ADVERTISEMENT
Wednesday, November 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ: ಕರೀನಾ ಕಪೂರ್, ಮಕ್ಕಳು ಸೇಫ್ ಆಗಿದ್ದು ಹೇಗೆ?

ಘಟನೆ ಸಂದರ್ಭದಲ್ಲಿ ನಟಿ ಎಲ್ಲಿದ್ದರು?

Author2 by Author2
January 16, 2025
in Cinema, National, ದೇಶ - ವಿದೇಶ, ಮನರಂಜನೆ
Share on FacebookShare on TwitterShare on WhatsappShare on Telegram

ಮುಂಬಯಿ: ನಟ ಸೈಫ್ ಅಲಿ ಖಾನ್‌ ಗೆ (Saif Ali Khan) ದುಷ್ಕರ್ಮಿಗಳು ಚಾಕು ಇರಿದ ಹಿನ್ನೆಲೆಯಲ್ಲಿ ಅವರಿಗೆ ಮುಂಬಯಿನ ಲೀಲಾವತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಘಟನೆ ನಡೆದ ಸಂದರ್ಭದಲ್ಲಿ ಪತ್ನಿ ಕರೀನಾ ಕಪೂರ್ (Kareena Kapoor) ಮತ್ತು ಮಕ್ಕಳು ಸೇವ್ ಆಗಿದ್ದು ಹೇಗೆ? ಎಂಬ ಅನುಮಾನ ಅಭಿಮಾನಿಗಳನ್ನು ಕಾಡುತ್ತಿದೆ.
ಘಟನೆ ನಡೆದ ಸಂದರ್ಭದಲ್ಲಿ ಸೈಫ್ ಅಲಿ ಖಾನ್ ಮತ್ತು ಕೆಲಸಗಾರರು ಮಾತ್ರ ಮನೆಯಲ್ಲಿದ್ದರು ಎನ್ನಲಾಗಿದೆ.

ದುಷ್ಟರ್ಮಿಗಳು ನಟನ ಮೇಲೆ ಅಟ್ಯಾಕ್ ಮಾಡಿದ ಸಂದರ್ಭದಲ್ಲಿ ಕರೀನಾ ಕಪೂರ್ ಮತ್ತು ಮಕ್ಕಳು ಮನೆಯಲ್ಲಿ ಇರಲಿಲ್ಲ. ಕರೀನಾ ಕಪೂರ್ ಅವರು ಸಹೋದರಿ ಕರೀಷ್ಮಾ ಕಪೂರ್ (Karishma Kapoor) ಹಾಗೂ ರಿಯಾ, ಸೋನಂ ಜೊತೆ ಪಾರ್ಟಿಗೆ ತೆರಳಿದ್ದರು. ಪಾರ್ಟಿ ಮಾಡುತ್ತಿರುವ ಫೋಟೋವನ್ನು ನಟಿ ಈಗ ಹಂಚಿಕೊಂಡಿದ್ದಾರೆ. ಹೀಗಾಗಿ ನಟಿ ಹಾಗೂ ಮಕ್ಕಳು ಸೇಫ್ ಆಗಿದ್ದಾರೆ.

Related posts

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

November 4, 2026
ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

November 4, 2026

ಬಾಂದ್ರಾದಲ್ಲಿರುವ ನಟನ ನಿವಾಸಕ್ಕೆ ತಡರಾತ್ರಿ ದರೋಡೆ ಮಾಡಲು ಕೆಲ ದುಷ್ಕರ್ಮಿಗಳು ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇದಕ್ಕೆ ಪ್ರತಿರೋಧ ತೋರಿದಾಗ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಸೈಫ್ ಕುತ್ತಿಗೆ, ಕೈ ಸೇರಿ 6 ಕಡೆ ಗಾಯವಾಗಿದೆ. 2 ಕಡೆ ಗಂಭೀರವಾಗಿ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ನೀಡಲಾಗಿದೆ.

