ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸ್ವದೇಶಿ ‘ಕೂ’ ಆಪ್ ಗೆ  ಎಂಟ್ರಿಯಾದ RSS ಸಂಘಟನೆ – ಹೊಸ ಖಾತೆ ಆರಂಭ

Namratha Rao by Namratha Rao
July 12, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

August 5, 2026
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

August 5, 2026

ಸ್ವದೇಶಿ ‘ಕೂ’ ಆಪ್ ಗೆ  ಎಂಟ್ರಿಯಾದ RSS ಸಂಘಟನೆ – ಹೊಸ ಖಾತೆ ಆರಂಭ

ನವದೆಹಲಿ:  ಇತ್ತೀಚೆಗೆ ಹಲವು ತಾರೆಯರು , ರಾಜಕಾರಣಿಗಳು ಸಹ ಸ್ವದೇಶಿ ಆಪ್ ಕೂ ನತ್ತ ಹೆಚ್ಚು ಆಕರ್ಶಿತರಾಗ್ತಿದ್ದು, ಅನೇಕರು ಟ್ವಿಟ್ಟರ್ ಗೆ ಗುಡ್ ಬೈ ಹೇಳಿ ‘ಕೂ’ನಲ್ಲಿ ಖಾತೆ  ತೆರೆದಿದ್ದಾರೆ.. ಟ್ವಿಟ್ಟರ್ ನಲ್ಲಿ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿದ್ದ ಕಂಗನಾಗೆ ಟ್ವಿಟ್ಟರ್ ಗೇಟ್ ಪಾಸ್ ಕೊಟ್ಟ ನಂತರ ಕಂಗನಾ ‘ಕೂ’ ಗೆ ಎಂಟ್ರಿ ಕೊಟ್ಟಿರೋದು ಗೊತ್ತೇ ಇದೆ..

ಗಂಟೆಗೆ 16 ಲಕ್ಷ ಕಿ.ಮೀ ವೇಗದಲ್ಲಿ ಬರ್ತಿದೆ ಸೌರ ತೂಫಾನ್

ಇದೀಗ ಬಾರತದ ರಾಷ್ಟ್ರೀಯ ಸಂಘಟನೆ RSS  ದೇಶಿಯ ‘ಕೂ’ ಆಪ್ ನಲ್ಲಿ ಹೊಸ ಖಾತೆ ಆರಂಭಿಸಿದೆ. ಹವದು ರಾಷ್ಟ್ರೀಯ ಸ್ವಯ್ಂ ಸೇವಕ ಸಂಘ ಹೊಸ  ಖಾತೆ ತೆರೆದಿದೆ. ಈ ಬೆನ್ನಲ್ಲೇ ಆರ್ ಎಸ್ ಎಸ್ ವಕ್ತಾರ ರಾಜೀವ್ ಸಹ ಕೂ ಸೇರಿದ್ದಾರೆ. ಹೊಸ ಐಟಿ ಕಾಯ್ದೆಯ ವಿಚಾರವಾಗಿ ಟ್ವಿಟರ್ ಮತ್ತು ಕೇಂದ್ರ ಸರ್ಕಾರದ ಸಮರಕ್ಕೆ ಇಳಿದಿರುವಾಗಲೇ, ಇತ್ತ ಅದಕ್ಕೆ ಪರ್ಯಾಯವೆಂದು ಬಿಂಬಿತವಾದ ‘ಕೂ’ ಎಂಬ ದೇಶೀ ಆಯಪ್‌ ಬಹಳ ಸದ್ದು ಮಾಡುತ್ತಿದೆ.

Tags: koo appRSSsocial media
ShareTweetSendShare
Join us on:

Related Posts

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಅಥವಾ ಬದಲಾವಣೆಯ ಗಾಳಿ ಬೀಸುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 5, 2026
0

ದಿನ ಭವಿಷ್ಯ: 05-08-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಕಾರ್ಯಕ್ಷೇತ್ರದಲ್ಲಿ ನಿಮ್ಮ ಉತ್ಸಾಹ ಹೆಚ್ಚಾಗಿರುತ್ತದೆ. ನಿಮ್ಮ ತಾರ್ಕಿಕ ಆಲೋಚನೆಗಳಿಂದ ಮೇಲಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ವ್ಯಾಪಾರಸ್ಥರಿಗೆ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram