ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Kolar | ದಲಿತ ಬಾಲಕ ದೇವರ ಮೂರ್ತಿ ಮುಟ್ಟಿದ್ದಕ್ಕೆ ದಂಡ ಹಾಕಿದ ಗ್ರಾಮಸ್ಥರು

Mahesh M Dhandu by Mahesh M Dhandu
September 21, 2022
in Newsbeat, State, ರಾಜ್ಯ
Kolar News

Kolar 60-thousand-fine-for-dalit-family

Share on FacebookShare on TwitterShare on WhatsappShare on Telegram

Kolar | ದಲಿತ ಬಾಲಕ ದೇವರ ಮೂರ್ತಿ ಮುಟ್ಟಿದ್ದಕ್ಕೆ ದಂಡ ಹಾಕಿದ ಗ್ರಾಮಸ್ಥರು

ಕೋಲಾರ : ಮೆರೆವಣಿಗೆ ವೇಳೆ ದಲಿತ ಸಮುದಾಯದ ಬಾಲಕ ದೇವರ ಮೂರ್ತಿಯನ್ನು ಮುಟ್ಟಿದನೆಂದು ಆ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಕೋಲಾರದ ಉಲ್ಲೇರಹಳ್ಳಿ ಗ್ರಾಮದಲ್ಲಿ ನಡೆದಿದೆ.

Related posts

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

December 10, 2025
ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

December 10, 2025

ಗ್ರಾಮದ ಶೋಭಾ ಹಾಗೂ ರಮೇಶ್ ದಂಪತಿ ಕಾಲೋನಿಯಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ದಂಡ ಹಾಕಲಾಗಿದೆ.

ಕಳೆದ 10 ದಿನಗಳ ಹಿಂದೆ ಗ್ರಾಮದ ಭೂತಮ್ಮ ದೇವರ ಮೂರ್ತಿ ಮೆರವಣಿಗೆ ವೇಳೆ ಶೋಭಾ ಹಾಗೂ ರಮೇಶ್ ದಂಪತಿಯ ಪುತ್ರ 15 ವರ್ಷದ ಬಾಲಕ ಚೇತನ್ ದೇವರ ಉತ್ಸವ ಮೂರ್ತಿಗಳನ್ನು ಮುಟ್ಟಿದ್ದಾನೆ.

Kolar 60-thousand-fine-for-dalit-family
Kolar 60-thousand-fine-for-dalit-family

ಇದರಿಂದ ಕೋಪಗೊಂಡ ಗ್ರಾಮಸ್ಥರುಮ ದಲಿತರು ಮೂರ್ತಿ ಮುಟ್ಟಿದ್ದಕ್ಕೆ ಮೈಲಿಗೆಯಾಗಿದೆ ಎಂದು ಮತ್ತೊಮ್ಮೆ ಬಣ್ಣ ಬಳಿಸಬೇಕು ಎಂದು ಹೇಳಿ 60 ಸಾವಿರ ದಂಡ ಕಟ್ಟಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೇವಲ ದಂಡ ಹಾಕುವುದಲ್ಲದೇ ಒಂದು ವೇಳೆ ದಂಡ ಕಟ್ಟಲು ಆಗದಿದ್ದರೇ ಊರು ಬಿಟ್ಟು ಹೋಗುವಂತೆ ಎಚ್ಚರಿಕೆ ನೀಡಿದ್ದಾರಂತೆ.

ಇದರಿಂದ ಮನನೊಂದಿರುವ ಕುಟುಂಬ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Tags: #Saaksha TVdalit-familyKolar
ShareTweetSendShare
Join us on:

Related Posts

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

ರಾಜ್ಯ ಕಾಂಗ್ರೆಸ್‌ನಲ್ಲಿ ಕಂಪನ ಸೃಷ್ಟಿಸಿದ ಒಂದೇ ಒಂದು ಪೋಸ್ಟ್: ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಕಟ್ಟಿದ ಎಂಎಲ್‌ಸಿ; ಇದು ಕೇವಲ ಅಚಾತುರ್ಯವೋ ಅಥವಾ ಬದಲಾವಣೆಯ ಮುನ್ಸೂಚನೆಯೋ?

by Shwetha
December 10, 2025
0

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಕಾವು ಏರುತ್ತಿರುವ ಸಂದರ್ಭದಲ್ಲೇ, ಆಡಳಿತರೂಢ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಮತ್ತೊಂದು ರಾಜಕೀಯ ಬಿರುಗಾಳಿ ಎದ್ದಿದೆ. ರಾಜ್ಯ ರಾಜಕಾರಣದಲ್ಲಿ ನಾಯಕತ್ವ...

ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

ಅಧಿವೇಶನ ಮುಗಿಯುವ ತನಕ ಬಾಯಿ ಮುಚ್ಚಿಕೊಂಡಿರಿ ಯತೀಂದ್ರ ಹೇಳಿಕೆಗೆ ಸ್ವಪಕ್ಷೀಯ ಶಾಸಕ ಬೇಳೂರು ಗೋಪಾಲಕೃಷ್ಣ ಗರಂ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪಾಳಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ, ಸಿಎಂ ಪುತ್ರ...

ದಿನ ಭವಿಷ್ಯ (08-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 10, 2025
0

ಡಿಸೆಂಬರ್ 10, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಕೆಲಸದ ಒತ್ತಡ ಹೆಚ್ಚಿರಲಿದ್ದು, ತಾಳ್ಮೆಯಿಂದ ವರ್ತಿಸುವುದು...

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

by Shwetha
December 10, 2025
0

ಕಟಕ್: ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರುದ್ರತಾಂಡವವಾಡಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸಮತೋಲಿತ ಪ್ರದರ್ಶನದೊಂದಿಗೆ ಭಾರತ ನೀಡಿದ ಬೃಹತ್...

by admin
December 9, 2025
0

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ...!!! ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram