ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ವಿಶ್ವಕಪ್ ಗೆ ಕೊಹ್ಲಿ ಸಾಮರ್ಥ್ಯ ಇಲ್ಲದ ಆಟಗಾರರನ್ನ ಆಯ್ಕೆ ಮಾಡಿಕೊಂಡಿದ್ದರಂತೆ

admin by admin
May 18, 2020
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ : ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ನಾಯಕತ್ವದ ಬಗ್ಗೆ ಆಗಾಗ ಕೆಲ ಹಿರಿಯ ಆಟಗಾರರು ಅಸಮಾಧಾನ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇದೀಗ ಈ ಸಾಲಿಗೆ ಭಾರತದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಕೂಡ ಸೇರಿಕೊಂಡಿದ್ದಾರೆ.

ವಿರಾಟ್ ನಾಯಕತ್ವದ ಬಗ್ಗೆ ಕೈಫ್ ಹೇಳಿದ್ದೇನು.?
ವಿರಾಟ್ ಕೊಹ್ಲಿ ತಂಡದ ಆಟಗಾರರ ಮೇಲೆ ಹೆಚ್ಚು ವಿಶ್ವಾಸ ಹೊಂದಿಲ್ಲ, ಅವರು ಆಟಗಾರರನ್ನ ಬ್ಯಾಕ್ ಅಪ್ ಮಾಡುವುದಿಲ್ಲ, ತಂಡದ ಆಯ್ಕೆಯಲ್ಲಿ ಕೊಹ್ಲಿ, ಸಾಕಷ್ಟು ಪ್ರಯೋಗ ಮಾಡುತ್ತಾರೆ. ಈ ಹಿಂದೆ ಕೊಹ್ಲಿ ಸಾಕಷ್ಟು ಕಾಂಬಿನೇಷನ್ ಪ್ರಯೋಗ ಮಾಡಿದ್ದಾರೆ. ಸಾಮರ್ಥ್ಯ ಇಲ್ಲದ ಆಟಗಾರರನ್ನೂ ಕಳೆದ ವಿಶ್ವಕಪ್ ಗೆ ಆಯ್ಕೆ ಮಾಡಿಕೊಂಡಿದ್ದರು ಎಂದಿದ್ದಾರೆ ಕೈಫ್. ಅಲ್ಲದೆ ಕೊಹ್ಲಿ, ಉತ್ತಮ ನಾಯಕನಾಗಲು, ತಂಡದ ಆಟಗಾರರನ್ನ ಬೆಂಬಲಿಸಬೇಕು. ಒಂದು ವೇಳೆ, ಆಟಗಾರ ಫಾರ್ಮ್ ಕಳೆದುಕೊಂಡಿದ್ರೆ, ಆತನಿಗೆ ಸಪೋರ್ಟ್ ಮಾಡಬೇಕು. ಆಗಲೇ ವಿರಾಟ್ ಒಬ್ಬ ಉತ್ತಮ ನಾಯಕನಾಗಲು ಸಾಧ್ಯ ಎಂದು ಕೈಫ್ ಹೇಳಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಪಂತ್ ವಾಟರ್ ಬಾಯ್ ಅಲ್ಲ
ವಿಕೆಟ್ ಕೀಪರ್ ವಿಚಾರವಾಗಿಯೂ ಕೊಹ್ಲಿ ಬಗ್ಗೆ ಕೈಫ್ ಅಸಮಾಧಾನ ಹೊರಹಾಕಿದ್ದಾರೆ.
ವಿಕೆಟ್ ಕೀಪರ್ ಆಯ್ಕೆಯಲ್ಲೂ ಕೊಹ್ಲಿ ಸಾಕಷ್ಟು ಆಟಗಾರರನ್ನು ಬದಲಾಯಿಸಿದ್ದಾರೆ. ಧೋನಿ ಜಾಗಕ್ಕೆ ಎಂದು ಒಬ್ಬ ಪರ್ಮನೆಂಟ್ ವಿಕೆಟ್ ಕೀಪರ್ ಅಗತ್ಯವಿದೆ. ಕೆಎಲ್ ರಾಹುಲ್ ಬ್ಯಾಕಪ್ ವಿಕೆಟ್ ಕೀಪರ್ ಆಗಿದ್ದಾರೆ. ಆದರೆ, ಅವರನ್ನ ಪರ್ಮನೆಂಟ್ ವಿಕೆಟ್ ಕೀಪರ್ ಆಗಿ ನೋಡಲು ಸಾಧ್ಯವಿಲ್ಲ. ನೀವು ಧೋನಿ ಬಿಟ್ಟು ಪಂತ್ ಗೆ ಬೆಂಬಲ ನೀಡುವುದಾದರೆ, ಕೊಹ್ಲಿ ಪಂತ್ ಹಿಂದೆ ನಿಲ್ಲಬೇಕು. ಆತ ತಂಡದ ವಾಟರ್ ಬಾಯ್ ಅಲ್ಲ ಎಂದು ಕೈಫ್ ಹೇಳಿದ್ದಾರೆ.

ಇನ್ನು 2019 ವಿಶ್ವಕಪ್ ನಲ್ಲಿ ಅಂಬಾಟಿ ರಾಯುಡು ಅವರನ್ನು ತಂಡದಿಂದ ಕೈಬಿಟ್ಟು ವಿಜಯ್ ಶಂಕರ್ ರಿಗೆ ಅವಕಾಶ ನೀಡಿದ್ದು, ಫೈನಲ್ ಪಂದ್ಯದಲ್ಲೂ ಧೋನಿಯನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿಸಿದ ವಿಚಾರವಾಗಿಯೂ ಕೊಹ್ಲಿ ನಾಯಕತ್ವನ್ನು ಪ್ರಶ್ನಿಸಲಾಗಿತ್ತು.

Tags: kohliteam indiavirat kohli
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram