ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ದೀರ್ಘಕಾಲದ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಈ ವರ್ಷದ ಜೂನ್ ತಿಂಗಳಲ್ಲಿ ಇಬ್ಬರು ಪ್ರಧಾನಿಗಳ ಸಾವಿನ ಬಗ್ಗೆ ಭವಿಷ್ಯ ನುಡಿದಿದ್ದರು.
ಕೋಡಿಶ್ರೀಗಳ ಭವಿಷ್ಯಗಳು:
– ವಿದೇಶದಲ್ಲಿ ಭೀಕರ ಮಳೆಯಾಗುತ್ತದೆ.
– ಇಬ್ಬರು ಪ್ರಧಾನಿಗಳು ಸಾವನ್ನಪ್ಪುತ್ತಾರೆ.
– ಪಂಚ ಭೂತಗಳಾದ ಭೂಮಿ, ಆಕಾಶ, ನೀರು, ವಾಯು, ಬೆಂಕಿಯಿಂದ ಭಾರೀ ತೊಂದರೆ ಉಂಟಾಗಲಿದೆ.
ಇದೀಗ ಡಾ. ಮನಮೋಹನ್ ಸಿಂಗ್ ನಿಧನದೊಂದಿಗೆ ಅವರು ನುಡಿದಿದ್ದ ಪ್ರಮುಖ ಮಾತು ನಿಜವಾಗಿದೆ.