರ್ನಾಟಕದ 14 ಜಿಲ್ಲೆಗಳ ಹಾಲು ಒಕ್ಕೂಟಗಳು ಬೆಲೆ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿವೆ.  ಅಂದಹಾಗೆ ಈ ದರ ಹೆಚ್ಚಳದ ಲಾಭವನ್ನ ರೈತರಿಗೆ ವರ್ಗಾಯಿಸಲಾಗುತ್ತಿದೆ ಎಂದು ಒಕ್ಕೂಟಗಳ ಮೂಲಗಳು ತಿಳಿಸಿವೆ.

ಇನ್ನು ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಂಎಫ್ 12 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಂಟು ಹೊಸ ಬಗೆಯ ಸಿಹಿ ಉತ್ಪನ್ನಗಳು, ಎರಡು ಬಗೆಯ ಬಿಸ್ಕೀಟ್, ಬೆಣ್ಣೆ ಮುರುಕು ಮತ್ತು ಗುಡ್ ಲೈಫ್ ಚಾಕೋಲೇಟ್ ಗಳಿವೆ.

Tags: #Saaksha TVBalachandra JarkiholiKMFMilk rate
ShareTweetSendShare
Join us on:

Related Posts

r-ashoka-disabled-persons-honorarium-release-demand-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

by admin
October 8, 2026
0

ತಕ್ಷಣ ಗೌರವಧನ ಬಿಡುಗಡೆಗೆ ಆಗ್ರಹ; ಆಂಧ್ರ ಮಾದರಿಯಲ್ಲಿ 5 ಸಾವಿರಕ್ಕೆ ಹೆಚ್ಚಿಸಿ ಎಂದು ಒತ್ತಾಯ 19 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರ ಸೇವಾ ಭದ್ರತೆಗೆ ಆಗ್ರಹಿಸಿ ಅಶೋಕ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ರಸ್ತೆಯಲ್ಲಿ ಕೂಗಿದರೆ ಚುನಾವಣಾ ಆಯೋಗದ ಅಧ್ಯಕ್ಷರನ್ನು ತೆಗೆದುಹಾಕಲು ಆಗುವುದಿಲ್ಲ, ಸರಿಯಾದ ಪ್ರಕ್ರಿಯೆ ಅನುಸರಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 8, 2026
0

ಚಿತ್ರದುರ್ಗ, ಚುನಾವಣಾ ಆಯೋಗದ ಅಧ್ಯಕ್ಷರನ್ನು ಸುಲಭವಾಗಿ ತೆಗೆದುಹಾಕಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಸುದೀರ್ಘವಾಗಿ ಚರ್ಚೆಯಾಗಿ ಬಹುಮತ ಸಾಬೀತಾಗಿ ರಾಷ್ಟ್ರಪತಿಯ ಬಳಿಗೆ ಹೋಗಬೇಕಾಗುತ್ತದೆ. ಭ್ರಷ್ಟಾಚಾರ ಜಾಸ್ತಿಯಾಗಿದೆ ಎಂದು ನಾನು ರಸ್ತೆಯಲ್ಲಿ ಕೂಗಿದ...

parks-land-use-bill-withdrawn-bjp-victory-r-ashoka-seven-day-assembly

‘ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

by admin
October 8, 2026
0

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೇಲೆಯೇ ಹಾಗೂ ತಮ್ಮ ಸಂಪುಟದ ಐದಾರು ಸಚಿವರ ಮೇಲೆ ‘ಹನಿ ಟ್ರ್ಯಾಪ್’ ಪ್ರಯತ್ನ ನಡೆದಿದೆ ಎಂದು ಹೇಳುತ್ತಿದ್ದಾರೆ....

samudra-manthana-skanda-ashok-police-officer-kannada-movie

ಸಮುದ್ರ ಮಂಥನ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾದ ನಟ ಸ್ಕಂದ ಅಶೋಕ್

by admin
October 8, 2026
0

  ಯಶ್ವಂತ್ ಕುಮಾರ್ ಮತ್ತು ಮಂದಾರ ಬತ್ತಲಹಳ್ಳಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ, ಸಚಿನ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸಮುದ್ರ ಮಂಥನ’ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸ್ಕಂದ...

bhavanthara-tanvi-rao-lakshmi-baramma-sandalwood-debut

ಸ್ಯಾಂಡಲ್‌ವುಡ್ ನಾಯಕಿಯಾಗಿ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ತನ್ವಿ ರಾವ್: ‘ಭಾವಾಂತರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ

by admin
October 8, 2026
0

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ 'ಲಕ್ಷ್ಮೀ ಬಾರಮ್ಮ' ಮೂಲಕ ಮನೆಮಾತಾಗಿರುವ ನಟಿ ತನ್ವಿ ರಾವ್ ಈಗ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಭರ್ಜರಿ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳಿನ 'ರಾಧೇಶ್ಯಾಮ'...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram