ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Koḍagu-ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಹೀನಾಯ ಘಟನೆ ಮೃತದೇಹಗಳ ನಗ್ನ ಚಿತ್ರ ಸೆರೆಹಿಡಿದು ವಿಕೃತಿ

Koḍagu-ಮಹಿಳಾ ಸಿಬ್ಬಂದಿಗೆ ಕರೆ ಮಾಡಿ ಶವಾಗಾರಕ್ಕೆ ಬರುವಂತೆ ಹೇಳಿ ಶವಾಗಾರದಲ್ಲಿ ಕಾಮದಾಟ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು ಮಹಿಳಾ ಸಿಬ್ಬಂದಿಯನ್ನು ಶವಾಗಾರಕ್ಕೆ ಬರುವಂತೆ ಒತ್ತಾಯಿಸುತ್ತಿರುವ ಕಾಲ್‌ ರೆಕಾರ್ಡಗಳು  ಪೊಲೀಸರ ಕೈಗೆ ಸಿಕ್ಕಿವೆ

Ranjeeta MY by Ranjeeta MY
November 12, 2022
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

Koḍagu-ಮೃತದೇಹಗಳ ನಗ್ನ ಚಿತ್ರ ಸೆರೆಹಿಡಿದು ವಿಕೃ̧ತಿ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಘಟನೆ
ಕಾಮುಕ ಶವಾಗಾರದ ಸೈಯದ ಎಂದು ತಿಳಿದು ಬಂದಿದೆ
ಕರೆ ಮಾಡಿ ಮಾರ್ಚರಿಗೆ ಬರುವಂತೆ ಹೇಳುತ್ತಿದ್ದ
ಆಸ್ಪತ್ರೆಯ ಹಲವು ಮಹಿಳೆಯರೊಂದಿಗೆ ಹೀನ ಕೃತ್ಯ

ಸುದ್ದಿ

Related posts

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

February 3, 2026
ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

February 3, 2026

ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಹೀನಾಯ ಕೃತ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ, ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿನ ಅಟೆಂಡರ್‌ ಆಗಿ ಕೆಲಸ ಮಾಡಿತ್ತಿದ್ದ ಸೈಯದ್ದ ಎಂಬಾತ ಕಂಡು ಕೇಳರಿಯದ ಅಸಹ್ಯ ಕೃತ್ಯಯನ್ನು ಎಸಗಿದ್ದಾನೆ

ಶವಾಗಾರದಲ್ಲಿನ ಅಟೆಂಡರ್‌ ಆಗಿ ಕೆಲಸ ಮಾಡಿತ್ತಿದ್ದ ಸೈಯದ್ದ  ಶವಾಗಾರಕ್ಕೆ ಪೋಸ್ಟ ಮಾರ್ಟಂಗೆ ಬರುತ್ತಿದ್ದ ಸ್ತ್ರೀಯರ ಮೃತ ದೇಹದ  ನಗ್ನ ಪೋಟೋವನ್ನು ತೆಗೆದು ತನ್ನ ಬಳಿ ಇರಿಸಿಕೊಂಡಿದ್ದ. ಇದಲ್ಲದೆ ಆತ ಆಸ್ಪತ್ರೆಯಲ್ಲಿದ್ದ ಮಹಿಳಾ ಸಿಬ್ಬಂದಿ ಯೊಂದಿಗೆ  ಇವನು ಅಕ್ರಮ ಸಂಬಂದವನ್ನು ಹೊಂದಿದ್ದ ಎಂದು ತಿಳಿದು ಬಂದಿದೆ.

ಮಹಿಳಾ ಸಿಬ್ಬಂದಿಗೆ ಕರೆ ಮಾಡಿ ಶವಾಗಾರಕ್ಕೆ ಬರುವಂತೆ ಹೇಳಿ ಶವಾಗಾರದಲ್ಲಿ ಕಾಮದಾಟ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು ಮಹಿಳಾ ಸಿಬ್ಬಂದಿಯನ್ನು ಶವಾಗಾರಕ್ಕೆ ಬರುವಂತೆ ಒತ್ತಾಯಿಸುತ್ತಿರುವ ಕಾಲ್‌ ರೆಕಾರ್ಡಗಳು  ಪೊಲೀಸರ ಕೈಗೆ ಸಿಕ್ಕಿವೆ .

ಪ್ರಕರಣ ಬೆಳಕಿಗೆ ಬಂದ ರೀತಿ

ಈ ಕಾಮುಕನು ತಿಂಗಳ ಹಿಂದೆ ಮನೆಯೊಂದಕ್ಕೆ ನುಗಲೂ ಯತ್ನಿಸಿದ್ದನಂತೆ ಈ ಸಂದರ್ಭದಲ್ಲಿ ಸಿಕ್ಕಿ ಬಿದ್ದ ಆಸಾಮಿಯು ಸ್ಥಳಿಯರ ಕೈಯಲ್ಲಿ ಒದೆ ತಿಂದಿದ್ದಾನೆ.

ಆನಂತರ ಸ್ಥಳಿಯರು ಈತನನ್ನು ಪೊಲೀಸರಿಗೆ ಆತನನ್ನು ಹಾಗೂ ಅವನ ಪೋನನ್ನು  ಒಪ್ಪಿಸಿದ್ದಾರೆ, ತನಿಕೆಯ ಸಂದರ್ಭದಲ್ಲಿ ಈ ಹೀನಾಯ ಕೃತ್ಯ ಬೆಳಕಿಗೆ ಬಂದಿದೆ.

 

Tags: KODAGU
ShareTweetSendShare
Join us on:

Related Posts

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

by Shwetha
February 3, 2026
0

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಮತ್ತು ಸುಳ್ಳಾಡಿ ಗ್ರಾಮಗಳಲ್ಲಿ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಹಿರಂಗವಾಗಿದೆ. ಗ್ರಾಮ ಪಂಚಾಯತ್ ಮೂಲಕ ಸರಬರಾಜಾಗುತ್ತಿರುವ ಫ್ಲೋರೈಡ್‌ ಮಿಶ್ರಿತ ಕುಡಿಯುವ...

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

by Shwetha
February 3, 2026
0

ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಬಗ್ಗೆ ಅನುಮಾನವಿದೆ ಎಂದು ಶಿವಸೇನೆ ಸಂಸದೆ ಸಂಜಯ್ ರಾವತ್ ಗಂಭೀರ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊರಬಂದ...

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

by Shwetha
February 3, 2026
0

ಕುರುಬ ಸಮುದಾಯವನ್ನು ST ಪಟ್ಟಿಗೆ ಸೇರಿಸುವ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 3, 2026
0

ದಿನ ಭವಿಷ್ಯ: 03-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಲಿದ್ದು ತಾಳ್ಮೆ ಅವಶ್ಯಕ. ಆರ್ಥಿಕವಾಗಿ ಸಾಧಾರಣ ದಿನ. ಕುಟುಂಬದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram