ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಾಲಿವುಡ್ ನಟ ಚಲಿಸುತ್ತಿದ್ದ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

ಕಾಲಿವುಡ್ ನಟ ಜೀವ ಕಾರು ಅಪಘಾತ

Author2 by Author2
September 11, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಚೆನ್ನೈ: ಕಾಲಿವುಡ್ ನಟ ಜೀವ (Tamil Actor Jiiva) ತೆರಳುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ನಡೆದಿದೆ.

ನಟ ಜೀವ ತನ್ನ ಪತ್ನಿಯೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾರು ಅಪಘಾತವಾಗಿದೆ. ಕಲ್ಲಕುರಿಚಿ ಜಿಲ್ಲೆಯ ಚಿನ್ನಸೇಲಂ ಹತ್ತಿರ ಕಾರು ಅಪಘಾತ (Car Accident)ವಾಗಿದೆ ಎನ್ನಲಾಗಿದೆ. ಕಾರು ಸಂಚರಿಸುತ್ತಿದ್ದ ಸಂದರ್ಭದಲ್ಲಿ ಓರ್ವ ವ್ಯಕ್ತಿ ಏಕಾಏಕಿ ಅಡ್ಡ ಬಂದಿದ್ದಾನೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ಆಗ ವ್ಯಕ್ತಿಯನ್ನು ತಪ್ಪಿಸಲು ಹೋಗಿ ಕಾರನ್ನು ತಿರುಗಿಸಿಕೊಂಡಿದ್ದಾರೆ. ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ. ಆದರೆ, ಅದೃಷ್ಟವಶಾತ್ ನಟ ಜೀವ ಹಾಗೂ ಪತ್ನಿ ಸುಪ್ರಿಯಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಜೀವ ದಂಪತಿಯನ್ನು ಬೇರೆ ಕಾರಿನಲ್ಲಿ ಚೆನ್ನೈಗೆ ಕಳುಹಿಸಿದ್ದಾರೆ. ತಮಿಳು ನಟ, ನಿರ್ಮಾಪಕ ಜೀವ ಹಲವಾರು ಚಿತ್ರಗಳನ್ನು ನಿರ್ಮಿಸಿದ್ದಾರೆ.

Tags: #caraccident#tamilactorjeevachennaiLatestnews
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram