ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

KODAGU | ಪತ್ನಿ ಮೇಲೆ ಗುಂಡು ಹಾರಿಸಿದ ಪತಿ

Mahesh M Dhandu by Mahesh M Dhandu
August 11, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
kodagu a-man-shot-and-killed-his-wife saaksha tv

kodagu a-man-shot-and-killed-his-wife saaksha tv

Share on FacebookShare on TwitterShare on WhatsappShare on Telegram

KODAGU | A man killed his wife-ಪತ್ನಿ ಮೇಲೆ ಗುಂಡು ಹಾರಿಸಿದ ಪತಿ

ಕೊಡಗು : ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.

Related posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

June 26, 2026
Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026

43 ವರ್ಷದ ಚಸ್ಮಾ ಕೊಲೆಯಾದ ಮಹಿಳೆಯಾಗಿದ್ದಾರೆ.

ಕಿಶನ್ ಅಲಿಯಾನ್ ಗೋಪಾಲ್ ಕೊಲೆ ಆರೋಪಿಯಾಗಿದ್ದಾರೆ.

kodagu a-man-shot-and-killed-his-wife saaksha tv
kodagu a-man-shot-and-killed-his-wife saaksha tv

ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  

ಮಂಗಳವಾರ ರಾತ್ರಿ ಇಬ್ಬರ ಮಧ್ಯೆ ಜಗಳವಾಗಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಪತಿ ಕಿಶನ್ ಕೋಪದಲ್ಲಿ ತನ್ನ ಪತ್ನಿ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಪತ್ನಿ ಕೊನೆಯುಸಿರೆಳೆದಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

Tags: #Saaksha TVCrimeKODAGUmalenadu
ShareTweetSendShare
Join us on:

Related Posts

Moisés Caicedo

fifawordcup-2026: ಈತ ಬರೀ ಫುಟ್‍ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!

by admin
June 26, 2026
0

ಬಡತನ ಅವನ ಕಾಲಿಗೆ ಬೂಟ್‍ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram