ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

16 ತಿಂಗಳುಗಳ ಬಳಿಕ ಶತಕದ ಬರ ನೀಗಿಸಿಕೊಂಡ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ಭಾರತ

Author2 by Author2
November 24, 2024
in Sports, ಕ್ರಿಕೆಟ್, ಕ್ರೀಡೆ
Virat Kohli
Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾ ವಿರುದ್ಧ ಪರ್ತ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ನ ಎರಡನೇ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ.

3ನೇ ದಿನದಾಟದಲ್ಲಿ ಭಾರತೀಯ ಆಟಗಾರ ವಿರಾಟ್ ಕೊಹ್ಲಿ ತಮ್ಮ 30ನೇ ಟೆಸ್ಟ್ ಶತಕ ಸಿಡಿಸಿದ್ದಾರೆ. ಈ ಮೂಲಕ ದಾಖಲೆ ಬರೆದಿದ್ದಾರೆ. ಕೊಹ್ಲಿ ಈ ಶತಕ ಸಿಡಿಸುವ ಮೂಲಕ ಬರೋಬ್ಬರಿ 16 ತಿಂಗಳುಗಳ ನಂತರ ಶತಕದ ಬರ ನೀಗಿಸಿಕೊಂಡಿದ್ದಾರೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

ಅಲ್ಲದೇ ಈ ಶತಕದಿಂದ ಸುದೀರ್ಘ ಸ್ವರೂಪದಲ್ಲಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸರ್ ಡೊನಾಲ್ಡ್ ಬ್ರಾಡ್ಮನ್ ಅವರನ್ನು ಹಿಂದಿಕ್ಕಿದ್ದಾರೆ. ಪರ್ತ್ ಟೆಸ್ಟ್‌ಗೆ ಮೊದಲು 29 ಶತಕಗಳೊಂದಿಗೆ ಕೊಹ್ಲಿ, ಬ್ರಾಡ್‌ಮನ್ ಜೊತೆ ಜಂಟಿ ಸ್ಥಾನದಲ್ಲಿದ್ದಾರೆ. ಇಂದು ನಡೆದ ಎರಡನೇ ಇನ್ನಿಂಗ್ಸ್ ನಲ್ಲಿ 143 ಎಸೆತಗಳನ್ನು ಎದುರಿಸಿ ಕೊಹ್ಲಿ ಶತಕ ಸಿಡಿಸಿದ್ದಾರೆ. ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಭಾರತ ತಂಡ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಭಾರತ ತಂಡ 6 ವಿಕೆಟ್ ಗೆ 487 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇಸ್ ಮಾಡಿಕೊಂಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 534 ರನ್ ಗಳ ಕಠಿಣ ಗುರಿ ನೀಡಿದೆ.

Tags: Kohli broke the century drought after 16 months
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram