ಕೊಡಗು | ಹಸಿ ಅಡಿಕೆ ಕಳ್ಳರ ಬಂಧನ, 2,500 ಕೆ.ಜಿ ಅಡಿಕೆ ವಶಕ್ಕೆ
ಕೊಡಗು : ಹಸಿ ಅಡಿಕೆಯನ್ನು ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 2,500 ಕೆ.ಜಿ ಹಸಿ ಅಡಿಕೆ ಕೃತ್ಯಕ್ಕೆ ಬಳಸಿದ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರನ್ನು ಸಿದ್ದಾಪುರದ ಶರಣು,ಕಣ್ಣಂಗಾಲದ ಗೋಪಾಲಕೃಷ್ಣ ಮತ್ತು ರಾಜೇಶ್ ಅಮ್ಮತ್ತಿ ಎಂದು ಗುರುತಿಸಲಾಗಿದೆ.
ತಾಲೂಕಿನ ದೇವಿಕಾಡು ಮತ್ತು ಆನಂದಪುರ ಅಡಿಕೆ ತೋಟದಿಂದ ಇವರು ಅಡಿಕೆಯನ್ನ ಕಳ್ಳತನ ಮಾಡಿದ್ದರು.
ಬಳಿಕ ಅದನ್ನ ಪಟ್ಟಣದ ಗ್ರೀನ್ಸ್ ಅಂಗಡಿ ಮತ್ತು ಸಿದ್ದಾಪುರದ ಪಿ.ವಿ ಟ್ರೇಡರ್ಸ್ ನಲ್ಲಿ 1.5 ಲಕ್ಷಕ್ಕೆ ಮಾರಾಟಕ್ಕೆ ಯತ್ನಿಸುತ್ತಿದ್ದರು.
ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಉಪನಿರೀಕ್ಷಕ ಸಿದ್ದಲಿಂಗ ಭೀಮರಾವ್ ನೇತೃತ್ವದ ತಂಡ ಕಳ್ಳರನ್ನು ಬಂಧಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564