ಕೋಲಾರ : ಟೈಯರ್ ಅಂಗಡಿಯಲ್ಲಿ ಅಗ್ನಿ ಅನಾಹುತ
ಕೋಲಾರ : ಟೈಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಟೈರ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಕೋಲಾರದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.
ರಫೀಕ್ ಎಂಬುವರಿಗೆ ಸೇರಿದ ಟೈರ್ ಅಂಗಡಿ ಇದಾಗಿದ್ದು, ಅಗ್ನಿ ಅನಾಹುತಕ್ಕೆ ದಟ್ಟವಾದ ಹೊಗೆ ಹಬ್ಬಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿನಂದಿಸುವ ಕಾರ್ಯ ನಡೆದಿದ್ದು, ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಕಿನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.
ಸಿಡಿ ಕೇಸ್ : ಡಿಕೆಶಿ ಕಡೆಯವರ ಭಯದಿಂದ ಪೊಲೀಸ್ ಭದ್ರತೆ ಪಡೆದುಕೊಂಡಿದ್ದೇವೆ – ಯುವತಿ ಸಹೋದರ..!
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ – 2ನೇ ಹಂತದ ಮತದಾನಕ್ಕೂ ಮುನ್ನ ಟಿಎಂಸಿ ಕಾರ್ಯಕರ್ತನ ಹತ್ಯೆ..!