Tags: CinemaHospitalkareena kapoorknifemumbaipolicesaif ali khan
ShareTweetSendShare
Join us on:

Related Posts

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

by Shwetha
November 4, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಕ್ತ...

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

by Shwetha
November 4, 2026
0

ಮುಂಬೈ: ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ತಮ್ಮನ್ನು ಏಕೆ ಬಾಕ್ಸ್ ಆಫೀಸ್ ಕಿಂಗ್ ಎಂದು ಕರೆಯುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ...

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ: ಭಾರೀ ಮಳೆ, ಮರಗಳು ಧರೆಗುರುಳಿ, ವಿದ್ಯುತ್ ಕಂಬಗಳಿಗೆ ಹಾನಿ

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ: ಭಾರೀ ಮಳೆ, ಮರಗಳು ಧರೆಗುರುಳಿ, ವಿದ್ಯುತ್ ಕಂಬಗಳಿಗೆ ಹಾನಿ

by Shwetha
November 4, 2026
0

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿದ್ದ ತೀವ್ರ ಸ್ವರೂಪದ ‘ಮುರಸು’ ಚಂಡಮಾರುತ ನವೆಂಬರ್ 3ರಂದು ಮುಂಜಾನೆ ಆಂಧ್ರಪ್ರದೇಶದ ದಕ್ಷಿಣ ಕರಾವಳಿಗೆ ಅಪ್ಪಳಿಸಿದೆ. ಪ್ರಕಾಶಂ ಜಿಲ್ಲೆಯ ಒಂಗೋಲ್ ಸಮೀಪ ನೆಲ್ಲೂರು ಮತ್ತು...

basaralu-kannada-utsava-dhruva-sarja-anushree-2500-families-accident-insurance

ಬಸರಾಳು ಕನ್ನಡ ಉತ್ಸವ: ತಾರೆಯರ ಮೆರುಗು, 2,500 ಕುಟುಂಬಗಳಿಗೆ 5 ಲಕ್ಷ ರೂ. ಅಪಘಾತ ವಿಮೆ ವಿತರಣೆ

by admin
November 3, 2026
0

ಬಸರಾಳು: ಸ್ಥಳೀಯ ಸರ್ಕಾರಿ ಶಾಲಾ ಮೈದಾನದಲ್ಲಿ ‘ದಕ್ಷಿಣ ಪಥೇಶ್ವರ ಬಳಗ’ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ‘ಬಸರಾಳು ಕನ್ನಡ ಉತ್ಸವ’ ಸಂಭ್ರಮ ಹಾಗೂ ಜನಮೆಚ್ಚುಗೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಯಾಂಡಲ್‌ವುಡ್‌ನ...

cognizant-openai-partnership-25000-ai-professionals-frontier-capability-group-chatgpt-codex

ಎಐ ಜಗತ್ತಿನಲ್ಲಿ ಕಾಂಗ್ನಿಜೆಂಟ್ ಭರ್ಜರಿ ಹೆಜ್ಜೆ: ಓಪನ್‌ ಎಐ ಸೇವೆಗಾಗಿ 25,000 ಟೆಕ್ಕಿಗಳ ಬೃಹತ್ ಪಡೆ ಸಜ್ಜು

by admin
November 3, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಕಾರ್ಪೊರೇಟ್ ಜಗತ್ತಿಗೆ ಮತ್ತಷ್ಟು ಹತ್ತಿರ ತರುವ ನಿಟ್ಟಿನಲ್ಲಿ ಪ್ರಮುಖ ಐಟಿ ದಿಗ್ಗಜ ಸಂಸ್ಥೆ ಕಾಂಗ್ನಿಜೆಂಟ್ ಮಹತ್ವದ ಹೆಜ್ಜೆ ಇಟ್ಟಿದೆ. ಚಾಟ್‌ಜಿಪಿಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram