ಪಿ.ಟಿ ಉಷಾ ದಾಖಲೆ ಮುರಿದ ಕೊಡಗಿನ ಕುವರಿ
ಕೊಡಗು : ಭಾರತದ ವೇಗ ಎಂದೇ ಖ್ಯಾತಿ ಪಡೆದಿದ್ದ ಪಿ.ಟಿ ಉಷಾ ರವರ 1979ನೇ ದಾಖಲೆಯನ್ನು ಕೊಡಗಿನ ಅಥ್ಲೆಟ್ ಉನ್ನತಿ ಅಯ್ಯಪ್ಪ ಮುರಿದಿದ್ದಾರೆ.
16ನೇ ವರ್ಷದ ವಿಭಾಗದಲ್ಲಿ ಪಿ.ಟಿ ಉಷಾ 12.2 ಸೆಕೆಂಡ್ ನಲ್ಲಿ ರಾಷ್ಟ್ರೀಯ ದಾಖಲೆ ಮಾಡಿದ್ದರೆ ಉನ್ನತಿ ಅಯ್ಯಪ್ಪ 11.50 ಸೆಕೆಂಡ್ ನಲ್ಲಿ 300 ಮೀಟರ್ ಹರ್ಡಲ್ಸ್ ನಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ.
ಎರಡು ಭಾರಿ ಒಲಂಪಿಯನ್ ಅಥ್ಲೆಟ್ ಪ್ರಮಿಳಾ ಅಯ್ಯಪ್ಪರವರ ಪುತ್ರಿಯಾಗಿರುವ ಉನ್ನತಿ ಗುವಹಾಟಿಯಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಜೂನಿಯರ್ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಈ ದಾಖಲೆ ನಿರ್ಮಿಸಿದ್ದಾರೆ.
80 ಮೀಟರ್ ಹರ್ಡಲ್ಸ್ ಮತ್ತು 300 ಮೀಟರ್ ಹರ್ಡಲ್ಸ್ ನಲ್ಲಿ ಈ ದಾಖಲೆ ನಿರ್ಮಾಣ ಮಾಡಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಕರ್ನಾಟಕ ರಾಜ್ಯವನ್ನು ಪ್ರತಿನಿದಿಸಿದ್ದ ಉನ್ನತಿ 80 ಮೀಟರ್ ಹರ್ಡಲ್ಸ್ ನಲ್ಲಿ 11.50 ಸೆಕೆಂಡ್ ನಲ್ಲಿ ಗುರಿ ತಲುಪುವ ಮೂಲಕ ಚಿನ್ನದ ಪದಕ ಗೆದ್ದುಕೊಂಡರೆ, 300 ಮೀಟರ್ ಹರ್ಡಲ್ಸ್ ನಲ್ಲಿ 40.11 ಸೆಕೆಂಡ್ ನಲ್ಲಿಯೂ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel