ADVERTISEMENT
Monday, July 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಡಗು : ಬೈಕ್ ಕಳವು ಸಿಸಿ ಕ್ಯಾಮೆರಾದಲ್ಲಿ ಸೆರೆ

admin by admin
February 10, 2021
in Newsbeat, Samagra karnataka, ರಾಜ್ಯ
Kodagu
Share on FacebookShare on TwitterShare on WhatsappShare on Telegram

ಕೊಡಗು : ಬೈಕ್ ಕಳವು ಸಿಸಿ ಕ್ಯಾಮರಾದಲ್ಲಿ ಸೆರೆ

ಕೊಡಗು : ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ನಕಳಿ ಕೀ ಬಳಸಿ ಕದ್ದೋಯ್ದಿರುವ ಘಟನೆ ಕೊಡಗಿನ ಸಿದ್ದಾಪುರದಲ್ಲಿ ನಡೆದಿದೆ. ಅಫ್ನಾಸ್ ಬೈಕ್ ಕಳೆದುಕೊಂಡಿರುವ ವ್ಯಕ್ತಿಯಾಗಿದ್ದು, ಈತ ಸದ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related posts

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026
ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

July 6, 2026

ಅಫ್ನಾಸ್ ನಗರದ ಫ್ಯಾಷನ್ ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಅಂಗಡಿಯ ಪಾರ್ಕಿನಲ್ಲಿ ತನ್ನ ಬೈಕ್ ನಿಲ್ಲಿಸಿ ಅಂಗಡಿಗೆ ಹೋಗಿದ್ದಾರೆ.

ಇದನ್ನ ಗಮಸುತ್ತಿದ್ದ ವ್ಯಕ್ತಿ ನಕಲಿ ಕೀ ಬಳಸಿ, ಬೈಕ್ ಕಳ್ಳತನ ಮಾಡಿದ್ದಾನೆ. ಕಳ್ಳತನದ ದೃಶ್ಯವಳಿಗಳು ಸಿ ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿ ಕ್ಯಾಮೆರಾ ದೃಶ್ಯವಳಿಗಳಲ್ಲಿ ಅಫ್ನಾಸ್ ಬೈಕ್ ನಿಲ್ಲಿಸಿ ಅಂಗಡಿಗೆ ಹೋಗುತ್ತಾನೆ. ಅಲ್ಲೇ ನಿಂತಿದ್ದ ಹೆಲ್ಮೆಟ್ ಧರಿಸಿದ್ದ ವ್ಯಕ್ತಿ ಇದಲ್ಲೆನ್ನ ಗಮಿಸುತ್ತಿರುತ್ತಾನೆ.

Kodagu

ಆಗ ಮತ್ತೋರ್ವ ಅಲ್ಲಿಗೆ ಬಂದು ನಕಲಿ ಕೊಡುತ್ತಾನೆ. ಆಗ ಹೆಲ್ಮೆಟ್ ಧರಿಸಿದ್ದ ವ್ಯಕ್ತಿ, ಆ ಕಡೆ ಈ ಕಡೆ ನೋಡಿ, ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಾನೆ.

ಕಳವು ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ,ಬೈಕಿನ ಮಾಲಿಕ ಅಫ್ನಾಸ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸಿಸಿ ಕ್ಯಾಮೆರಾ ದೃಶ್ಯವಳಿಗಳ ಆಧಾರವಾಗಿ ಇಟ್ಟುಕೊಂಡು ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Bike theftkarnatakaKODAGU
ShareTweetSendShare
Join us on:

Related Posts

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

ರಾಜಕೀಯಕ್ಕೆ ಬಳಸಬೇಡಿ ರಾಮನ ಹಣ- ರಾಮ ಮಂದಿರದ ದೇಣಿಗೆ ವಾಪಸ್ ಕೇಳಿದ ದಿಗ್ವಿಜಯ್ ಸಿಂಗ್: ಕೋರ್ಟ್‌ಗೆ ಹೋಗಬೇಡಿ ನಾನೇ ಕೊಡುತ್ತೇನೆಂದು ಸವಾಲು ಹಾಕಿದ ರಾಮಭಕ್ತ

by Shwetha
July 6, 2026
0

ಅಯೋಧ್ಯೆಯ ಭವ್ಯ ರಾಮ ಮಂದಿರದ ದೇಣಿಗೆ ವಿಷಯದಲ್ಲಿ ಈಗ ರಾಜಕೀಯ ಮತ್ತು ಭಕ್ತಿಯ ಸಂಘರ್ಷ ತಾರಕಕ್ಕೇರಿದೆ. ಅಯೋಧ್ಯೆಯಲ್ಲಿ ನಡೆದಿದೆ ಎನ್ನಲಾದ ಹಣದ ಅವ್ಯವಹಾರ ಅಥವಾ ಕಳ್ಳತನದ ಆರೋಪ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram