Koppala : ಅಪ್ರಾಪ್ತ ಬಾಲಕನಿಂದಲೇ ಬಾಲಕಿ ಮೇಲೆ ಅತ್ಯಾಚಾರ
ಅಪ್ರಾಪ್ತ ಬಾಲಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದ ಹದಿನೇಳು ವರ್ಷದ ಹುಡುಗನ ಮೇಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಆತ ನಮ್ಮ ಜೊತೆ ಸಲುಗೆಯಿಂದಿದ್ದು ಆಗಾಗ ನಮ್ಮ ಮನೆಗೆ ಬಂದು ಹೋಗುತ್ತಿದ್ದ, ಯಾರು ಇಲ್ಲದ ಸಮಯದಲ್ಲಿ ಮನೆಗೆ ಬರುವುದ ಮಾಡುತ್ತಿದ್ದ ನಿನಗೆ 18 ರಿಂದ 21 ವರ್ಷ ಆದ ಮೇಲೆ ಮದುವೆಯಾಗೋಣ ಎಂದು ನಂಬಿಸಿ 8-9 ತಿಂಗಳ ಹಿಂದೆ ಅತ್ಯಾಚಾರ ಎಸಗಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
Koppal : minor girl rape allegation in koppala








