ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಡಗಿನಲ್ಲಿ ಮುಕ್ತಾಯವಾದ ಭವಿಷ್ಯದ ಸೈನಿಕರ ತರಬೇತಿ

Kariyappa N by Kariyappa N
January 22, 2021
in Newsbeat, Samagra karnataka, ರಾಜ್ಯ
ncc
Share on FacebookShare on TwitterShare on WhatsappShare on Telegram

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026

ಮಡಿಕೇರಿ: ಎನ್‍ಸಿಸಿ ಕರ್ನಾಟಕ ಬೆಟಾಲಿಯನ್‍ನ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಮಡಿಕೇರಿಯಲ್ಲಿ ಪೂರ್ಣಗೊಂಡಿದೆ.  ಜನವರಿ 17ರಿಂದ 21ರ ವರೆಗೆ ನಡೆದ ತರಬೇತಿ ಶಿಬಿರದಲ್ಲಿ 36ನೇ ಕರ್ನಾಟಕ ಬೆಟಾಲಿಯನ್ ಅಡ್ಮಿನ್ ಆಫೀಸರ್ ಮೇಜರ್ ಶೃತಿ ನಾಯರ್ ಮತ್ತು ಮಹಾವೀರ ಸಿಂಗ್ ಪಾಲ್ಗೊಂಡಿದ್ದರು.

ncc
ಎನ್‍ಸಿಸಿ ಕೆಡೆಟ್‍ಗಳು ತಮ್ಮ ಜೀವನದಲ್ಲಿ ಶಿಸ್ತಿಗೆ ಮೊದಲ ಆದ್ಯತೆ ನೀಡಬೇಕು. ಎಬಿಸಿ ಸರ್ಟಿಫಿಕೇಟ್ ದೊರೆಯುವಂತಾಗಲು ಪೂರ್ವ ತಯಾರಿಯನ್ನು ಕೆಡೆಟ್‍ಗಳಿಗೆ ಈ ಶಿಬಿರದಲ್ಲಿ ನೀಡಲಾಗುತ್ತಿದೆ. ಇಂತಹ ಶಿಬಿರಗಳ ಮೂಲಕ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸಲು ಶಿಬಿರಾರ್ಥಿಗಳು ಕಠಿಣ ಪ್ರಯತ್ನ ಮಾಡುವಂತಾಗಬೇಕು ಎಂದು ಮೇಜರ್ ಶೃತಿ ನಾಯರ್ ಕಿವಿಮಾತು ಹೇಳಿದರು.


ಶಿಬಿರದಲ್ಲಿ ಸ್ವಚ್ಛತೆ, ನೈರ್ಮಲ್ಯ ಮತ್ತು ಸದೃಢ ಆರೋಗ್ಯದತ್ತ ಗಮನಹರಿಸಬೇಕು. ಶಿಬಿರದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಭಾವನೆಯೊಂದಿಗೆ ಪ್ರತಿಯೊಬ್ಬರನ್ನು ತನ್ನ ಸಹೋದರ-ಸಹೋದರಿ ಎಂಬ ಭಾವನೆ ಇರುವುದರ ಜೊತೆಗೆ ವಿವಿಧ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮೇಜರ್ ಮಹಾವೀರ ಸಿಂಗ್ ಸಲಹೆ ನೀಡಿದರು.


ಜಿ.ಪಿ ಪೋರವಾಲ್ ಮತ್ತು ಎಂ.ಸಿ ಮನಗೂಳಿ ಮಹಾವಿದ್ಯಾಲಯದ ಸುಮಾರು 59 ಎನ್‍ಸಿಸಿ ಕೆಡೆಟ್‍ಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ 40, ಮಹಿಳೆಯರ ವಿಭಾಗದಲ್ಲಿ 19 ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿ ತರಬೇತಿ ಪಡೆದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 26th Karnataka betalianKODAGUNcc cadet training camp
ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram