ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಜೈಲೂಟ ಸರಿಯಿಲ್ಲ ಎನ್ನುತ್ತಿರುವ ಕೋಲ್ಕತಾ ಅತ್ಯಾಚಾರ ಆರೋಪಿ

ರೋಟಿ, ಸಬ್ಜಿ ಇಷ್ಟವಾಗುತ್ತಿಲ್ಲವಂತೆ

Author2 by Author2
August 31, 2024
in Crime, ಆರೋಗ್ಯ
Share on FacebookShare on TwitterShare on WhatsappShare on Telegram

ಕೋಲ್ಕತ್ತಾ: ಕೋಲ್ಕತ್ತಾ ಅತ್ಯಾಚಾರ ಪ್ರಕರಣದ (Kolkata Horror) ಆರೋಪಿ ಈಗ ಜೈಲಿನಲ್ಲಿದ್ದಾನೆ. ಇನ್ನೊಂದೆಡೆ ಈ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದ ಕಿಚ್ಚು ಹಚ್ಚಿದೆ. ಆದರೆ, ಆತ ಪಶ್ಚಾತ್ತಾಪದಲ್ಲಿ ಬೇಯುವುದು ಬಿಟ್ಟು ಊಟದ ವಿಷಯವಾಗಿ ತಗಾದೆ ತೆಗೆದಿದ್ದಾನೆ ಎನ್ನಲಾಗಿದೆ.

ರೋಟಿ-ಸಬ್ಜಿಯಿಂದ ನನಗೆ ತೃಪ್ತಿಯಾಗ್ತಿಲ್ಲ. ಮೊಟ್ಟೆ ಚೌಮೆನ್‌ (ಮೊಟ್ಟೆ ಮಿಶ್ರಿತ ನೂಡಲ್ಸ್‌) (Egg Chowmein) ತಿನ್ನಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಆರೋಪಿ ಸಂಜಯ್‌ ರಾಯ್‌ಗೆ (Sanjay Roy) ಸಾಮಾನ್ಯ ಕೈದಿಯಂತೆಯೇ ಜೈಲಿನ ಊಟ ನೀಡಲಾಗುತ್ತಿದೆ. ಶನಿವಾರ ರೋಟಿ ಮತ್ತು ಸಬ್ಜಿ ನೀಡಿದಾಗ ವಿರೋಧಿಸಿದ್ದಾನೆ ಎನ್ನಲಿಗದೆ. ಆಗ ಆರೋಪಿಗೆ ಜೈಲು ಸಿಬ್ಬಂದಿ ಸರಿಯಾಗಿ ಬಿಸಿ ಮುಟ್ಟಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

August 12, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI) ತನಿಖೆ ನಡೆಸುತ್ತಿದೆ. ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಸಿಬಿಐ ತಂಡ ಮತ್ತೆ ವಿಚಾರಣೆಗೊಳಪಡಿಸಿದೆ. 14 ದಿನ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ಈಗಾಗಲೇ 140 ಗಂಟೆಗಳಿಗೂ ಹೆಚ್ಚು ಕಾಲ ಅವರನ್ನು ವಿಚಾರಣೆ ನಡೆಸಿದೆ ಎಂದು ತಿಳಿದು ಬಂದಿದೆ.

Tags: #complain#jail foodkolkotarape accused
ShareTweetSendShare
Join us on:

Related Posts

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

chennai-love-story-movie-kiran-abbavaram-bangalore-visit-saakshattv

saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್‌ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
July 23, 2026
0

ಬೆಂಗಳೂರು: ಬಹುನಿರೀಕ್ಷಿತ 'ಚೆನ್ನೈ ಲವ್‌ ಸ್ಟೋರಿ' ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಜುಲೈ 24...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram