ADVERTISEMENT
Saturday, February 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ… ತಂಡದಲ್ಲಿ ಯಾರೆಲ್ಲಾ ಇದ್ದಾರೆ…!

Sanath Rai by Sanath Rai
October 26, 2020
in Newsbeat, Sports, ಕ್ರೀಡೆ
virat kohli team india test team saakshatv
Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ… ತಂಡದಲ್ಲಿ ಯಾರೆಲ್ಲಾ ಇದ್ದಾರೆ…!

team india test team virat kohli saakshatvಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ.
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್, ಹಾರ್ದಿಕ್ ಪಾಂಡ್ಯ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.
ಬದಲಾಗಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ. ಮಯಾಂಕ್ ಅಗರ್ ವಾಲ್, ಪೃಥ್ವಿ ಶಾ, ಶುಬ್ಮನ್ ಗಿಲ್, ನವದೀಪ್ ಸೈನಿ, ಮಹಮ್ಮದ್ ಸಿರಾಜ್‍ಗೆ ಸ್ಥಾನವನ್ನು ನೀಡಲಾಗಿದೆ.
ಇನ್ನುಳಿದಂತೆ ರಿಷಬ್ ಪಂತ್ ಮತ್ತು ವೃದ್ದಿಮಾನ್ ಅವರನ್ನು ವಿಕೆಟ್ ಕೀಪರ್ ಗಳಾಗಿ ಆಯ್ಕೆ ಮಾಡಲಾಗಿದೆ.
ಹಾಗೇ ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಆರ್. ಅಶ್ವಿನ್ ಸ್ಪಿನ್ನ ವಿಭಾಗದಲ್ಲಿ ಕಾಣಿಸಿಕೊಂಡಿದ್ದಾರೆ.
ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬೂಮ್ರಾ, ಉಮೇಶ್ ಯಾದವ್, ಮಹಮ್ಮದ್ ಶಮಿ, ನವದೀಪ್ ಸೈನಿ ಮತ್ತು ಮಹಮ್ಮದ್ ಸಿರಾಜ್ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಇಶಾಂತ್ ಶರ್ಮಾ ಅವರು ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಭುವನೇಶ್ವರ್ ಕೂಡ ಗಾಯದಿಂದಾಗಿ ಐಪಿಎಲ್ ನಿಂದ ಹೊರಗುಳಿದಿದ್ದರು.

Related posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

February 21, 2026
ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

February 21, 2026

team india test team saakshatvಇನ್ನುಳಿದಂತೆ ವಿರಾಟ್ ಕೊಹ್ಲಿ ನಾಯಕನಾಗಿದ್ರೆ, ಅಜ್ಯಂಕ್ಯಾ ರಹಾನೆ ಉಪನಾಯಕನಾಗಿದ್ದಾರೆ. ಹಾಗೇ ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಪೃಥ್ವಿ ಶಾ, ಮಯಾಂಕ್ ಅಗರ್ ವಾಲ್ ಹಾಗೂ ಶುಬ್ಮನ್ ಗಿಲ್ ಬ್ಯಾಟ್ಸ್ ಮೆನ್ ಗಳಾಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಟೆಸ್ಟ್ ಸರಣಿ ಡಿಸೆಂಬರ್ 17ರಿಂದ ಆರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯ ಹಗಲು ರಾತ್ರಿ ನಡೆಯಲಿದೆ.
ಡಿಸೆಂಬರ್ 26ರಿಂದ ಬಾಕ್ಸಿಂಗ್ ಡೇ ಹಾಗೂ ಎರಡನೇ ಟೆಸ್ಟ್ ಪಂದ್ಯ ಮೆಲ್ಬರ್ನ್ ನಲ್ಲಿ ನಡೆಯಲಿದೆ. ಜನವರಿ 7ರಿಂದ ಸಿಡ್ನಿಯಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಹಾಗೇ ಜನವರಿ 15ರಿಂದ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್ ನಲ್ಲಿ ಆರಂಭವಾಗಲಿದೆ.

ಟೀಮ್ ಇಂಡಿಯಾದ ಟೆಸ್ಟ್ ತಂಡ
ವಿರಾಟ್ ಕೊಹ್ಲಿ (ನಾಯಕ), ಅಜ್ಯಂಕ್ಯಾ ರಹಾನೆ (ಉಪನಾಯಕ), ಮಯಾಂಕ್ ಅಗರ್ ವಾಲ್, ಪೃಥ್ವಿ ಶಾ, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಶುಬ್ಮನ್ ಗಿಲ್, ವೃದ್ದಿಮಾನ್ ಶಾಹ, ರಿಷಬ್ ಪಂತ್, ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮಹಮ್ಮದ್  ಸಿರಾಜ್.

Tags: #rishab pantaustreliaCricketindia test teamKL RahuLMayank Agarwalrahanerohith sharmateam indiavirat kohli
ShareTweetSendShare
Join us on:

Related Posts

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅರೆಸ್ಟ್

by Shwetha
February 21, 2026
0

ಮುಡಾ (MUDA) ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆಯಲು ಹಣ ನೀಡಿರುವುದಾಗಿ ಗಂಭೀರ ಆರೋಪ ಮಾಡಿದ್ದ...

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

ಮೋಸ್ಟ್ ವಾಂಟೆಡ್ ಉಗ್ರನ ಸುಳಿವು ನೀಡಿದರೆ ₹5 ಲಕ್ಷ ಬಹುಮಾನ ಘೋಷಣೆ

by Shwetha
February 21, 2026
0

ಮೋಸ್ಟ್ ವಾಂಟೆಡ್ ಉಗ್ರ ಶಂಕಿತ ಜುನೈದ್ ಅಹಮದ್‌ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಘೋಷಿಸಿದೆ. ಕಳೆದ ಮೂರು...

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

ಅಂಬಾನಿಗೆ 1 ಲಕ್ಷ ಕೋಟಿ ಲಾಭ ಮಾಡಿಕೊಟ್ಟಿದ್ದೇಕೆ, ಬಿಎಸ್‌ಎನ್‌ಎಲ್ ಕೊಂದಿದ್ದೇಕೆ: ಮೋದಿ ಸರ್ಕಾರದ ವಿರುದ್ಧ ಸಚಿವ ಲಾಡ್ ಕೆಂಡಾಮಂಡಲ

by Shwetha
February 21, 2026
0

ಹುಬ್ಬಳ್ಳಿ: ದೇಶದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೂಲೆಗುಂಪು ಮಾಡಿ, ಖಾಸಗಿ ಉದ್ಯಮಿ ಅಂಬಾನಿಯವರ ಜಿಯೋ ಸಂಸ್ಥೆಗೆ ಅತೀ ಹೆಚ್ಚು ಲಾಭ ಮಾಡಿಕೊಡಲಾಗಿದೆ ಎಂದು ರಾಜ್ಯ ಕಾರ್ಮಿಕ...

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

ಕಮಿಷನ್ ಚೋರ್ ಸರ್ಕಾರ ಕಾಮ್ ಚೋರ್ ಮಂತ್ರಿಗಳು: ಸಿಎಂ ಸಿದ್ದರಾಮಯ್ಯ ಸಂಪುಟದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

by Shwetha
February 21, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀಗಳ ಖಡಕ್ ಎಚ್ಚರಿಕೆ

by Shwetha
February 21, 2026
0

ಉಡುಪಿ: ನೆರೆಹೊರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವರದಿಗಳು ಬರುತ್ತಿರುವ ಬೆನ್ನಲ್ಲೇ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭಾರತದ ವರ್ತಮಾನದ ಸ್ಥಿತಿಗತಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram