ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

Koppala | ತಗ್ಗಿದ ಮಳೆ – ನಿಟ್ಟುಸಿರು ಬಿಟ್ಟ ತುಂಗಾ ತೀರದ ಮಂದಿ

Mahesh M Dhandu by Mahesh M Dhandu
August 13, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Koppala Reduced rain

Koppala Reduced rain - the people of Tunga coast breathed a sigh of relief saaksha tv

Share on FacebookShare on TwitterShare on WhatsappShare on Telegram

Koppala | ತಗ್ಗಿದ ಮಳೆ – ನಿಟ್ಟುಸಿರು ಬಿಟ್ಟ ತುಂಗಾ ತೀರದ ಮಂದಿ

ಕೊಪ್ಪಳ : ಕಳೆದ ಒಂದು ವಾರದಿಂದ ಅಬ್ಬರಿಸುತ್ತಿದ್ದ ಮಳೆರಾಯ ಸದ್ಯ ಶಾಂತನಾಗಿದ್ದಾನೆ.

Related posts

saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

October 16, 2026
saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

October 16, 2026

ಹೀಗಾಗಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ತುಂಗಭದ್ರಾ ಕೂಡ ಸದ್ಯ ಪ್ರಶಾಂತವಾಗಿದೆ.

ಮಳೆ ಕಡಿಮೆಯಾದರೂ ತುಂಗಭದ್ರಾ ಜಲಾಶಯಕ್ಕೆ 118697 ಕ್ಯೂಸೆಕ್ ಹರಿದು ಬರುತ್ತಿದೆ.

Koppala Reduced rain - the people of Tunga coast breathed a sigh of relief saaksha tv
Koppala Reduced rain – the people of Tunga coast breathed a sigh of relief saaksha tv

ಹೀಗಾಗಿ ತುಂಗಭದ್ರಾ ಜಲಾಶಯದಿಂದ ನದಿಗೆ 89769 ಕ್ಯೂಸೆಕ್ ಬಿಡಲಾಗಿದೆ.  

ಇದರಿಂದ ಪ್ರವಾಹದ ಆತಂಕದಲ್ಲಿದ್ದ ನದಿ ತೀರದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಅಂದಹಾಗೆ ಕಳೆದ ಒಂದು ವಾರದಿಂದ ಸುರಿದ ಭಾರಿ ಮಳೆಗೆ ಜಿಲ್ಲೆಯಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿವೆ.

ಅಪಾರ ಪ್ರಮಾಣದ ನೀರು ಜಮೀನುಗಳಿಗೆ ನುಗ್ಗಿ ಬೆಳೆ ನಾಶವಾಗಿದೆ. Koppala Reduced rain – the people of Tunga coast breathed a sigh of relief

Tags: #Saaksha TVkoppalatunga bhadra dam
ShareTweetSendShare
Join us on:

Related Posts

saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 16, 2026
0

ರಾಮನಗರ, ಗ್ಯಾರಂಟಿಗಳಿಗಾಗಿ ಎಲ್ಲ ಸೌಲಭ್ಯಗಳನ್ನು ಕಡಿತ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಈಗ ಅಂಗವಿಕಲರ ಪಿಂಚಣಿ ಹಣಕ್ಕೂ ಕೈ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು....

saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

by admin
October 16, 2026
0

ಬೆಂಗಳೂರು: ದಸರಾ ಸಂಭ್ರಮ, ದೀಪಾವಳಿ ಪಾರ್ಟಿ, ಹಬ್ಬದ ಭೋಜನ ಹಾಗೂ ಸಂಭ್ರಮಕ್ಕೆ ತಯಾರಾಗಲು ಇನ್‌ಸ್ಟಾಮಾರ್ಟ್ ತನ್ನ 'ಕ್ವಿಕ್ ಇಂಡಿಯಾ ಮೂವ್ಮೆಂಟ್' (ಕ್ಯೂಐಎಂ) ಸೇಲ್ 2026 ಅನ್ನು ಆರಂಭಿಸಿದೆ....

ಜಿಯೋ ಐಪಿಒ ಬಗ್ಗೆ ವಿಶ್ಲೇಷಕರು ಪಾಸಿಟಿವ್; ಲಿಸ್ಟಿಂಗ್‌ನಲ್ಲಿ ಶೇ 15-20ರಷ್ಟು ಲಾಭದ ನಿರೀಕ್ಷೆ

by admin
October 16, 2026
0

ಮುಂಬೈ,: ಜಿಯೋ ಪ್ಲಾಟ್‌ಫಾರ್ಮ್ಸ್‌ನ ಪ್ರೈಸ್ ಬ್ಯಾಂಡ್ (ಬೆಲೆ ಶ್ರೇಣಿ) ಪ್ರಕಟವಾದ ನಂತರ ವಿಶ್ಲೇಷಕರ ಅಭಿಪ್ರಾಯಗಳು ಬಹುತೇಕ ಉತ್ಸಾಹದಿಂದ ಕೂಡಿದೆ. ಹಲವು ವರದಿಗಳು ಐಪಿಒಗೆ ಧನಾತ್ಮಕ ಮೌಲ್ಯಮಾಪನ ನೀಡಿವೆ....

saakshatv-bengaluru-vancouver-airports-sister-airport-agreement-direct-flights

ಕೆನಡಾದ ವ್ಯಾಂಕೋವರ್ – ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ, ನೇರ ವಿಮಾನ ಸೇವೆಗೆ ಭದ್ರ ಬುನಾದಿ!

by admin
October 16, 2026
0

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಎಲ್‌ಆರ್‌) ಮತ್ತು ಕೆನಡಾದ ವ್ಯಾಂಕೋವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ವೈವಿಆರ್‌) ನಡುವೆ ಐತಿಹಾಸಿಕ 'ಸಿಸ್ಟರ್ ಏರ್‌ಪೋರ್ಟ್' ಒಪ್ಪಂದಕ್ಕೆ ಸಹಿ ಹಾಕಲಾಗಿದೆ....

saakshatv-bgmi-air-krafton-india-1-crore-pre-registrations

‘BGMI Air’ ಆಗಿ ಬದಲಾದ ‘BGMI Lite’: ಬಿಡುಗಡೆಗೂ ಮುನ್ನವೇ 1 ಕೋಟಿಗೂ ಅಧಿಕ ಪ್ರಿ-ರಿಜಿಸ್ಟ್ರೇಷನ್ ದಾಖಲೆ!

by admin
October 16, 2026
0

ಬೆಂಗಳೂರು: ಪ್ರಸಿದ್ಧ ಗೇಮಿಂಗ್ ಕಂಪನಿ ಕ್ರಾಫ್ಟನ್ ಇಂಡಿಯಾ ತನ್ನ ಮುಂಬರುವ ಮೊಬೈಲ್ ಗೇಮ್ 'ಬಿಜಿಎಂಐ ಲೈಟ್' ಹೆಸರನ್ನು 'ಬಿಜಿಎಂಐ ಏರ್' ಎಂದು ಅಧಿಕೃತವಾಗಿ ಬದಲಾಯಿಸಿದೆ. ಭಾರತದಲ್ಲಿ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram