ಕೊಡಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಘೋಷಿಸಲಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರನ್ನು ವಕೀಲ ವಿದ್ಯಾಧರ್ ಸೋಷಿಯಲ್ ಮೀಡಿಯಾದಲ್ಲಿ ಅಪಮಾನಿಸಿದ ಹಿನ್ನೆಲೆಯಲ್ಲಿ ಈ ಬಂದ್ಗೆ ಕರೆ ನೀಡಲಾಗಿದೆ.
ಬಂದ್ಗೆ ಬೆಂಬಲ:
ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ.
ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.