ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನಲ್ಲಿ ಘಟನೆ. ಗಾಂಜಾ ಮತ್ತಿನಲ್ಲಿದ್ದ ಯುವಕನಿಂದ ಮತ್ತೊಬ್ಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ. ನಿನ್ನೆ ತಡರಾತ್ರಿ ಅಳ್ಳಾವರ ಪಟ್ಟಣದಲ್ಲಿ ನಡೆದ ಘಟನೆ. ಮುಜೀಬ್ ತಾಳಿಕೋಟಿ (24) ತೀವ್ರ ಹಲ್ಲೆಗೊಳಗಾದ ಯುವಕ. ಯುವಕನಿಗೆ ಅಳ್ಳಾವರ ಆಸ್ಪತ್ರೆಯಲ್ಲಿ ಚಿಕಿತ್ಸೆ. ಅಳ್ಳಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು
ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ
ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...








