ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಸ್ಟ್ರಾನ್ ಐಫೋನ್ ಘಟಕದಲ್ಲಿ ದಾಂಧಲೆ : 7000 ಕಾರ್ಮಿಕರ ವಿರುದ್ಧ ದೂರು

Mahesh M Dhandu by Mahesh M Dhandu
December 14, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೋಲಾರ ವಿಸ್ಟ್ರಾನ್ ಘಟಕದಲ್ಲಿ ದಾಂಧಲೆ : 7000 ಕಾರ್ಮಿಕರ ವಿರುದ್ಧ ದೂರು

ಕೋಲಾರ : ವಿಸ್ಟ್ರಾನ್ ಐಫೋನ್ ಘಟಕದಲ್ಲಿ ದಾಂಧಲೆ ಪ್ರಕರಣ ಸಂಬಂಧ ಏಳು ಸಾವಿರ ಕಾರ್ಮಿಕರ ವಿರುದ್ಧ ಆಡಳಿತ ಮಂಡಳಿ ದೂರು ನೀಡಿದೆ.

Related posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026
ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

June 25, 2026

ಪೊಲೀಸರು ಹೆಚ್ ಡಿ ಕ್ವಾಲಿಟಿ ಇರುವ ಸಿಸಿಟಿವಿ ಕ್ಯಾಮೆರಾ ಮತ್ತು ವಾಟ್ಸಪ್ ಚಾಟ್, ಕರೆಯನ್ನು ಆಧರಿಸಿ ದಾಂಧಲೆ ನಡೆಸುತ್ತಿರುವವನ್ನು ಬಂಧಿಸುತ್ತಿದ್ದಾರೆ.

ಸದ್ಯ ಪೊಲೀಸರು ಮುನ್ನೂರಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, 149 ಜನರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

 Wistron unit

ಕಂಪನಿ ಆಡಳಿತ ಮಂಡಳಿ, ಅಸಿಸೆಂಟ್ ಮ್ಯಾನೆಜರ್ ವೇಮಗಲ್ ಪೊಲೀಸ್ ಠಾಣೆಯಲ್ಲಿ ಕಾರ್ಮಿಕರ ವಿರುದ್ಧ ಪ್ರತ್ಯೇಕ ಮೂರು ಎಫ್ ಐಆರ್ ದಾಖಲು ಮಾಡಿದ್ದಾರೆ.

ಒಟ್ಟು ಏಳು ಸಾವಿರ ಕಾರ್ಮಿಕರ ವಿರುದ್ಧವೂ ದೂರು ನೀಡಲಾಗಿದ್ದು, ಇದರಲ್ಲಿ ಐದು ಸಾವಿರ ಕಾರ್ಮಿಕರು ಎ-1, 2 ಸಾವಿರ ಕಾರ್ಮಿಕರು ಎ-2 ಆರೋಪಿಗಳೆಂದು ದೂರು ದಾಖಲಿಸಲಾಗಿದೆ.

ಇದಲ್ಲದೆ ದಾಂಧಲೆ ವೇಳೆ 10 ಕೋಟಿಯಷ್ಟು ಎಲೆಕ್ಟ್ರಾನಿಕ್ ಉಪಕರಣಗಳು ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

143, 147, 148, 149, 323, 395, 448, 435, 427, 501, 506 ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Kolarpolicewistron iphone
ShareTweetSendShare
Join us on:

Related Posts

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram